ಗಣೇಶ ಚತುರ್ಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
C99.0,
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
2405:204:541B:B271:D52E:6ACA:4E4:161D (ಚರ್ಚೆ) ರ 1084270 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೯ ನೇ ಸಾಲು:
ತ್ವಂ ಬ್ರಹ್ಮಾ ವಿಷ್ಣುಸ್ತ್ವಂ ರುದ್ರಸ್ತ್ವಂ ಇಂದ್ರಸ್ತ್ವಂ ಅಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮಭೂರ್ಭುವಸ್ಸುವರೋಮ್ - 'ಗಣೇಶಾಥರ್ವಶೀರ್ಷ'ದಲ್ಲಿ ಆತನನ್ನು ಹೀಗೆ ವರ್ಣಿಸಲಾಗಿದೆ.
</poem>
==ಗಣೇಶನ ಹುಟ್ಟು==
[[File:Ganeshji 2010.jpg|thumb|ಮಹಾರಾಷ್ಟ್ರದ ಹರಿಪುರದ ಗಣೇಶಮೂರ್ತಿ,2010]]
* ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ.
* ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ.
"https://kn.wikipedia.org/wiki/ಗಣೇಶ_ಚತುರ್ಥಿ" ಇಂದ ಪಡೆಯಲ್ಪಟ್ಟಿದೆ