ರಾಜ್‌ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
2401:4900:26D5:8740:0:52:2B8D:DD01 (ಚರ್ಚೆ) ರ 1083428 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧,೪೪೦ ನೇ ಸಾಲು:
[[ಕರ್ನಾಟಕ |ಕರ್ನಾಟಕದ]] ರಾಜಧಾನಿ [[ಬೆಂಗಳೂರು|ಬೆಂಗಳೂರಿನಲ್ಲಿ]], [[ಯಶವಂತಪುರ]] ಮೇಲ್ಸೇತುವೆಯಿಂದ ಪ್ರಸನ್ನ ಚಿತ್ರಮಂದಿರದವರೆಗೆ [[ರಾಜಾಜಿನಗರ]]ದ ಮೂಲಕ ಹಾದುಹೋಗುವ ಮುಖ್ಯರಸ್ತೆಗೆ '''ಡಾ. ರಾಜ್‌ಕುಮಾರ್ ರಸ್ತೆ''' ಎಂದು ಹೆಸರಿಸಲಾಗಿದೆ.
 
===ಗೂಗಲ್‌ ಡೂಡಲ್‌ ಗೌರವ===
===Varshini R with DR Rajkumar===
ಗೂಗಲ್‌ ಸರ್ಚ್‌‌ನ ಡೂಡಲ್‌ ವಿಭಾಗದವರು ಡಾ. ರಾಜ್‌ಕುಮಾರ್‌ ಅವರ ೮೮ನೇ ಹುಟ್ಟು ಹಬ್ಬದ ದಿನ ( ೨೪ ಏಪ್ರಿಲ್‌ ೨೦೧೭ ) ರಾಜ್‌ ಅವರ [https://www.google.com/doodles/rajkumars-88th-birthday ಡೂಡಲ್‌ ] ಪ್ರದರ್ಶಿಸುವ ಮೂಲಕ ಗೌರವ ಸಲ್ಲಿಸಿದರು. ಈ ಡೂಡಲ್‌ ದೇಶಾದ್ಯಂತ ( google.co.in ) ಎಲ್ಲಾ ರಾಜ್ಯಗಳಲ್ಲೂ ಪ್ರದರ್ಶಿತಗೊಂಡು ಪರ ರಾಜ್ಯದವರಿಗೂ ರಾಜ್‌ ಅವರ ಬಗ್ಗೆ ಕುತೂಹಲ ಮೂಡುವಂತೆ ಮಾಡಿತು. ತೆಂಕಣ ಭಾರತದ ನಟರಿಗೆ ಗೂಗಲ್‌ ಈ ರೀತಿಯ ಗೌರವ ಸಲ್ಲಿಸಿರುವುದು ಇದೇ ಮೊದಲು. ಇದಕ್ಕಾಗಿ ಕನ್ನಡಿಗರು ಗೂಗಲ್‌ನವರಿಗೂ ಅಭಿನಂದನೆ ಸಲ್ಲಿಸಿದರು.
 
"https://kn.wikipedia.org/wiki/ರಾಜ್‌ಕುಮಾರ್" ಇಂದ ಪಡೆಯಲ್ಪಟ್ಟಿದೆ