ಬಾಹುಬಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
157.45.147.84 (ಚರ್ಚೆ) ರ 1084170 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೬ ನೇ ಸಾಲು:
==ಹಿನ್ನೆಲೆ==
 
ಜೈನ ಧರ್ಮವನ್ನು ಉಪದೇಶಿಸಿದ ಮೊದಲನೆಯ ತೀರ್ಥಂಕರರು [[ವೃಭನಾಥವೃಷಭನಾಥ|ವೃಷಭನಾಥರು]]. ಇವರಿಗೆ ಸುನಂದ ಮತ್ತು ನಂದಾ ಯೆಂಬ ಇಬ್ಬರು ಪತ್ನಿಯರು.ಇವರಿಂದ ನೂರುಜನ ಗಂಡು ಮಕ್ಕಳೂ ಮತ್ತು ಇಬ್ಬರು ಹೆಣ್ಣು ಮಕ್ಕಳೂ ಜನಿಸಿದರು. ಬಾಹುಬಲಿಯು ಸುನಂದೆಯ ಮಗ. ವೃಷಭನಾಥರಿಗೆ ವೈರಾಗ್ಯ ಉಂಟಾದಾಗ ಮಕ್ಕಳಿಗೆ ರಾಜ್ಯವನ್ನು ಹಂಚಿ ತಪಸ್ಸಿಗೆ ತೆರಳಿದರು. ಸಕಲ ಕರ್ಮಗಳನ್ನು ಜಯಿಸಿ ಕೇವಲಜ್ಞಾನವನ್ನು ಪಡೆದು ಜನರಿಗೆ ಮುಕ್ತಿ ಮಾರ್ಗವನ್ನು ಉಪದೇಶಿಸುತ್ತಿದ್ದರು.
 
ಪ್ರಥಮ ಪುತ್ರನಾದ ಭರತನು ದಿಗ್ವಿಜಯವನ್ನು ಮುಗಿಸಿಬರುವಾಗ ಆತನ ಚಕ್ರರತ್ನವು ಪುರ ಪ್ರವೇಶ ಮಾಡಲಿಲ್ಲ. ಭರತನು ತನ್ನ ತಮ್ಮ೦ದಿರನ್ನು ಜಯಿಸಿಲ್ಲವೆ೦ದು ಪುರೊಹಿತರು ಹೇಳಿದರು. ಕಾಣಿಕೆಗಳೊಡನೆ ಬರುವ೦ತೆ ತಮ್ಮ೦ದಿರಿಗೆ ಹೇಳಿಕಳಿಸಿದಾಗ ಬಾಹುಬಲಿಯನ್ನುಳಿದು ಇತರರು ವೃಷಭನಾಥರ ಬಳಿ ಹೋಗಿ ದೀಕ್ಷೆ ಪಡೆದರು.
"https://kn.wikipedia.org/wiki/ಬಾಹುಬಲಿ" ಇಂದ ಪಡೆಯಲ್ಪಟ್ಟಿದೆ