ಭಾರತದಲ್ಲಿನ ಶಿಕ್ಷಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
2409:4071:E1A:981B:0:0:3C49:C902 (ಚರ್ಚೆ) ರ 1084647 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೬೮ ನೇ ಸಾಲು:
* 34 ವರ್ಷಗಳ ಬಳಿಕ ಹೊಸ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಸರ್ಕಾರವು ಅನುಮೋದಿಸಿದೆ.. ಶಾಲಾಪೂರ್ವ ಕಲಿಕೆಯಿಂದ(ಕಿಂಡರ್ ಗಾರ್ಡನ್)) ಪ್ರೌಢಶಿಕ್ಷಣದವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಖಾತರಿ ಈ ನೀತಿಯಲ್ಲಿ ಇರುವ ಇನ್ನೊಂದು ಅಂಶ. ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ 6ರಷ್ಟನ್ನು ಶಿಕ್ಷಣಕ್ಕೆ ವ್ಯಯ ಮಾಡಬೇಕು ಎಂಬ ಅಂಶವೂ ನೀತಿಯಲ್ಲಿ ಸೇರಿದೆ.
* ಎಂಟನೇ ತರಗತಿವರೆಗೂ ಶಿಕ್ಷಣದ ಮಾಧ್ಯಮವು ಮಾತೃಭಾಷೆ ಅಥವಾ ಸ್ಥಳೀಯ ಭಾಷೆ ಅಥವಾ ರಾಜ್ಯ ಭಾಷೆ ಆಗಿರಬೇಕು ಎಂಬುದಕ್ಕೆ ನೀತಿಯು ಆದ್ಯತೆ ನೀಡಿದೆ. ಶಾಲೆ ಮತ್ತು ಪ್ರೌಢ ಶಿಕ್ಷಣದ ಎಲ್ಲ ಹಂತಗಳಲ್ಲಿಯೂ ಸಂಸ್ಕೃತವನ್ನು ಐಚ್ಛಿಕವಾಗಿ ಕಲಿಯುವ ಅವಕಾಶ ನೀಡಲಾಗಿದೆ.
* ‘ಬೊಸಡಿಕೆ‘ಭಾರತದ ಇತರ ಶಾಸ್ತ್ರೀಯ ಭಾಷೆಗಳು ಮತ್ತು ಸಾಹಿತ್ಯವನ್ನು ಕೂಡ ಐಚ್ಛಿಕವಾಗಿ ಕಲಿಯಲು ಅವಕಾಶ ಇದೆ. ಯಾವುದೇ ವಿದ್ಯಾರ್ಥಿಯ ಮೇಲೆ ಯಾವುದೇ ಭಾಷೆಯನ್ನು ಹೇರುವುದಿಲ್ಲ’ ಎಂದು ನೀತಿಯು ಅತ್ಯಂತ ಸ್ಪಷ್ಟವಾಗಿ ಹೇಳಿದೆ.
* ಶಿಕ್ಷಕರಿಗೆ ನಾಲ್ಕು ವರ್ಷಗಳ ಸಂಯೋಜಿತ ಪದವಿ ಕನಿಷ್ಠ ವಿದ್ಯಾರ್ಹತೆಯಾಗಲಿದೆ. ಇದು 2030ರ ಹೊತ್ತಿಗೆ ಜಾರಿಗೆ ಬರಲಿದೆ.
* ಉನ್ನತ ಶಿಕ್ಷಣದಲ್ಲಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡಲಾಗಿದೆ. ಮೇಜರ್‌ ಮತ್ತು ಮೈನರ್‌ ವಿಷಯಗಳಾಗಿ ತಮ್ಮ ಆಯ್ಕೆಯ ವಿಷಯಗಳ ಸಂಯೋಜನೆಯನ್ನು ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ.