ಝಾನ್ಸಿ ರಾಣಿ ಲಕ್ಷ್ಮೀಬಾಯಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
By
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
122.171.170.208 (ಚರ್ಚೆ) ರ 1084645 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೨ ನೇ ಸಾಲು:
|spouse = ಗಂಗಾಧರ್ ರಾವ್ ನೆವಾಲ್ಕರ್
|issue = ದಾಮೋದರ್ ರಾವ್<br> ಆನಂದ್ ರಾವ್}}
'''''ಝಾನ್ಸಿ ರಾಣಿ ಲಕ್ಷ್ಮೀಬಾಯಿ''''' (೧೯, ನವೆಂಬರ್ ೧೮೨೯<ref>https://www.news18.com/news/india/rani-lakshmibai-191st-birth-anniversary-remembering-the-queen-of-jhansi-and-her-valour-2391933.html</ref> - ೧೭, ಜೂನ್ ೧೮೫೮) ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು ೧೮೫೭ ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು [[ಭಾರತೀಯ]] ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್‌ಗೆ ಪ್ರತಿರೋಧದ ಸಂಕೇತವಾಯಿತು. Archana Badachi
 
==ಆರಂಭಿಕ ಜೀವನ ಮತ್ತು ಹಿನ್ನೆಲೆ==
ರಾಣಿ ಲಕ್ಷ್ಮೀಬಾಯಿಯವರು ೧೯ ನವೆಂಬರ್ ೧೮೨೯ರಲ್ಲಿ ಕಾಶಿ ವಾರಣಾಸಿ ಒಂದು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಮಣಿಕರ್ಣಿಕ ಅವರ ನಿಜವಾದ ಹೆಸರಾಗಿದ್ದು ಅವರನ್ನು ಮನು ಎಂದು ಪ್ರೀತಿಯಿಂದ ಕರೆಯುತ್ತಿದ್ದರು.ಲಕ್ಷ್ಮೀಬಾಯಿರವರು ೪ ವರ್ಷದವರಾಗಿರುವಾಗ ಅವರ ತಾಯಿ ಮರಣಹೊಂದಿದರು. ಅವರ ಶಿಕ್ಷಣ ಮನೆಯಲ್ಲಿ ನಡೆಯಿತು. ತಂದೆ ಮೊರೋಪಂತ್ ತಂಬೆಯವರು ಪೆಶ್ವೆಯವರ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದರು ಹಾಗು ಮುಂದೆ ಲಕ್ಷ್ಮೀಬಾಯಿಯವರಿಗೆ ೧೩ ವರ್ಷದವರಾಗಿರುವಾಗ ಝಾನ್ಸಿಯ ಮಹಾರಾಜ ರಾಜ ಬಾಲಗಂಗಾಧರ ರಾವ್ ಅವರ ಆಸ್ಥಾನದಲ್ಲಿ ಸೇರಿದರು. ಮುಂದೆ ಲಕ್ಷ್ಮೀಬಾಯಿಯವರಿಗೆ ೧೪ ವರ್ಷವಾದಾಗ ಮಹಾರಾಜ ರಾಜ ಬಾಲಗಂಗಾಧರ ರಾವ್ ಅವರನ್ನು ಮದುವೆಯಾದರು ಹಾಗು ಅವರ ಹೆಸರನ್ನು ಲಕ್ಷ್ಮೀಬಾಯಿ ಎಂದು ಬದಲಾಯಿಸಲಾಯಿತು. ಲಕ್ಷ್ಮೀಬಾಯಿ ಕುದುರೆ ಸವಾರಿ,ಕತ್ತಿವರಸೆ,ಬಿಲ್ವಿದ್ಯೆ ಯನ್ನು ತನ್ನ ಸ್ವಂತಿಕೆಯಿಂದ ಕಲಿತರು ಹಾಗು ಆಸ್ಥಾನದ ತನ್ನ ಸ್ತ್ರೀಮಿತ್ರರನ್ನು ಸೇರಿಸಿ ಚಿಕ್ಕ ಸೈನ್ಯವನ್ನು ಕಟ್ಟಿದರು ಲಕ್ಷ್ಮೀಬಾಯಿ.<ref>{{cite news |last1=DelhiAugust 17 |first1=India Today Web Desk New |last2=January 10 |first2=India Today Web Desk New |last3=Ist |first3=India Today Web Desk New |title=All about Rani Lakshmibai of Jhansi, the young queen who became an icon against the British Raj |url=https://www.indiatoday.in/education-today/gk-current-affairs/story/know-all-about-rani-lakshmibai-of-jhansi-born-as-manikarnika-tambe-1316804-2018-08-17 |accessdate=21 March 2020 |work=India Today |language=en}}</ref><br />