ಬೇಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 2 sources and tagging 0 as dead.) #IABot (v2.0.8
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೭೭ ನೇ ಸಾಲು:
 
===ಕಪ್ಪೆ ಚೆನ್ನಿಗರಾಯ ದೇವಸ್ಥಾನ===
ಈ ಗುಡಿಯು ಮುಖ್ಯ ಗುಡಿಯ ಹಾಗೆ ನಕ್ಷತ್ರಾಕಾರವಾದ/ಶ್ರೀಚಕ್ರದ ಪೀಠದ ಮೇಲೆ ಕಟ್ಟಲ್ಪಟ್ಟಿದೆ. ಸ್ಥಳೀಯ ಕೆಲವು ಜನರಿಂದ ಇದೇ ಮೂಲವಾಗಿ ಪ್ರಧಾನ ದೇವಾಲಯವಾಗಬೇಕಿತ್ತು ಎಂದು ಕೇಳಿ ಬಂದರೂ ಈ ನಕ್ಷತ್ರಾಕಾರದ ಪೀಠವನ್ನು ಬಿಟ್ಟರೆ ಯಾವುದೇ ಸಾಕ್ಷ್ಯಾಧಾರಗಳು ಮೂಡಿ ಬಂದಿಲ್ಲ. ಈ ದೇವಸ್ಥಾನದ ಗರ್ಭಗುಡಿಯಲ್ಲಿ ಕಪ್ಪೆ ಚೆನ್ನಿಗರಾಯನ ವಿಗ್ರಹವಿದೆ. ಈ ವಿಗ್ರಹದ ಹೊಟ್ಟೆಯಲ್ಲಿ ಕಪ್ಪೆಯನ್ನು ಕೆತ್ತಲಾಗಿದೆ. ''ಅಮರಶಿಲ್ಪಿ [[ಜಕ್ಕಣಾಚಾರ್ಯ]]ರಕಪ್ಪೆಯ ದಂತಕಥೆಯ''ಕೆತ್ತನೆಗೆ ಮೂಲದಿಂದಒಂದು ನಮಗೆ ಇದರ ಹಿನ್ನಲೆ ತಿಳಿದುಬರುತ್ತದೆ.ಹಿನ್ನೆಲೆ ಇದೆ

ಹಿಂದೆ ಜಕ್ಕಣಾಚಾರ್ಯರಿಗೂ[[ಜಕಣಾಚಾರಿ]]ಗೂ ಅವರ ಮಗ ಡಂಕಣಾಚಾರ್ಯರಿಗೂ ವಾದ ನಡೆದು, ಡಂಕಣನು ಚೆನ್ನಿಗರಾಯನ ವಿಗ್ರಹದಲ್ಲಿ ದೋಷವಿರುವುದಾಗಿ ಹೇಳಿ, ಅದನ್ನು ನಿರೂಪಿಸಲು ಹೊರಟಾಗ ವಿಗ್ರಹದ ಗರ್ಭದಲ್ಲಿ ಕಪ್ಪೆ ಕಂಡು ಬರಲು, ವಿಗ್ರಹಕ್ಕೆ ಈ ಹೆಸರು ಬಂದಿತೆಂದು ಹೇಳಲಾಗುತ್ತದೆ. ಇದಲ್ಲದೇ ಒಳಾಂಗಣದಲ್ಲಿ ಗೋಪಾಲಕೃಷ್ಣ, ಮಹಿಷಾಸುರಮರ್ದಿನಿ ಮತ್ತು ವಿಷ್ಣು-ಲಕ್ಷ್ಮಿಯರ ಸುಂದರ ಮೂರ್ತಿಗಳಿವೆ.
 
===ಸೌಮ್ಯನಾಯಕಿ ಅಮ್ಮನವರ ದೇವಸ್ಥಾನ===
"https://kn.wikipedia.org/wiki/ಬೇಲೂರು" ಇಂದ ಪಡೆಯಲ್ಪಟ್ಟಿದೆ