ಸರ್ವೆಪಲ್ಲಿ ರಾಧಾಕೃಷ್ಣನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೬ ನೇ ಸಾಲು:
 
==' ಶಿಕ್ಷಕರ ದಿನಾಚರಣೆಯ ದಿನ'==
* ಭಾರತೀಯ ಶಿಕ್ಣಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ [ಸೆಪ್ಟೆಂಬರ್ ೫]ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ.
* ಆಗ ರಾಧಾಕೃಷ್ಣನ್ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು ನೆನೆಸಿಕೊಳ್ಳುತ್ತಿದ್ದರು.
* ಇದೇ ಸಂದರ್ಭದಲ್ಲಿ ರಾಧಾಕೃಷ್ಣನ್ ಕುರಿತು ಅಮೆರಿಕಾದಲ್ಲಿ 'ಫಿಲಾಸಫಿ ಆಫ್ ಡಾ.ಸರ್ವಪಲ್ಲಿ ರಾಧಾಕೃಷ್ಣನ್' ಪುಸ್ತಕ ಬಿಡುಗಡೆಗೊಂಡಿತು. 'ಡಾ. ರಾಜೇಂದ್ರ ಪ್ರಸಾದ್' ನಂತರ, ೧೯೬೨ ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್, ತಮ್ಮ ಅಧಿಕಾರಾವಧಿಯಲ್ಲಿ ದೇಶದ ಸರ್ವತೋಮುಖ ಏಳಿಗೆಗೆ ಅವಿರತ ಶ್ರಮಿಸಿದರು.