ಗೊಗ್ಗವ್ವೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Wikify
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಹೊಗಳುವಿಕೆ, ವಿಕಿ ಧಾಟಿಗೆ ಹೊಂದದ ಸಾಲು ತೆಗೆದದ್ದು
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
 
೪೧ ನೇ ಸಾಲು:
॥॥ ಗೊಗ್ಗವ್ವೆ ॥॥
 
ಇವರು ೧೨ನೇ ಶತಮಾನದ ವಚನಕಾರರಲ್ಲಿ ಒಬ್ಬರು... ಇವರು ಬಾಲ್ಯದಿಂದಲೆ ಶಿವನ ಆರಾಧಕರಾಗಿದ್ದರು.... ಇವರು ಮೂಲತಃ ಕೇರಳ ರಾಜ್ಯದ ಅವಲೂರಿನವರು... ಇವರು ತಮ್ಮ ಮದುವೆಯ ವಯಸ್ಸಿಗೆ ಬಂದಾಗ ಮನೆಯವರು ಇವರ ಮದುವೆ ವಿಷಯದ ಪ್ರಸ್ತಾವನೆ ಇವರ ಮುಂದಿಟ್ಟರು.... ಆದರೆ ಇವರಿಗೆ ಮದುವೆಯ ವೈವಾಹಿಕ ಜೀವನ ಆಸಕ್ತಿ ಇಲ್ಲದಿರುವ ಕಾರಣ
ಅವರೂರಿನ ಗೊಗ್ಗಳೇಶ್ವರ ದೇವಾಲಯದಲ್ಲಿ ಅಡಗಿ ಕುಳಿತಿದ್ದರಂತೆ....ಮನೆಯವರು ಎಷ್ಟೇ ಕರೆದರು ಇವೆಲ್ಲವೂ ಬೇಡವೆಂದು ಆ ದೇವಾಲಯದಲ್ಲಿಯೇ ಶಿವನಿಗೆ ಪೂಜೆ ಕೈಂಕರ್ಯಗಳನ್ನು ಮಾಡತೊಡಗಿದರು... ಶಿವನಿಗೆ ದಿನಾಲು ಧೂಪ ಹಾಕುವ ಕಾಯಕವನ್ನು ಮಾಡುತಿದ್ದರಂತೆ... ಒಂದು ದಿನ ಸಾಕ್ಷಾತ್ ಪರಶಿವನೇ ಇವರನ್ನು ಪರೀಕ್ಷಿಸಲು ಬಂದಿದ್ದರಂತೆ.... ಇವರ ಬಳಿ ಬಂದು ಕೈಲಾಸಕ್ಕೆ ಹೋಗುವ ದಾರಿಯನ್ನು ಕೇಳಿದ್ದರಂತೆ. ಇವರು ಗೊಗ್ಗವ್ವೆಯವರು ಶಿವನಿಗೆ ತಮ್ಮ ಧೂಪದ ಹೊಗೆಯ ಮೂಲಕ ಶಿವನಿಗೆ ಕೈಲಾಸದ ದಾರಿ ತೋರಿಸಿದರಂತೆ. ಹೀಗೆ ಮುಂದುವರಿದಂತೆ ಇತ್ತ ಕರ್ನಾಟಕದತ್ತ ಬಂದು ಅನುಭವ ಮಂಟಪದಲ್ಲಿ ಬಂದು ನೆಲೆಸಿದರಂತೆ. ಇವರು ಭಾಷೆ ಗಡಿಗೂ ಮೀರಿದ ಶಿವಶರಣೆಯಲ್ಲಿ ಒಬ್ಬರು. ಇಲ್ಲಿ ಕರ್ನಾಟಕಕ್ಕೆ ಬಂದು ಇಲ್ಲಿ ನೆಲೆಸಿ ಭಾಷೆ ಸಾಹಿತ್ಯವನ್ನು ಅರಿತು ವಚನಗಳನ್ನು ರಚಿಸಿದರೆಂದರೆ ಇವರ ಸಾಧನರ ಅಮೋಘ ಕೊಡುಗೆ.
ಇವರು ಗೊಗ್ಗವ್ವೆಯವರು ಶಿವನಿಗೆ ತಮ್ಮ ಧೂಪದ ಹೊಗೆಯ ಮೂಲಕ ಶಿವನಿಗೆ ಕೈಲಾಸದ ದಾರಿ ತೋರಿಸಿದರಂತೆ.....ಹೀಗೆ ಮುಂದುವರಿದಂತೆ ಇತ್ತ ಕರ್ನಾಟಕದತ್ತ ಬಂದು ಅನುಭವ ಮಂಟಪದಲ್ಲಿ ಬಂದು ನೆಲೆಸಿದರಂತೆ...ಇವರು ಭಾಷೆ ಗಡಿಗೂ ಮೀರಿದ ಶಿವಶರಣೆಯಲ್ಲಿ ಒಬ್ಬರು..ಇಲ್ಲಿ ಕರ್ನಾಟಕಕ್ಕೆ ಬಂದು ಇಲ್ಲಿ ನೆಲೆಸಿ ಭಾಷೆ ಸಾಹಿತ್ಯವನ್ನು ಅರಿತು ವಚನಗಳನ್ನು ರಚಿಸಿದರೆಂದರೆ ಇವರ ಸಾಧನರ ಅಮೋಘ ಕೊಡುಗೆ..
 
ವಿಶೇಷ.....
ಹೀಗೆ ಕಲ್ಯಾಣದ ಕ್ರಾಂತಿ ನಡೆದಾಗ ಎಲ್ಲ ಶಿವಶರಣೆಯರು ಚದುರಿ ಹೋದರು ಒಂದೊಂದು ಸ್ಥಳಕ್ಕೆ....
ಇವರು ಗೊಗ್ಗವ್ವೆಯವರು ಬಂದು ನೆಲೆಸಿದ್ದು...
ಕರ್ನಾಟಕದ ಬೀದರ ಜಿಲ್ಲೆಯ ಔರಾದ ತಾಲ್ಲೂಕಿನ ಧೂಪತಮಾಹಾಗಾಂವ ಎಂಬ ಗ್ರಾಮದಲ್ಲಿ ಈ ಊರಿಗೆ ಈ ಹೆಸರು ಬರಲು ಇವರೇ ಕಾರಣ ಇವರು ಧೂಪ ಉರಿಸುತಿದ್ದ ಕಾರಣ ಇದ್ದ ಹೆಸರನ್ನು ಬದಲಿಸಿ ಧೂಪತಮಾಹಾಗಂವ ಎಂದು ಮರುನಾಮಕರಣ ಮಾಡಿದ್ದರಂತೆ ಇ ಗ್ರಾಮಕ್ಕೆ ಉಲ್ಲೇಖವಿದೆ.....
 
ಇವರು ಐಕ್ಯವಾದ ಸ್ಥಳದಲ್ಲಿ ಒಂದು ದೇವಾಲಯವು ನಿರ್ಮಾಣವಾಗಿದೆ.... ಇವಾಗ ಮತ್ತೆ ಆ ದೇವಾಲಯದಲ್ಲಿ ಭವ್ಯವಾದ ತೋಟವನ್ನು ನಿರ್ಮಿಸಿದ್ದಾರೆ. ಸುಂದರ ವಾತಾವರಣ ಒಮ್ಮೆಯಾದರೂ ಇ ಶಿವಶರಣೆಯ ಐಕ್ಯ ಸ್ಥಳಕ್ಕೆ ಭೇಟಿ ನೋಡಿ ಒಂದು ಅದ್ಭುತ ಸವಿನೆನಪು ನಿಮ್ಮದಾಗುತ್ತೆ...ಇಲ್ಲಿ ಗೊಗ್ಗವ್ವೆ ಕೆರೆ ಎಂತಲೂ ಕೂಡ ಇದೆ....ಇ ಕೆರೆಯ ಗುಣಗಾನ ಮಾಡಿದ್ದು ಪ್ರಧಾನಮಂತ್ರಿಯವರು......ಬಹಳ ಅದ್ಭುತ ಸುಂದರ ತಾಣ ಇ ಗೊಗ್ಗವ್ವೆಯ ದೇವಾಲಯ.
 
[[ವರ್ಗ:ವಚನಕಾರರು]]
"https://kn.wikipedia.org/wiki/ಗೊಗ್ಗವ್ವೆ" ಇಂದ ಪಡೆಯಲ್ಪಟ್ಟಿದೆ