ಭಾರತದ ಸ್ವಾತಂತ್ರ್ಯ ದಿನಾಚರಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಕನ್ನಡ ಕೊಂಡಿ, replaced: The Hinduದಿ ಹಿಂದೂ
೨೪ ನೇ ಸಾಲು:
{{ನುಡಿಮುತ್ತು|ಮಧ್ಯರಾತ್ರಿಯ ಗಂಟೆ ಹೊಡೆಯುತ್ತಿದ್ದಂತೆ ಜಗತ್ತು ಮಲಗಿರುವಾಗ ಭಾರತವು ಚಲನಶೀಲತೆ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಳ್ಳುತ್ತದೆ. ಇತಿಹಾಸದಲ್ಲಿ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ . ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ..... ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ ಮತ್ತು ಭಾರತವು ತನ್ನನ್ನು ತಾನು ಮತ್ತೆ ಕಂಡುಕೊಳ್ಳುತ್ತಿದೆ .}}
 
ಪ್ರಧಾನಮಂತ್ರಿ ನೆಹರು ಮತ್ತು ಉಪಪ್ರಧಾನಮಂತ್ರಿ [[ಸರ್ದಾರ್ ವಲ್ಲಭಭಾಯ್ ಪಟೇಲ್]] ರು ಲಾರ್ಡ್ ಮೌಂಟ್ ಬ್ಯಾಟನ್ನರನ್ನು [[ಭಾರತದ ಗವರ್ನರ್ ಜನರಲ್]] ಆಗಿ ಮುಂದುವರೆಯಲು ಕೋರಿದರು. ಜೂನ್ ೧೯೪೮ ರಲ್ಲಿ ಅವರ ಸ್ಥಾನಕ್ಕೆ [[ಚಕ್ರವರ್ತಿ ರಾಜಗೋಪಾಲಾಚಾರಿ]] ಅವರು ಬಂದರು. ಪಟೇಲರು ೫೬೫ ರಾಜಸಂಸ್ಥಾನಗಳ [[ಭಾರತದ ರಾಜಕೀಯ ಏಕೀಕರಣ]] ದ ಜವಾಬ್ದಾರಿಯನ್ನು ವಹಿಸಿಕೊಂಡರು, [[ಜುನಾಗಢ]], [[ಜಮ್ಮು ಮತ್ತು ಕಾಶ್ಮೀರ]], ಮತ್ತು ಹೈದರಾಬಾದ್ ಸಂಸ್ಥಾನ ಗಳನ್ನು ಭಾರತಕ್ಕೆ ಸೇರ್ಪಡೆ ಮಾಡುವಲ್ಲಿ ಸೈನಿಕ ಬಲವನ್ನು ಉಪಯೋಗಿಸಿ "ರೇಷ್ಮೆ ಕೈಗವಸಿನಲ್ಲಿ ಉಕ್ಕಿನ ಮುಷ್ಠಿ" ತಂತ್ರವನ್ನು ಉಪಯೋಗಿಸಿದರು.
 
ಸಂವಿಧಾನ ರಚನಾಸಭೆಯು ಸಂವಿಧಾನದ ಕರಡ ಸಭೆಯನ್ನು 26 ನವೆಂಬರ್ 1949; ರಂದು ಸಿದ್ಧಗೊಳಿಸುವ ಕಾರ್ಯವನ್ನು ಸಂಪೂರ್ಣಗೊಳಿಸಿತು . 26 ಜನವರಿ 1950 ರಂದು '''ಭಾರತೀಯ ಗಣರಾಜ್ಯ''' ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಸಂವಿಧಾನ ರಚನಾಸಭೆಯು [[ರಾಜೇಂದ್ರ ಪ್ರಸಾದ|ಡಾ. ರಾಜೇಂದ್ರಪ್ರಸಾದರನ್ನು]] ದೇಶದ ಪ್ರಥಮ ರಾಷ್ಟ್ರಪತಿ ಯನ್ನಾಗಿ ಚುನಾಯಿಸಿತು . ಅವರು ಗವರ್ನರ್ ಜನರಲ್ [[ರಾಜ ಗೋಪಾಲ ಚಾರಿ|ರಾಜಗೋಪಾಲಾಚಾರಿಯವರಿಂದ]] ಅಧಿಕಾರವನ್ನು ಸ್ವೀಕರಿಸಿದರು .ನಂತರ ಸ್ವತಂತ್ರ ಸಾರ್ವಭೌಮ ಭಾರತವು ಇನ್ನೆರಡು ಪ್ರದೇಶಗಳನ್ನು ತನ್ನಲ್ಲಿ ಸೇರಿಸಿಕೊಂಡಿತು . ಅವು 1961ರಲ್ಲಿ ಪೋರ್ಚುಗೀಸ್ ನಿಯಂತ್ರಣದಿಂದ ವಿಮೋಚನೆಗೊಳಿಸಿದ [[ಗೋವಾ]] ಮತ್ತು ಫ್ರೆಂಚರು ೧೯೫೪ರಲ್ಲಿ ಒಪ್ಪಿಸಿದ [[ಪುದುಚೇರಿ|ಪಾಂಡಿಚೇರಿ]] <!--Which year? 1953 or 1954? Hey Well itz 1954, but union of Pondicherry with the Indian Union did not take place until 1962, but the bureaucracy had been united with India's on 1st Nov 1954, Jus for info ;)-->. ೧೯೫೨ ರಲ್ಲಿ ಭಾರತವು ತನ್ನ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಿತು . ಶೇ. ೬೨ ಕ್ಕೂ ಹೆಚ್ಚು ಮತದಾರರು ಅದರಲ್ಲಿ ಭಾಗವಹಿಸಿದರು. ಅದರಿಂದಾಗಿ ಭಾರತವು ವಾಸ್ತವದಲ್ಲಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾಯಿತು .<ref name="metcalf conc">{{cite book|title=A Concise History of Modern India|last1=Metcalf|first1=B.|last2=Metcalf|first2=T. R.|date=9 October 2006|publisher=[[Cambridge University Press]]|isbn=978-0-521-68225-1|edition=2nd|author1-link=Barbara Metcalf|author2-link=Thomas R. Metcalf}}</ref>