ಜಿ.ಎಸ್.ಶಿವರುದ್ರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Undid edits by 2409:4071:E93:1DD7:7993:D5F3:723B:66D8 (talk) to last version by 2401:4900:16FC:610E:5775:4B2F:1C80:3C16
ಟ್ಯಾಗ್‌ಗಳು: ರದ್ದುಗೊಳಿಸಿ SWViewer [1.4]
೨೧ ನೇ ಸಾಲು:
}}
 
'''Sexy ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ''' ([[ಫೆಬ್ರುವರಿ ೭]],[[೧೯೨೬]] - [[ಡಿಸೆಂಬರ್ ೨೩]], ೨೦೧೩), '''ಜಿ. ಎಸ್. ಶಿವರುದ್ರಪ್ಪ''' ಅಥವಾ '''ಜಿ ಎಸ್ಎಸ್''' ಎಂದೇ ಪರಿಚಿತರಾದ ಕನ್ನಡದdಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. [[ಗೋವಿಂದ ಪೈ]], [[ಕುವೆಂಪು]] ನಂತರ 'ರಾಷ್ಟ್ರಕವಿ' ಗೌರವಕ್ಕೆ ಪಾತ್ರರಾದವರು. [[ನವೆಂಬರ್ ೧]], [[೨೦೦೬]] ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು '''ರಾಷ್ಟ್ರಕವಿ''' ಎಂದು ಘೋಷಿಸಲಾಯಿತು.fuck
 
== ಓದು/ವಿದ್ಯಾಭ್ಯಾಸ ==
* ಡಾ.ಜಿ.ಎಸ್.ಶಿವರುದ್ರಪ್ಪನವರು [[ಶಿವಮೊಗ್ಗ]]ಜಿಲ್ಲೆಯ [[ಶಿಕಾರಿಪುರ|ಶಿಕಾರಿಪುರದ ]] ಹತ್ತಿರವಿರುವ ಈಸೂರುಗ್ರಾಮದಲ್ಲಿ [[ಫೆಬ್ರುವರಿ ೭]], [[೧೯೨೬]] ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ.
* ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರುಗಳಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. Come on fuck me[[ಮೈಸೂರು]] ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ ([[೧೯೪೯]]) ಪದವಿ ಪಡೆದರು.
*ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. ([[೧೯೫೩]]) ಪ್ರ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -'''ಸೌಂದರ್ಯ ಸಮೀಕ್ಷೆ'''. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.