ಈರುಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೮೫ ನೇ ಸಾಲು:
*ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೆ ಈರುಳ್ಳಿ ಒಳ್ಳೆಯ ಔಷಧಿ.ರಾತ್ರಿ ಊಟಕ್ಕೂ ಮುನ್ನ ಈರುಳ್ಳಿ ಸೂಪ್ ಸೇವಿಸಿದರೆ ಚೆನ್ನಾಗಿ ನಿದ್ರೆ ಬರುತ್ತದೆ.
*ಈರುಳ್ಳಿರಸಕ್ಕೆ ಜೇನುತುಪ್ಪ ಸೇರಿಸಿ ಸಮಪ್ರಮಾಣದಲ್ಲಿ ಸೇವಿಸುವುದರಿಂದ ಅಸ್ತಮಾದಿಂದ ದೂರವಿರಬಹುದು.<ref>{{Cite web |url=http://www.kannadarasayana.com/%E0%B2%A8%E0%B2%BF%E0%B2%A4%E0%B3%8D%E0%B2%AF-%E0%B2%88%E0%B2%B0%E0%B3%81%E0%B2%B3%E0%B3%8D%E0%B2%B3%E0%B2%BF-%E0%B2%B8%E0%B3%87%E0%B2%B5%E0%B2%A8%E0%B3%86%E0%B2%AF%E0%B2%BF%E0%B2%82%E0%B2%A6/ |title=ಆರ್ಕೈವ್ ನಕಲು |access-date=2018-03-16 |archive-date=2018-03-31 |archive-url=https://web.archive.org/web/20180331113109/http://www.kannadarasayana.com/%E0%B2%A8%E0%B2%BF%E0%B2%A4%E0%B3%8D%E0%B2%AF-%E0%B2%88%E0%B2%B0%E0%B3%81%E0%B2%B3%E0%B3%8D%E0%B2%B3%E0%B2%BF-%E0%B2%B8%E0%B3%87%E0%B2%B5%E0%B2%A8%E0%B3%86%E0%B2%AF%E0%B2%BF%E0%B2%82%E0%B2%A6/ |url-status=dead }}</ref>
*ಈರುಳ್ಳಿಯ ಔಷಧೀಯ ಗುಣಗಳು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿವೆ. ಈರುಳ್ಳಿಯಲ್ಲಿ ನಾರಿನಂಶ ಹೆಚ್ಚಿರುವುದರಿಂದ ಮಲಬದ್ಧತೆ ಮತ್ತು ಗ್ಯಾಸ್ ನಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಮಲಬದ್ಧತೆಯ ಸಮಸ್ಯೆ ಇಲ್ಲದಿದ್ದರೆ, ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕೆಲಸ ಮಾಡುತ್ತದೆ. <ref>{{Cite news|url=https://kannadanews.today/health-tips/onion-eerulli-upayogagalu/|title=ಈರುಳ್ಳಿ ಉಪಯೋಗಗಳು |date=October 19, 2021|website=kannadanews.today}}</ref>
 
==ಕೆಂಪು ಈರುಳ್ಳಿ==
ಕೆಂಪು ಈರುಳ್ಳಿಯ ಸೇವನೆಯು ಕ್ಯಾನ್ಸರ್‌ ತಡೆಗಟ್ಟಲು ನೆರವಾಗಲಿದೆ ಎಂಬುದು ಹೊಸ ಸಂಶೋಧನೆಯಿಂದ ಬೆಳಕಿಗೆ ಬಂದಿದೆ.
"https://kn.wikipedia.org/wiki/ಈರುಳ್ಳಿ" ಇಂದ ಪಡೆಯಲ್ಪಟ್ಟಿದೆ