ಷಟ್ಪದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೩ ನೇ ಸಾಲು:
ಆರು ಪಾದಗಳುಳ್ಳ ಪದ್ಯವು ಷಟ್ಪದಿಯೆನಿಸಿಕೊಳ್ಳುತ್ತದೆ. ಇದರ ೧, ೨, ೪ ಮತ್ತು ೫ನೇ ಪಾದಗಳು ಪರಸ್ಪರ ಸಮನಾಗಿರುತ್ತದೆ. ೩ನೆಯ ಮತ್ತು ೬ನೆಯ ಪಾದಗಳು ಪರಸ್ಪರ ಸಮನಾಗಿರುತ್ತವೆ. ೩ನೆಯ ಪಾದವು ೧ನೆಯ ಪಾದದ ಒಂದೂವರೆಯಷ್ಟಿದ್ದು, ಕೊನೆಯಲ್ಲಿ ಒಂದು ಗುರುವಿನಿಂದ ಕೂಡಿರುತ್ತದೆ. ಉದ್ದಂಡ ಷಟ್ಪದಿ ಎಲ್ಲಾ ಷಟ್ಪದಿಗಳಿಂದ ಬೇರೆಯಾಗಿದೆ.
 
=== ಕನ್ನಡ ಸಾಹಿತ್ಯದಲ್ಲಿ ಷಟ್ಪದಿ ===
ಕನ್ನಡ ಕಾವ್ಯದಲ್ಲಿ ಷಟ್ಪದಿಗಳನ್ನು ಪ್ರಥಮವಾಗಿ [[ರಾಘವಾಂಕ|ರಾಘವಾಂಕನು]] ಬಳಕೆಗೆ ತಂದನು. [[ಹಳಗನ್ನಡ]] ಸಾಹಿತ್ಯದಲ್ಲಿ [[ಕಂದ]], ಖ್ಯಾತ ಕರ್ನಾಟಕ ವೃತ್ತಗಳು, ಹೇರಳವಾಗಿದ್ದರೆ [[ನಡುಗನ್ನಡ]] ಕಾಲದ ಸಾಹಿತ್ಯದಲ್ಲಿ ಷಟ್ಪದಿಗೆ ಮೊದಲ ಸ್ಥಾನ. [[ಕುಮಾರವ್ಯಾಸ|
ಕುಮಾರವ್ಯಾಸನ]] 'ಗದುಗಿನ ಭಾರತ'ವೆಂದೆ ಪ್ರಸಿದ್ಧವಾಗಿರುವ '''ಕರ್ಣಾಟ ಭಾರತ ಕಥಾಮಂಜರಿ''', [[ಲಕ್ಷ್ಮೀಶ]]ಕವಿಯ '''[[ಜೈಮಿನಿ ಭಾರತ]]''' ಇವೆರಡೂ ಷಟ್ಪದಿ ಕಾವ್ಯಗಳೆ.
"https://kn.wikipedia.org/wiki/ಷಟ್ಪದಿ" ಇಂದ ಪಡೆಯಲ್ಪಟ್ಟಿದೆ