ಎಚ್. ಡುಂಡಿರಾಜ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 2 sources and tagging 0 as dead.) #IABot (v2.0.8
ಹಿ ನಬಣ್ಣ
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
[[Image:Dundiraj.jpg|thumb|200px|ಡುಂಡಿರಾಜ್ ಅವರಿಗೆ ಅಭಿನಂದನೆ - ಮಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್]]
ಹನಿಗವನಗಳ ರಾಜ, ಚುಟುಕು ಚಕ್ರವರ್ತಿ ಎಂದೇ ಜನಪ್ರಿಯರಾಗಿರುವ ಎಚ್.ಡುಂಡಿರಾಜ್ ಪದ್ಯ ಹಾಗು ಗದ್ಯ ಎರಡರಲ್ಲೂ ಗಣನೀಯ ಕೃಷಿಮಾಡಿರುವ ಸಮಕಾಲೀನ ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲೊಬ್ಬರಾಗಿದ್ದಾರೆ. ಈವರೆಗೆ ಇವರ ೫೭ ಕೃತಿಗಳು ಪ್ರಕಟವಾಗಿವೆ. ಇವುಗಳಲ್ಲಿ ೪೫೦೦ ಕ್ಕೂ ಹೆಚ್ಚು ಹನಿಗವನಗಳು, ೩೫೦ಕ್ಕೂ ಹೆಚ್ಚು ಇಡಿಗವನಗಳು, ೫೩೦ಕ್ಕೂ ಹೆಚ್ಚು ಲೇಖನಗಳು, ೧೫ ನಾಟಕಗಳು ಹಾಗೂ ಒಂದು ಪ್ರವಾಸ ಕಥನ ಸೇರಿವೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ೩೬ ವರ್ಷ ಸೇವೆ ಸಲ್ಲಿಸಿ ೨೦೧೬ರಲ್ಲಿನಿವೃತ್ತರಾದ ಇವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
 
==ಜೀವನ==
"https://kn.wikipedia.org/wiki/ಎಚ್._ಡುಂಡಿರಾಜ್" ಇಂದ ಪಡೆಯಲ್ಪಟ್ಟಿದೆ