ಜಿ.ಎಸ್.ಶಿವರುದ್ರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
rvv
ಟ್ಯಾಗ್: Manual revert
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೪ ನೇ ಸಾಲು:
 
== ಓದು/ವಿದ್ಯಾಭ್ಯಾಸ ==
* ಡಾ.ಜಿ.ಎಸ್.ಶಿವರುದ್ರಪ್ಪನವರು [[ಶಿವಮೊಗ್ಗ]]ಜಿಲ್ಲೆಯ [[ಶಿಕಾರಿಪುರ|ಶಿಕಾರಿಪುರದ ]] ಹತ್ತಿರವಿರುವ ಈಸೂರುಗ್ರಾಮದಲ್ಲಿ [[ಫೆಬ್ರುವರಿಫೆಬ್ರವರಿ ೭]], [[೧೯೨೬]] ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ.
* ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರುಗಳಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. [[ಮೈಸೂರು]] ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ ([[೧೯೪೯]]) ಪದವಿ ಪಡೆದರು.
*ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. ([[೧೯೫೩]]) ಪ್ರ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -'''ಸೌಂದರ್ಯ ಸಮೀಕ್ಷೆ'''. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.