೨,೭೪೩
edits
(ಬೀಉಸ) ಟ್ಯಾಗ್ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಚು (Reverted edits by 2409:4071:4E04:3778:0:0:290B:CF00 (talk) to last revision by ಮಲ್ನಾಡಾಚ್ ಕೊಂಕ್ಣೊ) ಟ್ಯಾಗ್: Rollback |
||
ಒಂದು ವಾಕ್ಯವು ಪೂರೈಸಿದಾಗ ಆ ವಾಕ್ಯದ ಕೊನೆಯಲ್ಲಿ ಈ ಚಿಹ್ನೆಯನ್ನು ಉಪಯೋಗಿಸುತ್ತಾರೆ. ಪ್ರತಿಯೊಂದು ವಾಕ್ಯವಾದ ಮೇಲೆಯೂ ಇದನ್ನು ಉಪಯೋಗಿಸುತ್ತಾರೆ. ಅಂದರೆ ಒಂದು ಅಭಿಪ್ರಾಯ ಆ ವಾಕ್ಯದಲ್ಲಿ ಪೂರ್ತಿಯಾಗಿ ಹೇಳಲಾಗಿದೆ ಎಂದು ಅರ್ಥ. ಆ ವಾಕ್ಯಗಳು ಹೇಳಿಕೆ ಆಗಿರಬಹುದು; ವಿನಂತಿ, ಪ್ರಾರ್ಥನೆ ಆಗಿರಬಹುದು.
ಉದಾ:
೧. [[ಕನ್ನಡ]]ಭಾಷೆಯು ತುಂಬ ಪ್ರಾಚೀನವಾದ ಭಾಷೆ.
೨. ನಾನು ನಿಮಗೆ ಒಂದು ಪತ್ರವನ್ನು ಬರೆಯಬಹುದೆ.
|
edits