ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
2401:4900:33D0:5B1B:2:1:56:2A14 (ಚರ್ಚೆ) ರ 1082102 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೪೧ ನೇ ಸಾಲು:
==ಮೈಸೂರು ಸಂಸ್ಥಾನದ ಬಗೆಗಿನ ಮೆಚ್ಚುಗೆಯ ನುಡಿಗಳು==
# ಡಿ.ವಿ.ಜಿಯವರ ಮಾತು- "ನನ್ನ ತಿಳುವಳಿಕೆಯಲ್ಲಿ ೧೮೮೧ ರಿಂದ ೧೯೪೦ರ ಅವಧಿಯ ವರ್ಷಗಳು ಮೈಸೂರಿನ ಸುವರ್ಣ ಯುಗ" ಎಂದು ಹೇಳಿದರೆ ಉತ್ಪ್ರೇಕ್ಷೆಯಾಗಲಾರದು.
# ಇಂಗ್ಲೆಂಡಿನ ಗ್ರಾಫಿಕ್ ಪತ್ರಿಕೆ- ಮಾದರಿ ಸಂಸ್ಥಾನ ಎಂಬ ಹೆಮ್ಮೆಯ ಹೆಸರಿಗೆ ಮತ್ತ್ಯಾವ ಭಾರತೀಯ ಸಂಸ್ಥಾನಕ್ಕೂ ಆ ಅರ್ಹತೆ ಇಲ್ಲ. ನ ಪಡಪಡಪಢಪಢ ಹಾಸನಹಾಸನ ಖ್ಠಿಞ್ಝ ಉಜ್ಟ್ಚಿ ಛಿಜ (ಮಾರ್ಚ್-೧೦,೧೯೦೬)
# ಎನ್‍ಸೈಕ್ಲೋಪಿಡಿಯಾ ಬ್ರಿಟಾನಿಕಾದ ಬೃಹತ್ ಕೃತಿಯಲ್ಲಿ-ಭಾರತ ಖಂಡದಲ್ಲಿ ಅತ್ಯಂತ ಹೆಚ್ಚಿನ ಪ್ರಗತಿಯನ್ನು ಮುಂದುವರೆಸುತ್ತಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನ್ಯಾಯವಾದ ಅರ್ಹತೆಯನ್ನು ಪಡೆದಿರುವ ಮೈಸೂರು ಮಾದರಿ ಸಂಸ್ಥಾನವಾಗಿದೆ-೧೯೩೮