ಎ.ಪಿ.ಜೆ.ಅಬ್ದುಲ್ ಕಲಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
117.230.33.131 (ಚರ್ಚೆ) ರ 1086669 ಪರಿಷ್ಕರಣೆಯನ್ನು ವಜಾ ಮಾಡಿ. ಅನಗತ್ಯ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೫೪ ನೇ ಸಾಲು:
#'''ಚಿಲ್ರೆನ್ ಆಸ್ಕ್ ಕಲಾಂ'''-ಮಕ್ಕಳು ಕಲಾಂರವರಿಗೆ ಬರೆದ ಪತ್ರಗಳ ಪ್ರಶ್ನೆಗಳಿಗೆ ಪ್ರತ್ಯುತ್ತರ ಪತ್ರಗಳ ಸಂಕಲನ ಈ ಪುಸ್ತಕ. ಇದರಲ್ಲಿ ಮಕ್ಕಳ ವಿಷಯಗಳು, ಭಾರತೀಯತೆ, ವಿದ್ಯಾಭ್ಯಾಸ, ಸಾಮಾನ್ಯ ವಿಷಯಗಳು, ವಿಜ್ಞಾನ ಮತ್ತು ಆಧ್ಯಾತ್ಮದ ಬಗ್ಗೆ ಮಕ್ಕಳಿಗೆ ತಿಳಿಸುತ್ತದೆ.<ref>http://www.abdulkalam.nic.in/children_ask.html</ref>
 
== ಮರಣ (death) ==
*ಡಾ.ಅಬ್ದುಲ್ ಕಲಾಂರವರು (Dr Abdul kalam),<ref>[http://www.bbc.com/news/world-asia-india-33685041 BBC. Abdul Kalam: People’s President, extraordinary Indian By Shashi Tharoor Indian parliamentarian] </ref> ಜುಲೈ 27 , 2015 ರಂದು ಶಿಲ್ಲಾಂಗ್ ನಲ್ಲಿ ಉಪನ್ಯಾಸ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದರು. ನಂತರ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.<ref>ಮರಣದ ಬಗ್ಗೆ ಒನ್ ಇಂಡಿಯಾದಲ್ಲಿ ಬಂದ ವರದಿ.[http://kannada.oneindia.com/news/india/former-president-missile-man-bharat-ratna-apj-abdul-kalam-passes-away-095631.html] </ref> ಕೊನೆಯ ಉಸಿರು ಇರುವವರೆಗೂ ಅವರು ಸೇವೆಯಲ್ಲಿ ನಿರತರಾಗಿದ್ದು, ಇಡೀ ದೇಶದ ಜನತೆಗೆ ಮಾದರಿಯ ವ್ಯಕ್ತಿತ್ವ ಹೊಂದಿದವರಾಗಿದರು.
*೩೦,ಜುಲೈ, ೨೦೧೫ ರಂದು, ಡಾ.ಕಲಾಂ ಹುಟ್ಟಿಬೆಳೆದ ತಮಿಳುನಾಡಿನ (Tamil nadu) ರಾಮೇಶ್ವರಂ(rameshwaram) ಊರಿನಲ್ಲಿ ಅವರ ಅಂತಿಮಕ್ರಿಯೆ, ಸಕಲ ರಾಷ್ಟ್ರೀಯ ಗೌರವಗಳೊಂದಿಗೆ ನಡೆಯಿತು. <ref>[http://kannada.oneindia.com/news/chennai/rameswaram-abdul-kalam-last-journey-live-updates-095700.html?utm_source=daily-newsletter&utm_medium=email-newsletter&utm_campaign=30072015 oneindia.com, July 30, 2015,'ಮಣ್ಣಲ್ಲಿ ಮಣ್ಣಾದ ಕ್ಷಿಪಣಿ ಮಾನವ ಡಾ. ಕಲಾಂ'] </ref>
 
==ಡಾ.ಕಲಾಂ ಬಗ್ಗೆ ಬರೆದಿರುವ ಪುಸ್ತಕಗಳು==