ಸರ್ವೆಪಲ್ಲಿ ರಾಧಾಕೃಷ್ಣನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Undid edits by 2409:4071:E1F:7A07:0:0:C789:2202 (talk) to last version by 117.230.9.24
ಟ್ಯಾಗ್‌ಗಳು: ರದ್ದುಗೊಳಿಸಿ SWViewer [1.4]
೪೧ ನೇ ಸಾಲು:
==ಮಹಾ ಶಿಕ್ಷಕನಾಗಿ==
* ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್, ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ, ಪ್ಲೇಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರ ತತ್ವಜ್ಞಾನವನ್ನು ಆಳವಾಗಿ ಅಧ್ಯಯನ ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿ ಮೇಲೇರುತ್ತಾ ಮುನ್ನಡೆದರು.
* ರಾಧಾಕೃಷ್ಣನ್ 1918ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ, ತತ್ವಜ್ಞಾನ ವಿಭಾಗದ ಉಪನ್ಯಾಸಕರಾಗಿ ಆಯ್ಕೆಯಾದರು. ದೇಶ ವಿದೇಶಗಳ ವಿವಿಧ ತತ್ವಜ್ಞಾನ ಪತ್ರಿಕೆಗಳಲ್ಲಿ ತಮ್ಮ ಆಳ ಮತ್ತು ಹರಿತವಾದ ವಿಚಾರಗಳನ್ನು ಹೊಂದಿದ್ದ ಲೇಖನಗಳನ್ನು ಬರೆಯುತ್ತಾ ಸಾಗಿದ ರಾಧಾಕೃಷ್ಣನ್, 'ದಿ ಫಿಲಾಸಫಿ ಆಫ್ ರವೀಂದ್ರನಾಥ್ ಠ್ಯಾಗೋರ್' ಎಂಬ ಮೊದಲ ಪುಸ್ತಕ ಬರೆದರು. ಇವರು ತೆಲುಗಿನಲ್ಲಿ ತಮ್ಮ ಸಹಿಯನ್ನು "ರಾಧಾಕ್ರಿಶ್ಣಯ್ಯ"ಎಂದು ಹಾಕುತಿದ್ದರು. ಮೈಸೂರಿನಲ್ಲಿ ಇವರ ಹೆಸರಿನ ರಸ್ತೆಯೊಂದಿದೆ.<ref>Sarvepalli Gopal: ''Radhakrishnan; a Biography'' (1989) p.15</ref> my name is mithun
 
==ತತ್ವಶಾಸ್ತ್ರದಲ್ಲಿ ಅನುಪಮ ಕೊಡುಗೆ==