ಸರೋಜಿನಿ ನಾಯ್ಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
2409:4071:E07:E468:9D79:33B3:EAEF:BF37 (ಚರ್ಚೆ) ರ 1084132 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೪೦ ನೇ ಸಾಲು:
 
==ಭಾರತದ ರಾಷ್ಟ್ರೀಯ ಚಳುವಳಿಯಲ್ಲಿ ಭಾಗವಹಿಸುವಿಕೆ==
* ಬಂಗಾಳದ ವಿಭಾಗವನ್ನು ತಡೆಯಲು ಸರೋಜಿನಿಯವರು ೧೯೦೫ರಲ್ಲಿ ಭಾರತದ ರಾಷ್ಟ್ರೀಯ ಚಳುವಳಿಯಲ್ಲಿ ಭಾಗವಹಿಸಿದರು. ಆ ಸಮಯದಲ್ಲಿ ಇವರು [[ಗೋಪಾಲ್ ಕೃಷ್ಣ ಗೋಖಲೆ]], [[ರವೀಂದ್ರನಾಥ ಟ್ಯಾಗೂರ್]bag], [[ಮಹಮದ್ ಆಲಿ ಜಿನ್ನ]], [[ಆನಿಬೆಸೆಂಟ್]], [[ಸಿ.ಪಿ. ರಾಮಸ್ವಾಮಿ ಐಯರ್]], [[ಮಹಾತ್ಮ ಗಾಂಧಿ]] ಮತ್ತು [[ಜವಾಹರಲಾಲ್ ನೆಹರೂ]]ರವರನ್ನು ಭೇಟಿ ಮಾಡಿದರು.
 
 
], [[ಮಹಮದ್ ಆಲಿ ಜಿನ್ನ]], [[ಆನಿಬೆಸೆಂಟ್]], [[ಸಿ.ಪಿ. ರಾಮಸ್ವಾಮಿ ಐಯರ್]], [[ಮಹಾತ್ಮ ಗಾಂಧಿ]] ಮತ್ತು [[ಜವಾಹರಲಾಲ್ ನೆಹರೂ]]ರವರನ್ನು ಭೇಟಿ ಮಾಡಿದರು.
* ಮಹಿಳೆಯರು ಅಡಿಗೆಮಾಡಲು ಮಾತ್ರ ಸೀಮಿತವಾಗಿಲ್ಲವೆಂದು ಇವರು ಭಾರತದ ಮಹಿಳೆಯರನ್ನು ಎಚ್ಚರಗೊಳಿಸಿದರು. ಅವರನ್ನು ಅಡಿಗೆ ಮನೆಯ ಆಚೆಗೂ ಇರುವ ಪ್ರಪಂಚವನ್ನು ನೋಡಲು ಹೊರ ಬರುವಂತೆ ಪ್ರೇರೇಪಿಸಿದರು. ರಾಜ್ಯ-ರಾಜ್ಯಗಳಲ್ಲಿರುವ, ಒಂದೊಂದು ಜಿಲ್ಲೆಗಳಲ್ಲೂ ಸಂಚರಿಸಿ ಮಹಿಳಾ ಸ್ವಾತಂತ್ರ್ಯದ ಹಕ್ಕಿನ ಬಗ್ಗೆ ಹೇಳಿದರು. ಭಾರತದಲ್ಲಿ ಮಹಿಳೆಯರು ಸ್ವ-ಗೌರವವನ್ನು ಪಡೆಯುವಂತೆ ಮಾಡಿದರು.
* ೧೯೨೫ರಲ್ಲಿ ಸರೋಜಿನಿಯವರು ಕಾನ್ಪುರದಲ್ಲಿ ನಡೆದ ಭಾರತದ ರಾಷ್ಟ್ರೀಯ ಕಾಂಗ್ರೇಸ್‍ನ ವಾರ್ಷಿಕ ಅಧಿವೇಶನದ ಅಧ್ಯಕ್ಷರಾಗಿದ್ದರು. ಸಿವಿಲ್ ಅವಿಧೇಯತೆಯ ಮೂಮೆಂಟ್ಸ್‍ನ ಚಳುವಳಿಯಲ್ಲಿ ಭಾಗವಹಿಸಿ ಗಾಂಧೀಜಿ ಮುಂತಾದ ಚಳುವಳಿಗಾರರೊಂದಿಗೆ ಜೈಲಿಗೆ ಹೋದರು. ೧೯೪೨ರಲ್ಲಿ ’ಕ್ವಿಟ್ ಇಂಡಿಯಾ’ ಚಳುವಳಿಯಲ್ಲಿ ಭಾಗವಹಿಸಿ ೨೧ ತಿಂಗಳ ಕಾಲ ಗಾಂಧೀಜಿ ಮುಂತಾದ ನಾಯಕರೊಂದಿಗೆ ಜೈಲಿನಲ್ಲಿ ಕಳೆದರು.
"https://kn.wikipedia.org/wiki/ಸರೋಜಿನಿ_ನಾಯ್ಡು" ಇಂದ ಪಡೆಯಲ್ಪಟ್ಟಿದೆ