ಜಿ.ಎಸ್.ಶಿವರುದ್ರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು 2409:4071:4D81:1E69:BEB5:1A9:6B1C:86F3 (ಚರ್ಚೆ) ರ 1073917 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೫೫ ನೇ ಸಾಲು:
 
==ನಿಧನ==
ಜಿ.ಎಸ್.ಶಿವರುದ್ರಪ್ಪನವರು 23 ಡಿಸೆಂಬರ್ 2013ರಂದು ತಮ್ಮ ಬನಶಂಕರಿಯ ನಿವಾಸದಲ್ಲಿ ನಿಧನರಾದರು. ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಅಂದು ಸ್ವರ್ಗಸ್ಥರಾದರು.<ref>http://www.thehindu.com/news/national/karnataka/rashtrakavi-gs-shivarudrappa-no-more/article5492886</ref> ಜಿ.ಎಸ್.ಶಿವರುದ್ರಪ್ಪನವರುಶಿವರುದ್ರಪ್ಪನವರ ಆಣತಿಯಂತೆಯೆ ಅವರ ದೇಹವನ್ನು ಮರಣಾನಂತರ ಮಣ್ಣು ಮಾಡದೆ ಸುಡಲಾಯಿತು. ಬೆಂಗಳೂರು ವಿ.ವಿ. ಸಮೀಪವಿರುವ ಕಲಾಗ್ರಾಮದಲ್ಲಿ ಅವರ ಅಂತ್ಯ ಸಂಸ್ಕಾರದ ವಿಧಿ ವಿಧಾನವನ್ನು ಸಕಲ ಸರ್ಕಾರಿ ಗೌರವ ಮರ್ಯಾದೆಯೊಂದಿಗೆ ದಿ. 24 ಡಿಸೆಂಬರ್ 2013ರಂದು ನೇರವೇರಿಸಲಾಯಿತು.<ref>http://epapervijayavani.in/Details.aspx?id=10589&boxid=142931751{{Dead link|date=ಆಗಸ್ಟ್ 2021 |bot=InternetArchiveBot |fix-attempted=yes }}</ref>
 
==ಓದಿ==