ಕವಿರಾಜಮಾರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2401:4900:4A64:47CC:1:0:D53B:6C8F (talk) to last revision by InternetArchiveBot
೭ ನೇ ಸಾಲು:
* ಆದರೆ ನೃಪತುಂಗಣ ಸಭಾಸದನಾದ ಶ್ರೀ ವಿಜಯನೆಂಬ ಕವಿ ತನ್ನ ಹೆಸರನ್ನು ಮರೆಮಾಚಿ ನೃಪತುಂಗನ ಹೆಸರನ್ನು ಮುಂದಿಟ್ಟು ಕೃತಿ ರಚನೆ ಮಾಡಿದ್ದಾನೆ ಎಂದು ವಾದವಿದೆ. ಈ ಗ್ರಂಥವನ್ನು ಮೊದಲು ಸಂಪಾದಿಸಿ ಪ್ರಕಟಿಸಿದವರು ಕೆ.ಬಿ.ಪಾಠಕ್. ಕವಿರಾಜಮಾರ್ಗ ದಂಡಿಯ 'ಕಾವ್ಯಾದರ್ಶ'ವನ್ನು ಆದರ್ಶವಾಗಿಟ್ಟುಕೊಂಡು ಬರೆದ ಸ್ವತಂತ್ರ ಅನುವಾದಿತ ಕೃತಿ.
 
ಕವಿರಾಜಮಾರ್ಗ(ಕ್ರಿ.ಶ.೮೫೦) : - ಕವಿರಾಜಮಾರ್ಗದ ಕರ್ತೃ [[ಶ್ರೀವಿಜಯ]] . [[ಕನ್ನಡ]]ದಲ್ಲಿ ಉಪಲಬ್ಧವಾಗಿರುವ ಮೊಟ್ಟ ಮೊದಲ ಗ್ರಂಥ. ಇದು ರಚಿತವಾದ ಕಾಲಾವಧಿ ಪ್ರ.ಶ. ೮೧೫-೭೭. ಇದರ ಕರ್ತೃ [[ರಾಷ್ಟ್ರಕೂಟ]] ಅರಸು [[ನೃಪತುಂಗ]]ನೆಂದು ಹೇಳುವುದು ವಾಡಿಕೆಯಾಗಿದೆ. ಆದರೆ ಈ ವಿಷಯದ ಬಗ್ಗೆ ವಿದ್ವಾಂಸರ ನಡುವೆ ಪ್ರಬಲವಾದ ವಾದವಿವಾದಗಳು ನಡೆದಿವೆ. ಅವರಲ್ಲಿ ಮೂರು ಪಕ್ಷಗಳಿವೆ. ಮೊದಲನೆಯ ಪಕ್ಷದವರು ನೃಪತುಂಗನೇ ಈ ಗ್ರಂಥವನ್ನು ರಚಿಸಿದನೆಂದು ಹೇಳುತ್ತಾರೆ. ಎರಡನೆಯ ಪಕ್ಷದವರು ಆತನ ಆಸ್ಥಾನದಲ್ಲಿದ್ದ ಕವೀಶ್ವರನೆಂಬಾತ ಇದರ ಕರ್ತೃವೆಂದು ಅಭಿಪ್ರಾಯಪಡುತ್ತಾರೆ. ನೃಪತುಂಗನ ಸಭಾಸದನಾದ ಶ್ರೀವಿಜಯನೆಂಬುವನು ಈ ಗ್ರಂಥವನ್ನು ಬರೆದನೆಂಬುದು ಮೂರನೆಯ ಪಕ್ಷದವರ ವಾದ. ಇವರಲ್ಲಿ ಮೂರನೆಯ ಪಕ್ಷದವರ ವಾದ ಪ್ರಬಲವಾದ ಸಾಕ್ಷ್ಯಗಳನ್ನು ಹೊಂದಿರುವುದಲ್ಲದೆ ಅದೇ ಸತ್ಯಾಂಶವಾಗಿಯೂ ನಿಲ್ಲಬಹುದೆಂದು ತೋರುತ್ತದೆ.
 
== ಕವಿ-ಕೃತಿ ಚಿಂತನೆ ==
"https://kn.wikipedia.org/wiki/ಕವಿರಾಜಮಾರ್ಗ" ಇಂದ ಪಡೆಯಲ್ಪಟ್ಟಿದೆ