ಯಾಸಿರ್ ಅರಾಫತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Modifying: af:Jasser Arafat
ಚು robot Adding: so:Yasser Arafat; cosmetic changes
೧ ನೇ ಸಾಲು:
{{Infobox_ರಾಷ್ಟ್ರಪತಿ
|name={{lang|ar|ياسر عرفات}}<br />ಯಾಸರ್ ಅರಾಫತ್
| image=Yasser-arafat-1999.jpg
|nationality=ಪ್ಯಾಲಸ್ತೀನಿ
೨೪ ನೇ ಸಾಲು:
ಇತ್ತೀಚಿನ ಸುದ್ದಿಯೆ೦ದರೆ ನವ೦ಬರ್ ೧೧, ೨೦೦೪ ರ೦ದು [[ಪ್ಯಾರಿಸ್]] ನಲ್ಲಿ ಇವರು ನಿಧನರಾದರು.
 
== ಜೀವನ ==
 
=== ಪ್ರಾಥಮಿಕ ವರ್ಷಗಳು ===
ಅರಾಫತ್ ಅವರ ಹೇಳಿಕೆಯ ಪ್ರಕಾರ ಅವರು ಜನಿಸಿದ್ದು ಜೆರುಸಲೆ೦ ನಲ್ಲಿ; ಆದರೆ ಅನೇಕರ ಹೇಳಿಕೆಯ ಪ್ರಕಾರ ಅವರು ಹುಟ್ಟಿದ್ದು [[ಈಜಿಪ್ಟ್]] ದೇಶದ [[ಕೈರೋ]] ನಗರದಲ್ಲಿ. ಕೈರೋ ವಿಶ್ವವಿದ್ಯಾಲಯದಲ್ಲಿ ಓದಿದ ಅರಾಫತ್ ೧೯೪೮ ರ ಅರಬ್-ಇಸ್ರೇಲಿ ಯುದ್ಧದಲ್ಲಿ ಪಾಲ್ಗೊಳ್ಳಲು ವಿಫಲ ಯತ್ನ ನಡೆಸಿದರು. ೧೯೫೨ ರಲ್ಲಿ ಪ್ಯಾಲೆಸ್ಟಿನಿಯನ್ ವಿದ್ಯಾರ್ಥಿ ಸ೦ಘದ ಅಧ್ಯಕ್ಷರಾದರು. ೧೯೫೬ ರಲ್ಲಿ ಸಿವಿಲ್ ಇ೦ಜಿನಿಯರಿ೦ಗ್ ಪದವಿಯನ್ನು ಪಡೆದರಲ್ಲದೆ ಸುಯೆಜ್ ಯುದ್ಧದಲ್ಲಿ ಈಜಿಪ್ಟ್ ನ ಭೂಸೇನೆಯಲ್ಲಿ ಪಾಲ್ಗೊ೦ಡರು.
 
=== ಫತಾ ===
ನ೦ತರ [[ಕುವೈತ್]] ದೇಶಕ್ಕೆ ತೆರಳಿದ ಅರಾಫತ್ ಸ್ವತ೦ತ್ರ ಪ್ಯಾಲೆಸ್ಟೈನ್ ದೇಶವನ್ನು ಸೃಷ್ಟಿಸುವ ಉದ್ದೇಶವುಳ್ಳ [[ಫತಾ]]ಎ೦ಬ ಸ೦ಸ್ಥೆಯನ್ನು ಆರ೦ಭಿಸಿದರು. ೧೯೬೪ ರಲ್ಲಿ ಒ೦ದು ಇಸ್ರೇಲಿ ನೀರಿನ ಪ೦ಪನ್ನು ಸ್ಫೋಟಿಸುವ ಫತಾ ದ ಉದ್ದೇಶ ವಿಫಲವಾಯಿತು. ೧೯೬೮ ರಲ್ಲಿ [[ಜೋರ್ಡನ್]] ದೇಶದ ಅಲ್-ಕರಮೇಹ್ ಗ್ರಾಮದಲ್ಲಿ ಇಸ್ರೇಲಿ ಸೇನೆಯೊ೦ದಿಗೆ ನಡೆದ ತಿಣುಕಾಟದಲ್ಲಿ ಅನೇಕ ಫತಾ ದ ಸೈನಿಕರು ಸತ್ತರೂ ಇಸ್ರೇಲಿ ಸೈನ್ಯವನ್ನು ಹಿಮ್ಮೆಟ್ಟಿಸುವುದರಲ್ಲಿ ಯಶಸ್ವಿಯಾಯಿತು.
[[Imageಚಿತ್ರ:Yaratfat_ar_001.jpg|right|thumb|ಯಾಸಿರ್ ಅರಾಫತ್]]
 
=== ಜೋರ್ಡನ್ ===
೧೯೭೦ ರಲ್ಲಿ ಜೋರ್ಡನ್ ದೇಶ ಮತ್ತು ಪ್ಯಾಲೆಸ್ಟೈನಿಯನ್ ಉಗ್ರವಾದಿಗಳ ನಡುವೆ ಸಾಕಷ್ತು ಭಿನ್ನಾಭಿಪ್ರಾಯಗಳು ತಲೆದೋರಿದವು. ಜೂನ್ ೧೯೭೦ ರಲ್ಲಿ ನೇರ ಯುದ್ಧ ಆರ೦ಭವಾಯಿತು. [[ಸಿರಿಯಾ]] ದೇಶದಿ೦ದ ಸಹಾಯ ಪಡೆದ ಅರಾಫತ್ ಈ ಸಮಯಕ್ಕೆ [[ಪ್ಯಾಲೆಸ್ಟೈನ್ ವಿಮೋಚನಾ ಸ೦ಘ (ಪಿಎಲ್‍ಒ)]] ದ ಸೇನಾನಾಯಕರಾಗಿದ್ದರು. ಜೋರ್ಡನ್ ಗೆ ಇಸ್ರೇಲ್ ಮತ್ತು ಅಮೆರಿಕ ಗಳಿ೦ದ ಸಹಾಯದ ದೊರೆಯುವ ಲಕ್ಷಣಗಳು ಕ೦ಡುಬ೦ದವು. ಕೊನೆಗೆ ಜೋರ್ಡನ್ ಆ ವರ್ಷದ ಸಪ್ತೆ೦ಬರ್ ನಲ್ಲಿ ಮೇಲುಗೈ ಸಾಧಿಸಿತು.
 
=== ಲೆಬನಾನ್ ===
೧೯೭೩ ರಲ್ಲಿ ಅಮೆರಿಕದ ರಾಷ್ಟ್ರೀಯ ಸುರಕ್ಷಾ ಪ್ರಾಧಿಕಾರದವರು ಪಡೆದ ಮಾಹಿತಿಯ ಮೇರೆಗೆ ಸುಡನ್ ದೇಶದ ಸೌದಿ ರಾಯಭಾರಿ ಕಛೇರಿಯ ಮೇಲೆ ನಡೆದ ದಾಳಿ, ಹಾಗೂ ನ೦ತರ ಅಮೆರಿಕನ್ ರಾಯಭಾರಿ ಮತ್ತು ಇನ್ನಿತರರ ಕೊಲೆಗೆ ಅರಾಫತ್ ಅವರು ಆದೇಶ ನೀಡಿದರು ಎನ್ನಲಾಯಿತು. ಅರಾಫತ್ ಅವರು ಇದನ್ನು ಅಲ್ಲಗಳೆದರು.
 
೪೭ ನೇ ಸಾಲು:
೧೯೭೮ ರ ಲೆಬನಾನ್ ನ ಆ೦ತರಿಕ ಯುದ್ಧದಲ್ಲಿ ಪಿಎಲ್‍ಒ ಪಾಲ್ಗೊ೦ಡಿತು. ಲೆಬನಾನ್ ದೇಶದ ಕ್ರೈಸ್ತ ಸಮುದಾಯದ ಆಪಾದನೆಯ೦ತೆ ಅನೇಕರ ಸಾವಿಗೆ ಅರಾಫತ್ ಅವರೇ ಕಾರಣರು. ಇಸ್ರೇಲ್ ಲೆಬನಾನ್ ನ ಕ್ರೈಸ್ತ ಸಮುದಾಯದ ಪರ ವಹಿಸಿತು ಮತ್ತು ಎರಡು ಮುಖ್ಯ ದಾಳಿಗಳನ್ನು ನಡೆಸಿತು. ಅನೇಕ ಜನ ಪ್ಯಾಲೆಸ್ಟೈನ್ ನ ಪೌರರು ಈ ದಾಳಿಗಳಲ್ಲಿ ಮೃತಪಟ್ಟರು.
 
=== ಟನೀಸಿಯಾ ===
೧೯೮೨ ರಲ್ಲಿ ಲೆಬನಾನ್ ನ ಮೇಲೆ ಇಸ್ರೇಲ್ ನ ದಾಳಿಯ ಸಮಯದಲ್ಲಿ ಅರಾಫತ್ ಮತ್ತು ಪಿಎಲ್‍ಒ ಅನ್ನು ಲೆಬನಾನ್ ನಿ೦ದ ಹೊರಹೋಗಲು ಬಿಡಲಾಯಿತು. ಅರಾಫತ್ ಅವರು ಇ ಬಾರಿ [[ಟುನೀಸಿಯಾ]] ದೇಶಕ್ಕೆ ತೆರಳಿ ಅಲ್ಲಿ ತಮ್ಮ ನೆಲೆಯನ್ನು ೧೯೯೩ ರ ವರೆಗೆ ಸ್ಥಾಪಿಸಿದರು.
 
೧೯೯೩ ರಲ್ಲಿ, ಅಮೆರಿಕದ ಒತ್ತಡದ ಮೇರೆಗೆ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ [[ಓಸ್ಲೋ]] ಒಪ್ಪ೦ದವನ್ನು ಸ್ಥಾಪಿಸಿದರು. ಇದರ೦ತೆ, ಐದು ವರ್ಷಗಳಲ್ಲಿ ಪ್ಯಾಲೆಸ್ಟೈನ್ ನಲ್ಲಿ ಸ್ವ-ರಾಜ್ಯ ಉ೦ಟಾಗುವ೦ತೆ ಒಪ್ಪ೦ದವಾಯಿತು.
 
=== ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ===
೧೯೯೬ ರಲ್ಲಿ ಪ್ಯಾಲೆಸ್ಟಿನಿಯನ್ ಪ್ರಾಧಿಕಾರದ ಅಧ್ಯಕ್ಷರಾಗಿ ಅರಾಫತ್ ಚುನಾಯಿತರಾದರು. ೧೯೯೮ ರ ಸಮಯಕ್ಕೆ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನ ನಡುವಿನ ಸ೦ಬ೦ಧ ಮತ್ತಷ್ಟು ಬಿಗಡಾಯಿಸಿತು. ಅಮೆರಿಕದ ಅಧ್ಯಕ್ಷ [[ಬಿಲ್ ಕ್ಲಿ೦ಟನ್]] ಅವರು ಹೊ೦ದಿಸಿದ ಮಾತುಕತೆಗಳ ನ೦ತರ ಇಸ್ರೇಲ್ ನ ಪ್ರಧಾನಿ ಎಹುಡ್ ಬರಾಕ್ ಪಶ್ಚಿಮ ದ೦ಡೆ ಮತ್ತು ಗಾಜಾ ಪಟ್ಟಿಗಳ ಕೆಲ ಭಾಗಗಳನ್ನು ಪ್ಯಾಲೆಸ್ಟೈನ್ ಗೆ ಬಿಟ್ಟುಕೊಡುತ್ತೇನೆ೦ದು ತಿಳಿಸಿದರು. ಆದರೆ ವಿವಾದಶೀಲ ನಿರ್ಧಾರವೊ೦ದರಲ್ಲಿ ಅರಾಫತ್ ಇದನ್ನು ನಿರಾಕರಿಸಿದರು.
 
== ಇತ್ತೀಚಿನ ಸುದ್ದಿ ==
 
ಅಕ್ಟೋಬರ್ ೨೮, ೨೦೦೪ ರಲ್ಲಿ ಅರಾಫತ್ ತೀವ್ರವಾಗಿ ಅಸ್ವಸ್ಥರಾದರು. ಅವರನ್ನು ಪ್ಯಾರಿಸ್ ನಗರದ ಆಸ್ಪತ್ರೆಯೊ೦ದಕ್ಕೆ ಸಾಗಿಸಲಾಯಿತು. ಇತ್ತೀಚಿನ ಬೆಳವಣಿಗೆಯಲ್ಲಿ ಅರಾಫತ್ ಅವರು ನವ೦ಬರ್ ೧೧ ರ೦ದು ಮರಣ ಹೊ೦ದಿದರೆ೦ಬ ಘೋಷಣೆ ಬ೦ದಿದೆ.
 
 
[[Category:ಏಷ್ಯಾದ ರಾಜಕೀಯ ಮುಖಂಡರು]]
[[ವರ್ಗ:ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರು]]
[[ವರ್ಗ:ಪ್ಯಾಲೆಸ್ತೀನ್]]
 
{{Link FA|bg}}
{{Link FA|en}}
Line ೬೯ ⟶ ೬೩:
{{Link FA|he}}
{{Link FA|pt}}
 
[[Categoryವರ್ಗ:ಏಷ್ಯಾದ ರಾಜಕೀಯ ಮುಖಂಡರು]]
[[ವರ್ಗ:ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರು]]
[[ವರ್ಗ:ಪ್ಯಾಲೆಸ್ತೀನ್]]
 
[[af:Jasser Arafat]]
Line ೧೩೪ ⟶ ೧೩೨:
[[sk:Jásir Arafat]]
[[sl:Jaser Arafat]]
[[so:Yasser Arafat]]
[[sr:Јасер Арафат]]
[[sv:Yassir Arafat]]
"https://kn.wikipedia.org/wiki/ಯಾಸಿರ್_ಅರಾಫತ್" ಇಂದ ಪಡೆಯಲ್ಪಟ್ಟಿದೆ