ಗೋವಿಂದ ಪೈ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಚು Reverted edits by 106.216.177.128 (talk) to last revision by Pavanaja ಟ್ಯಾಗ್: Rollback |
||
೧೭ ನೇ ಸಾಲು:
===ಎಂ ಗೋವಿಂದ ಪೈ ಮತ್ತು ಶಿಕ್ಷಣದ ಬಾಲ್ಯ===
* ಎಂ. ಗೋವಿಂದ ಪೈ ಅವರು [[ಮಂಗಳೂರಿ]]ನ ಸಾಹುಕಾರ ತಿಮ್ಮಪ್ಪ ಪೈಗಳು ಮತ್ತು ತಾಯಿ ದೇವಕಿಯಮ್ಮ. ತಾಯಿಯ ತೌರುಮನೆ '''ಮಂಜೇಶ್ವರ'''. ಅವರು ಕಾಸರಗೋಡು ತಾಲೂಕಿನ ಮಂಜೇಶ್ವರದ ಅಜ್ಜನ ಮನೆಯಲ್ಲಿ ಮಾರ್ಚ್ ೨೩, ೧೮೮೩ ರಂದು ಜನಿಸಿ ದರು.<ref name="ಭಟ್ ಭಟ್ 1993"/><ref>{{cite news|title=M.Govinda Pai:A Kannada Scholar-Poet ,an Indian Image of Universal Religion|url=http: //bavivekrai. wordpress. com/ 2012/ 01/ 19/m-govinda-paia-kannada-scholar-poet-an-indian-image-of-universal-religion/}}{{Dead link|date=ಆಗಸ್ಟ್ 2021 |bot=InternetArchiveBot |fix-attempted=yes }}</ref> ಅವರ
*ಬಿ.ಎ ತರಗತಿ ಕೊನೇ ವರ್ಷದ ಪರೀಕ್ಷೆ ನಡೆದಾಗಲೇ ತಂದೆಯ ಅನಾರೋಗ್ಯದ ಸುದ್ದಿ ತಿಳಿದು,ವ್ಯಾಸಂಗವನ್ನು ಬಿಟ್ಟು ಬಂದರು. ಅವರ ತಂದೆಯ ಮರಣದ ನಂತರ ಪದವಿ ಪಡೆಯುವ ಗೋಜಿಗೆ ಹೋಗಲೇ ಇಲ್ಲ. ಬರೆದಿದ್ದ ಒಂದೇ ಪ್ರಶ್ನೆಪತ್ರಿಕೆ ಇಂಗ್ಲೀಷಿನಲ್ಲಿ ಪ್ರಥಮಸ್ಥಾನ ಪಡೆದು ಬಂಗಾರದ ಪದಕ ಪಡೆದರು.<ref name="bio">{{cite news |title=Rashtrakavi M. Govind Pai|url=http://www.kamat.com/kalranga/kar/writers/govind_pai.htm}}</ref> ಆದರೂ ಕೂತಿದ್ದ ಪ್ರಥಮ ಭಾಗ ಇಂಗ್ಲಿಷಿನಲ್ಲಿ ವಿಶ್ವವಿದ್ಯಾನಿಲಯದ '''ಸುವರ್ಣ ಪದಕ''' ಅವರಿಗೆ ದೊರೆಯಿತು. ಆದರೆ ಅವರ ಸಾಹಿತ್ಯದ ಅಧ್ಯಯನ ಜೀವನಪರ್ಯಂತ ನಿರಂತರವಾಗಿ ಮುಂದುವರೆಯಿತು.<ref name="ಭಟ್ ಭಟ್ 1993"/>
* ಇವರಿಗೆ [[ಮೈಸೂರು ವಿಶ್ವವಿದ್ಯಾನಿಲಯ]] ಗೌರವ ಡಿಲಿಟ್ ಪದವಿ ನೀಡಲು ಮುಂದಾಗಿತ್ತು ಅದನ್ನು ಪೈಗಳು ನಯವಾಗಿ ತಿರಸ್ಕರಿಸಿದರು.
|