ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
49.37.179.56 (ಚರ್ಚೆ) ರ 1082790 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೪೪ ನೇ ಸಾಲು:
 
==ಮಹಾಭಾರತದಲ್ಲಿ==
*[[ಮಹಾಭಾರತ |ಮಹಾಭಾರತದಲ್ಲಿ]] ಶ್ರೀ ಕೃಷ್ಣನಿಗೆ ಪ್ರಮುಖ ಪಾತ್ರವಿದೆ. ಪಾಂಡವರಯಲ್ಲಿಪಾಂಡವರ ತಾಯಿ ಕುಂತಿ ಶ್ರೀಕೃಷ್ಣನ ತಂದೆಯಾದ ವಸುದೇವನ ತಂಗಿ. ಮಹಾಭಾರತದ ಕಥೆಯಲ್ಲಿ ಶ್ರೀಕೃಷ್ಣನ ಪ್ರವೇಶವಾಗುವುದು ದ್ರೌಪದಿಯ ಸ್ವಯಂವರದ ಸಂದರ್ಭದಲ್ಲಿ ಅವನು ಅರ್ಜುನನ ಮತ್ತು ಪಾಂಡವರ ಗುರುತು ಹಿಡಿದು ಬಲರಾಮನಿಗೆ ತೋರಿಸುತ್ತಾನೆ. ನಂತರ ಅವನು ಯಾದವರೊಡನೆ ದ್ರೌಪದಿ ಮತ್ತು ಪಾಂಡವರ ವಿವಾಹದಲ್ಲಿ ಭಾಗವಹಿಸುವನು. <ref>'ಕುಮಾರವ್ಯಾಸ ಭಾರತ'- ಆದಿಪರ್ವ ೧೭ ನೆಯ ಸಂಧಿ, ಪದ್ಯ ೧೦, ೧೧, ೧೨.</ref> ಜೂಜಿನಲ್ಲಿ ಪಾಂಡವರು ಸೋತಾಗ ಕೌರವರು ದ್ರೌಪದಿಯ ವಸ್ತ್ರಾಪಹರಣಕ್ಕೆ ಪ್ರಯತ್ನಿಸುತ್ತಾರೆ. ಆಗ ದ್ರೌಪದಿಗೆ ಅಕ್ಷಯವಸ್ತ್ರವನ್ನು ಕೊಡುವ ಮೂಲಕ ಅವಳ ಮಾನರಕ್ಷಣೆ ಮಾಡುತ್ತಾನೆ.
# ಕುರುಕ್ಷೇತ್ರದ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ಪಾಲ್ಗೊಳ್ಳುತ್ತಾನೆ.
# ಯುದ್ಧರಂಗದಲ್ಲಿ ತನ್ನ ಗುರು-ಬಂಧು-ಮಿತ್ರರೊಂದಿಗೆ ಯುದ್ಧ ಮಾಡಲು ನಿರಾಕರಿಸುವ [[ಅರ್ಜುನ |ಅರ್ಜುನನಿಗೆ]] ಶ್ರೀಕೃಷ್ಣ ಮಾಡುವ ಉಪದೇಶವೇ [[ಹಿಂದು ಧರ್ಮ|ಹಿಂದೂಗಳ]] ಪವಿತ್ರ ಗ್ರಂಥವಾದ [[ಭಗವದ್ಗೀತೆ]] ಎಂದು ಪ್ರಸಿದ್ಧವಾಗಿದೆ.
"https://kn.wikipedia.org/wiki/ಕೃಷ್ಣ" ಇಂದ ಪಡೆಯಲ್ಪಟ್ಟಿದೆ