ಅತ್ಯುತ್ತಮ ಶಾಸಕ ಪ್ರಶಸ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅತ್ಯುತ್ತಮ ಶಾಸಕ ಪ್ರಶಸ್ತಿಯು
( ಯಾವುದೇ ವ್ಯತ್ಯಾಸವಿಲ್ಲ )

೨೨:೦೭, ೨೪ ಸೆಪ್ಟೆಂಬರ್ ೨೦೨೧ ನಂತೆ ಪರಿಷ್ಕರಣೆ

ಅತ್ಯುತ್ತಮ ಶಾಸಕ ಪ್ರಶಸ್ತಿಯು ಕರ್ನಾಟಕ ವಿಧಾನಮಂಡಲದ (ವಿಧಾನ ಸಭೆ ,ವಿಧಾನಪರಿಷತ್ತಿನ ) ಸದಸ್ಯರಿಗೆ ಪ್ರತಿ ವರ್ಷ ಉತ್ತುತ್ತಮ ಸಂಸದೀಯ ಪಟುವಾಗಿ ಸದನಕ್ಕೆ ಮಾರ್ಗದರ್ಶನ ಮಾಡಿದವರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲದಿಂದ ನೀಡಲಾಗುವ ಪ್ರಶಸ್ತಿ . ಈ ಪ್ರಶಸ್ತಿ 2[೧]021ರಲ್ಲಿ ಕೊಡಲು ಪ್ರಾರಂಭಿಸಲಾಯಿತು. ಚೊಚ್ಚಲ ಪ್ರಶಸ್ತಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಲಾಯಿತು. ನೀಡಲಾಯಿತು.

2021ರ ಮೊದಲ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಘೋಷಣೆ ಮಾಡಿದರು.

2021 ರ ಆಯ್ಕೆ ಸಮಿತಿ ಮತ್ತು ಆಯ್ಕೆ

ಸದಸ್ಯರಾಗಿರುವ ಸಮಿತಿಯು, 4 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ, 8 ಬಾರಿ ಶಾಸಕರಾಗಿರುವ ಯಡಿಯೂರಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.

ಉಲ್ಲೇಖ

  1. "ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ". ಪ್ರಜಾವಾಣಿ.