ಅರಣ್ಯಗಳು ಮತ್ತು ಅರಣ್ಯಶಾಸ್ತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
2401:4900:274B:7D27:0:53:F377:C501 (ಚರ್ಚೆ) ರ 1084470 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨ ನೇ ಸಾಲು:
ಗಿಡಮರಗಳಿಂದ ಕೂಡಿ ಒಂದು ಯಾಜಮಾನ್ಯಕ್ಕೆ ಅಥವಾ ಆಡಳಿತಕ್ಕೆ ಸೇರಿರುವ ಅಥವಾ ವನಖಂಡಗಳಿಂದ ಕೂಡಿರುವ ಪ್ರದೇಶ ಅರಣ್ಯ (ಫಾರೆಸ್ಟ್). ಅರಣ್ಯಗಳನ್ನು ವ್ಯವಸ್ಥಿತವಾಗಿ ಸಂರಕ್ಷಿಸಿ, ಬೆಳೆಸಿ ಅವುಗಳಿಂದ ಪರಮಾವಧಿ ಉಪಯೋಗ ಹೊಂದುವ ವಿಧಾನ ಅರಣ್ಯಶಾಸ್ತ್ರ (ಫಾರೆಸ್ಟ್ರಿ). ಸಂಯುಕ್ತರಾಷ್ಟ್ರಗಳ (ಯು.ಎನ್.) ಆಹಾರ ಮತ್ತು [[ಕೃಷಿ]] ವಿಭಾಗ (ಫುಡ್ ಅಂಡ್ ಅಗ್ರಿಕಲ್ಚರಲ್ ಆರ್ಗನೈ¸óÉೀಷನ್, ಎಫ್.ಎ.ಓ.) ನೀಡಿರುವ ವ್ಯಾಖ್ಯೆಯ ಪ್ರಕಾರ ಸಸ್ಯಸಮುದಾಯದಿಂದ ವ್ಯಾಪ್ತವಾಗಿರುವ, ಎಲ್ಲ ಗಾತ್ರದ ಗಿಡಮರಗಳು ಪ್ರಧಾನವಾಗಿರುವ, ಕಡಿಯಲಿ ಬಿಡಲಿ ಮರಮುಟ್ಟು, ಸೌದೆ ಒದಗಿಸಲು ಸಮರ್ಥವಾಗಿರುವ ಅಥವಾ ಸ್ಥಳೀಯ ಹವೆಯ ಮೇಲೆ ಅಥವಾ ಜಲಸಂಪತ್ತಿನ ಮೇಲೆ ಪ್ರಭಾವ ಬೀರಲು ಶಕ್ತವಾಗಿರುವ, ಎಲ್ಲ ನೆಲೆಗಳಿಗೂ ಅರಣ್ಯ ಎಂಬ ಹೆಸರಿದೆ. ಕಾಡು, ಅಡವಿ ಪರ್ಯಾಯ ಪದಗಳು. ಕಾಡನ್ನು ಈಚೆಗೆ ಕಡಿದುಳಿಸಿರುವ ಆದರೆ ಬೇಗನೆ ಹೊಸಕಾಡನ್ನು ಬೆಳೆಸಲು ಉದ್ದೇಶಿಸಿರುವ ನೆಲವೂ ಅರಣ್ಯವೇ. ಉದ್ಯಾನವನಗಳು, ದಾರಿಕರೆ ಮರಸಾಲುಗಳು, ವ್ಯಾವಸಾಯಿಕೋತ್ಪನ್ನಕ್ಕಾಗಿ ನೆಟ್ಟು ಬೆಳೆಸಿದ ತೋಟಗಳು ಅರಣ್ಯ ಪದದ ವ್ಯಾಪ್ತಿಯಲ್ಲಿಲ್ಲ.<ref>https://sampada.net/event/42700{{Dead link|date=ಆಗಸ್ಟ್ 2021 |bot=InternetArchiveBot |fix-attempted=yes }}</ref>
 
==ಅರಣ್ಯ==
=Life is forest==
ಕೇವಲ ಗಿಡಮರ ಮುಂತಾದ ಸಸ್ಯಸಮುದಾಯಕ್ಕೆ ಮಾತ್ರ ಈ ಪದ ಸೀಮಿತವಲ್ಲ; ಆ ಪ್ರದೇಶದಲ್ಲಿ ಇರುವ ಕ್ರಿಮಿಕೀಟಗಳು, ಪ್ರಾಣಿಗಳು ಅರಣ್ಯೋತ್ಪತ್ತಿಗಳು ಇವೆಲ್ಲವನ್ನೂ ಅರಣ್ಯಪದ ಒಳಗೊಂಡಿದೆ.