ಕ್ಯಾಮರೂನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು Fixed Lint errors by replacing obsolete font tags, general fixes enabled
 
೪೪ ನೇ ಸಾಲು:
|HDI_rank = ೧೪೮ನೇ ಸ್ಥಾನ
|HDI_year = 2003
|HDI_category = <fontspan colorstyle="color:#E0584E;">low</fontspan>
|currency = [[CFA franc]]
|currency_code = XAF
೫೬ ನೇ ಸಾಲು:
|footnotes =
}}
 
 
'''ಕ್ಯಾಮರೂನ್''' - [[ಆಫ್ರಿಕಾ]] ಖಂಡದಲ್ಲಿನ [[:ವರ್ಗ:ದೇಶಗಳು|ದೇಶಗಳಲ್ಲೊಂದು]].ಪಶ್ಚಿಮ ಆಫ್ರಿಕದ ಒಂದು ಸಂಯುಕ್ತರಾಜ್ಯ. ಪೂರ್ವ ಪಶ್ಚಿಮ ಕ್ಯಾಮರೂನ್‍ಗಳನ್ನೊಳಗೊಂಡಿದೆ.
Line ೬೭ ⟶ ೬೬:
[[File:Ahmadou Ahidjo.jpg|thumb|Former president [[Ahmadou Ahidjo]] ruled from 1960 until 1982.]]
ಕ್ಯಾಮರೂನ್ ದೇಶವು [[೧೯೬೦]]ರ [[ಜನವರಿ ೧]]ರಂದು [[ಫ್ರಾನ್ಸ್]] ಮತ್ತು [[ಯುನೈಟೆಡ್ ಕಿಂಗ್‍ಡಮ್]] ದೇಶಗಳಿಂದ ಸ್ವಾತಂತ್ರ್ಯ ಪಡೆಯಿತು.
 
 
Line ೭೩ ⟶ ೭೧:
ಕ್ಯಾಮರೂನಿನ ಮಧ್ಯ ದಕ್ಷಿಣಭಾಗಗಳು ಪ್ರಸ್ಥಭೂಮಿ ಪ್ರದೇಶ. ಇದರ ಎತ್ತರ ಸಾಮಾನ್ಯವಾಗಿ 2,000'. ವಾಯವ್ಯ ಭಾಗ ಪರ್ವತಮಯ. ಬೇನ್ವಾ ನದಿಗೆ ಉತ್ತರದಲ್ಲಿರುವ ಮ್ಯಾಂಡರ ಪರ್ವತ ಸುಮಾರು 5,000' ಎತ್ತರವಾಗಿದೆ. ದಕ್ಷಿಣಕ್ಕೆ ಬಂದಂತೆ ಇದರ ಎತ್ತರ ಏರುತ್ತದೆ. ವೋಗೆಲ್ ಮತ್ತು ಮ್ಯಾಂಗಿಲ ಪರ್ವತಗ್ರಂಥಿಗಳು 6,000' ಎತ್ತರವಾಗಿಯೂ ಬಮೆಂಡ 8,000' ಎತ್ತರವಾಗಿಯೂ ಉಂಟು.
 
ಬಮೆಂಡದಿಂದ ಇನ್ನೊಂದು ಪರ್ವತಶ್ರೀಣಿ ಪೂರ್ವಕ್ಕೆ ಕವಲೊಡೆದು ಪೂರ್ವದ ಗಡಿಯ ಬಳಿ ಯೇಡ್ ಗ್ರಂಥಿಯಾಗಿ ಪರಿಣಮಿಸಿದೆ. ಇದರಲ್ಲೂ 6,000' ಗಿಂತ ಎತ್ತರವಾದ ಶಿಖರಗಳುಂಟು. ಪಶ್ಚಿಮದಲ್ಲಿ ಸಮುದ್ರದ ಬಳಿ ಇರುವ ಶ್ರೇಣಿ ಕ್ಯಾಮರೂನ್ ಪರ್ವತ. ಪಶ್ಚಿಮ ಆಫ್ರಿಕದ ಜೀವಂತ ಜ್ವಾಲಾಮುಖಿ ಇದೊಂದೇ. ಸಮುದ್ರದಿಂದ ಥಟ್ಟನೆ ಮೇಲೇರುವ ಈ ಪರ್ವತ 13,350'ನ್ನು ತಲುಪುತ್ತದೆ. ಇದರ ಪಶ್ಚಿಮಭಾಗ ಪ್ರಪಂಚದ ಅತಿ ಹೆಚ್ಚಿನ ಮಳೆ ಪ್ರದೇಶಗಳಲ್ಲೊಂದು. ಇದರ ನೈಋತ್ಯಕ್ಕಿರುವ ಜ್ವಾಲಾಮುಖಿಯ ದ್ವೀಪಗಳ ಪೈಕಿ ಅತ್ಯಂತ ಹತ್ತಿರದಲ್ಲಿರುವುದು ಫರ್ನಾಂಡೊ ಪೊ. ಈ ಪರ್ವತದ ಆಗ್ನೇಯದಲ್ಲಿ ಕ್ಯಾಮರೂನ್ಸ್ ಅಳಿವೆಯಿದೆ. ಇದರ ಗರಿಷ್ಠ ಅಗಲ 20 ಮೈ.ಗಳಿಗೂ ಹೆಚ್ಚು.
 
ಮೇಲೆ ಹೇಳಿದ ಎರಡು ಪರ್ವತಪಂಕ್ತಿಗಳ ನಡುವೆ ಬೇನ್ವಾ ನದಿಯೂ ಲೋಗೋನ್ ನದಿಯ ಕೆಲವು ಉಪನದಿಗಳೂ ಉಗಮಿಸುತ್ತವೆ. ಉತ್ತರಕ್ಕೆ ಹರಿದು ಚಾಡ್ ಸರೋವರವನ್ನು ಸೇರುವ ಲೋಗೋನ್ ನದಿ ಸ್ವಲ್ಪದೂರ ಕ್ಯಾಮರೂನಿನ ಪೂರ್ವದ ಎಲ್ಲೆಯಾಗಿ ಪರಿಣಮಿಸಿದೆ. ಬೇನ್ವಾದ ಒಂದು ಮುಖ್ಯ ಉಪನದಿ ಮೇಯೊ ಕೆಬ್ಬಿ. ದಕ್ಷಿಣದಲ್ಲಿರುವ ನದಿಗಳ ಪೈಕಿ ಮುಖ್ಯವಾದವು ನಿಯಾಂಗ್ ಮತ್ತು ಸಾನಗ, ಆಗ್ನೇಯದ ಕೊನೆಯಲ್ಲಿರುವುದು ಸಾಂಗ ನದಿ ವ್ಯವಸ್ಥೆ.
Line ೯೩ ⟶ ೯೧:
ಪೂರ್ವ ಕ್ಯಾಮರೂನಿಗೂ ಫ್ರೆಂಚ್ ಸಮಭಾಜಕ ವೃತ್ತೀಯ ರಾಜ್ಯಗಳಿಗೂ ಸಾರಿಗೆ ಸಂಪರ್ಕವುಂಟು. ಪಶ್ಚಿಮ ಕ್ಯಾಮರೂನಿನ ಮಾರ್ಗಗಳು ನೈಜೀರಿಯದೊಂದಿಗೆ ಸಂಪರ್ಕ ಕಲ್ಪಿಸಿವೆ. ಡೌಲ-ಯಾವೂಂಡೇ ಮತ್ತು ಯಾವೂಂಡೇ-ಬೆಲಾಬೊ ರೈಲುಮಾರ್ಗಗಳು ಮುಖ್ಯವಾದವು. ಬೆಲಾಬೊದಿಂದ ನ್ಗಾವೂಂಡೇರೆಗೆ ರೈಲುಮಾರ್ಗ ನಿರ್ಮಾಣವಾಗುತ್ತಿದೆ. ಪೂರ್ವ ಪಶ್ಚಿಮ ಪ್ರಾಂತ್ಯಗಳನ್ನು ಸೇರಿಸುವ ಮುಖ್ಯ ರಸ್ತೆಯೊಂದುಂಟು. ಡೌಲ (2,00,000) ಮತ್ತು ವಿಕ್ಟೋರಿಯ ಮುಖ್ಯ ರೇವುಪಟ್ಟಣಗಳು. ಕ್ಯಾಮರೂನಿನ ಹಲವು ಭಾಗಗಳೊಂದಿಗೂ ಇತರ ದೇಶಗಳೊಂದಿಗೂ ಸಂಪರ್ಕ ಕಲ್ಪಿಸುವ ವಿಮಾನ ಸಂಚಾರ ವ್ಯವಸ್ಥೆಯೂ ಉಂಟು.
ಕ್ಯಾಮರೂನ್ ಸಂಯುಕ್ತ ರಾಜ್ಯಕ್ಕೂ ಪೂರ್ವ ಕ್ಯಾಮರೂನಿಗೂ ರಾಜಧಾನಿ ಯಾವೂಂಡೇ (1,10,000). ಪಶ್ಚಿಮ ಕ್ಯಾಮರೂನಿನ ರಾಜಧಾನಿ ಬೂಯೇಯ.
[[ವರ್ಗ:ಆಫ್ರಿಕ ಖಂಡದ ದೇಶಗಳು]]
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕ್ಯಾಮರೂನ್}}
 
[[ವರ್ಗ:ಆಫ್ರಿಕ ಖಂಡದ ದೇಶಗಳು]]
"https://kn.wikipedia.org/wiki/ಕ್ಯಾಮರೂನ್" ಇಂದ ಪಡೆಯಲ್ಪಟ್ಟಿದೆ