ಬಿ.ಆರ್.ಪಂತುಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು http → https. General fixes enabled, replaced: http://www.youtube.com/ → https://www.youtube.com/
೬೩ ನೇ ಸಾಲು:
ಸ್ಕೂಲ್‌ಮಾಸ್ಟರ್’ ಚಿತ್ರದಲ್ಲಿ ಮೇಷ್ಟ್ರರಾಗಿ ಸ್ವತಃ ವಿ.ಆರ್. ಪಂತುಲುರವರ ಮನೋಜ್ಞ ಅಭಿನಯ-ಹಾವಭಾವ, ಮೇಷ್ಟ್ರರ ಹೆಂಡತಿಯಾಗಿ (ನಿಜ ಜೀವನದಲ್ಲಿಯೂ ಹೆಂಡತಿಯಾಗಿದ್ದವರು) ಕಲಾವಿದೆ ಎಂ.ವಿ. ರಾಜಮ್ಮನವರು ಪಂತುಲುವಿಗೆ ತಕ್ಕಂತೆ ಅಭಿನಯಿಸಿದ್ದರು.೨೦೧೧ ಜುಲೈಗೆ ೨೮ಕ್ಕೆ ಕನ್ನಡ ಚಿತ್ರರಂಗ ಕಂಡ ಮರೆಯಬಾರದ ಮಹಾನ್ ನಿರ್ಮಾಪಕ- ನಿರ್ದೇಶಕರು ಹುಟ್ಟಿ ೧೦೦ ವರ್ಷಗಳು ತುಂಬುತ್ತವೆ. ಅವರ ಜನ್ಮ ಶತಮಾನೋತ್ಸವವನ್ನು ಆಚರಿಸಲೇಬೇಕಾದ ಕನ್ನಡ ಚಿತ್ರರಂಗ ಭೂಮಿಯ ಮುಖ್ಯ ಪರ್ವವಿದು..ಆದ್ದರಿಂದ ಬಿ.ಆರ್. ಪಂತುಲುರವರ ಜನ್ಮ ಶತಮಾನೋತ್ಸವ ವರ್ಷಾಚರಣೆಯ ಸಂಭ್ರಮವಾಗಿ ಕನ್ನಡದ ಕಂದಮ್ಮಗಳು ಅವರ ಸಿನಿಮಾಗಳನ್ನು ವೀಕ್ಷಿಸಿ ಬೆಳೆಯುವಂತಹ ಸದವಕಾಶವನ್ನು ನಮ್ಮ ಫಿಲಂಚೇಂಬರ್ ಹಾಗೂ ಟಿವಿ ಚಾನೆಲ್‌ಗಳು ಕಲ್ಪಿಸಬೇಕಾಗಿದೆ. ಏಕೆಂದರೆ ಇದು ಕನ್ನಡ ಚಿತ್ರರಂಗದ ಪರಂಪರೆಗೆ ದೊರಕುವ ಜಯ ಹಾಗೂ ಪ್ರಗತಿಯ ದಾರಿ.ನಮನ
 
==<u>'''<big>ದಣಿವಿಲ್ಲದ ಧಣಿ==</big>'''</u> [[ಬಿ.ಆರ್.ಪಂತುಲು]] ಕನ್ನಡದ ಮೇರು ನಿರ್ದೇಶಕ, ನಿರ್ಮಾಪಕ, ನಟ ಬಿ.ಆರ್.ಪಂತುಲು ಅವರನ್ನು ಕುರಿತಂತೆ ಲೇಖಕ ಅ.ನಾ.ಪ್ರಹ್ಲಾದರಾವ್ ರಚಿಸಿರುವ `ದಣಿವಿಲ್ಲದ ಧಣಿ` ಪುಸ್ತಕವನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಕಟಿಸಿದ್ದು. ದಿನಾಂಕ 15.11.206ರಂದುಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ . ಖ್ಯಾತ ಕಲಾವಿದೆ ಪದ್ಮಶ್ರಿ ಡಾ. ಭಾರತಿ ವಿಷ್ಣುವರ್ಧನ್ ಪುಸ್ತಕವನ್ನು ಬಿಡುಗಡೆ ಮಾಡಿದರು. ಲೇಖಕ, ಪತ್ರಕರ್ತ ಶ್ರೀ ಜೋಗಿ (ಗಿರೀಶ್ ರಾವ್) ಪುಸ್ತಕ ಕುರಿತು ಮಾತನಾಡಿದರು. ನಿವೃತ್ತ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್, ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರಸಿಂಗ್ ಬಾಬು, ಶಿಕ್ಷಣ ತಜ್ಞ ವೋಡೆ ಕೃಷ್ಣ ಪಾಲ್ಗೊಂಡಿದ್ದರು.
 
== ಬಿ.ಆರ್. ಪಂತುಲು ನಿರ್ದೇಶನದ ಚಿತ್ರಗಳು ==
"https://kn.wikipedia.org/wiki/ಬಿ.ಆರ್.ಪಂತುಲು" ಇಂದ ಪಡೆಯಲ್ಪಟ್ಟಿದೆ