ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 0 sources and tagging 1 as dead.) #IABot (v2.0.8
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೪ ನೇ ಸಾಲು:
 
==ಹೋರಾಟ, ಚಳುವಳಿ, ಸತ್ಯಾಗ್ರಹ, ಇತ್ಯಾದಿ ==
* ಗಾಂಧೀಜಿವರಗಾಂಧರಿಕ್ವರ ತತ್ವಗಳಿಗೆ ಮುಖ್ಯ ಸ್ಫೂರ್ತಿ[[ಭಗವದ್ಗೀತೆ]], ಮತ್ತು ರಷ್ಯಾದ ಪ್ರಸಿದ್ಧ ಸಾಹಿತಿ ಲಿಯೋ ಟಾಲ್‍ಸ್ಟಾಯ್ ಅವರ ಬರಹಗಳು. ಗಾಂಧೀಜಿಯವರು [[ಅಮೆರಿಕ|ಅಮೆರಿಕನ್]]ಸಾಹಿತಿ ಹೆನ್ರಿ ಡೇವಿಡ್ ಥೋರ್ಯೂ ನ ಪ್ರಬಂಧಗಳಿಂದಲೂ ಪ್ರಭಾವಿತರಾಗಿದ್ದರು.
* ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಗಾಂಧೀಜಿಯವರು ಭಾರತಕ್ಕೆ ಮರಳಿ ಭಾರತೀಯರು ಬ್ರಿಟಿಷರ ಪರವಾಗಿ ಯುದ್ಧದಲ್ಲಿ ಭಾಗವಹಿಸುವಂತೆ ಕೇಳಿಕೊಂಡು ಇದಕ್ಕಾಗಿ ಪ್ರಚಾರ ಮಾಡಿದರು. ಯುದ್ಧದ ನಂತರ ಗಾಂಧೀಜಿಯವರು ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಜೊತೆ ಸ್ವಾತಂತ್ರ್ಯ ಚಳುವಳಿಗೆ ಧುಮುಕಿದರು.
* ಉಪವಾಸ ಸತ್ಯಾಗ್ರಹ ಮತ್ತು ಅಸಹಕಾರ ಚಳುವಳಿಗಳ ಮೂಲಕ ಪ್ರಪಂಚದಾದ್ಯಂತ ಖ್ಯಾತಿ ಗಳಿಸಿದರು. ಹಲವಾರು ಬಾರಿ ಬ್ರಿಟಿಷ್ ಸರ್ಕಾರ ಇವರನ್ನು ಬಂಧನದಲ್ಲಿರಿಸಿತು. ಗಾಂಧೀಜಿಯವರ ಯಶಸ್ವಿ ಸತ್ಯಾಗ್ರಹಗಳಲ್ಲಿ ಇನ್ನೊಂದೆಂದರೆ ಸ್ವದೇಶಿ ಚಳುವಳಿ – ಪರದೇಶಗಳಲ್ಲಿ ಉತ್ಪಾದಿತವಾದ ವಸ್ತುಗಳನ್ನು, ಅದರಲ್ಲಿ ಮುಖ್ಯವಾಗಿ ಬ್ರಿಟಿಷ್ ವಸ್ತುಗಳನ್ನು, ವರ್ಜಿಸಿ ಭಾರತದಲ್ಲಿ ಉತ್ಪಾದಿಸಲಾದ ವಸ್ತುಗಳನ್ನು ಮಾತ್ರ ಬಳಸುವಂತೆ ಕೇಳಿಕೊಂಡರು.
"https://kn.wikipedia.org/wiki/ಗಾಂಧಿ_ಜಯಂತಿ" ಇಂದ ಪಡೆಯಲ್ಪಟ್ಟಿದೆ