ಜೈನ ಧರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧೨ ನೇ ಸಾಲು:
'''ಸಂಕ್ಷಿಪ್ತ ಪರಿಚಯ'''
*ಜೈನ ಧರ್ಮದಲ್ಲಿ ಸತ್ಯ, ನೀತಿ, ಉತ್ತಮ ನಡವಳಿಕೆಗಳಿಗೆ ಹೆಚ್ಚಿನ ಪ್ರಧಾನ್ಯತೆ ಇದೆ. ಅಹಿಂಸೆ ಮತ್ತು ದಯೆ ಇವುಗಳು ಮೂಲ ಸೂತ್ರಗಳು.[[ಜೈನ ದರ್ಶನ]]ದ ಪ್ರಕಾರ ಜಗತ್ತು ಮತ್ತು ಜೀವ (ಆತ್ಮ) ಅನಾದಿಯಾದುದು. ಜೀವರುಗಳ ಹುಟ್ಟು, ಸಾವು, ಸುಖ, ದು:ಖಗಳಿಗೆ [[ಕರ್ಮ]]ವೇ ಕಾರಣವಾಗಿದ್ದು ಕರ್ಮವೂ ಅನಾದಿಯಾಗಿರುತ್ತದೆ. ಆದರೆ [[ರತ್ನತ್ರಯ]]ಗಳ ಸಾಧನೆಯ ಸಹಾಯದಿಂದ ಕರ್ಮದ ಕಟ್ಟು(ಸಂಸಾರ ಬಂಧ)ಗಳಿಂದ ಮುಕ್ತರಾಗಬಹುದು.
*ಇದರೊಂದಿಗೆ ಜೈನರು ಪಾಲಿಸಬೇಕಾದ ಪಂಚಾಣು ವ್ರತಗಳನ್ನು ಹೇಳಲಾಗಿದೆ. ಅವುಗಳು [[ಅಹಿಂಸೆ]], [[ಸತ್ಯ]], [[ಆಸ್ತೇಯ]], [[ಬ್ರಹ್ಮಚರ್ಯ]] ಮತ್ತು [[ಅಪರಿಗ್ರಹ]]. ಜೈನ ಧರ್ಮ ದೇವರನ್ನು ಜಗತ್ತಿನ ಕರ್ತೃ ಎಂದು ಒಪ್ಪುವುದಿಲ್ಲವಾದರೂ ಕರ್ಮಬಂಧಗಳಿಂದ ಮುಕ್ತರಾದ [[ಪಂಚ ಪರಮೇಷ್ಠಿಗಳು|ಪಂಚ ಪರಮೇಷ್ಠಿ]]ಗಳ [[ಪೂಜೆ]],ಆರಾಧನೆ ನಡೆಯುತ್ತದೆ.
 
==ಜೈನ ದರ್ಶನ==
"https://kn.wikipedia.org/wiki/ಜೈನ_ಧರ್ಮ" ಇಂದ ಪಡೆಯಲ್ಪಟ್ಟಿದೆ