ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
2402:3A80:13A3:4D8E:EB3:628:18FB:F574 (ಚರ್ಚೆ) ರ 1083052 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೬ ನೇ ಸಾಲು:
 
[[File:Hampi7-gimped-small.jpeg|200px|right|ಹಂಪೆ ವಿಹಂಗಮ ನೋಟ, ಮಾತಾಂಗ ಬೆಟ್ಟದಿಂದ ತೆಗೆದ ೩೬೦° ಪನೋರಮ]]
'''ಹಂಪೆ''' [[ವಿಜಯನಗರ]] ಜಿಲ್ಲೆಯ [[ಹೊಸಪೇಟೆ|ಹೊಸಪೇಟೆಯ]] ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ [[೧೫೬೫|೧೫೬೫ರವರೆಗೆ]] ಇದು [[ವಿಜಯನಗರ ಸಾಮ್ರಾಜ್ಯ|ವಿಜಯನಗರ ಸಾಮ್ರಾಜ್ಯದ]] ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪಾ' ಎಂದಿತ್ತು. ಅಂದರೆ [[ತುಂಗಭದ್ರ ನದಿ]] ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು [[ಯುನೆಸ್ಕೋ]] [[ವಿಶ್ವ ಪರಂಪರೆಯ ತಾಣ]] ಎಂದು ಘೋಷಿಸಿದೆ. ವಿಜಯನಗರ ಸಾಮ್ರಾಜ್ಯದ ಒಡೆಯನಾದ [[ಕೃಷ್ಣದೇವರಾಯ|ಕೃಷ್ಣದೇವರಾಯನ]] ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದುಕೊಳ್ಳುತ್ತಾ ಬಂತು. ಕೊನೆಗೆ [[ತಾಳೀಕೋಟೆಯ ಯುದ್ಧ|ತಾಳೀಕೋಟೆಯ ಯುದ್ಧದಲ್ಲಿ]gfgggfddghcfhvdtuggtyujvcff] ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳನ್ನು ಸುಮಾರು ಆರು ತಿಂಗಳುಗಳ ಕಾಲ ಸೈನಿಕರು ನಾಶ ಮಾಡಿದರು ಎನ್ನುತ್ತದೆ ಇತಿಹಾಸ. ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ.
ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳನ್ನು ಸುಮಾರು ಆರು ತಿಂಗಳುಗಳ ಕಾಲ ಸೈನಿಕರು ನಾಶ ಮಾಡಿದರು ಎನ್ನುತ್ತದೆ ಇತಿಹಾಸ. ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ.
 
== ಭೂವಿವರಣೆ ==
"https://kn.wikipedia.org/wiki/ಹಂಪೆ" ಇಂದ ಪಡೆಯಲ್ಪಟ್ಟಿದೆ