ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2405:201:D011:304C:82:5C08:CCF8:F379 (talk) to last revision by Hasley
೪೩ ನೇ ಸಾಲು:
* ಜರಾಸಂಧ ಎಂಬ ರಾಕ್ಷಸನೊಂದಿಗೆ ಕೃಷ್ಣನಿಗೆ ಅನೇಕ ಸಲ ಯುದ್ಧವಾಗುತ್ತದೆ. ಜರಾಸಂಧನನ್ನು ಸೋಲಿಸುವ ಬದಲು, ಕೃಷ್ಣ ತನ್ನ ಬಂಧು-ಬಾಂಧವರನ್ನೆಲ್ಲ ಗಂಗಾತೀರದ ಮಥುರೆಯಿಂದ, ಸಾಗರತೀರದ ದ್ವಾರಕೆಗೆ ಬಂದು, ನಗರವನ್ನು ನಿರ್ಮಿಸಿ ಮಥುರೆಯ ದೊರೆ ಉಗ್ರಸೇನನನ್ನೇ ರಾಜನಾಗಿ ನಿಲ್ಲಿಸುತ್ತಾನೆ.
 
==[[ಮಹಾಭಾರತದಲ್ಲಿ]]<ref>613132</ref>==
*[[ಮಹಾಭಾರತ |ಮಹಾಭಾರತದಲ್ಲಿ]] ಶ್ರೀ ಕೃಷ್ಣನಿಗೆ ಪ್ರಮುಖ ಪಾತ್ರವಿದೆ. ಪಾಂಡವರ ತಾಯಿ ಕುಂತಿ ಶ್ರೀಕೃಷ್ಣನ ತಂದೆಯಾದ ವಸುದೇವನ ತಂಗಿ. ಮಹಾಭಾರತದ ಕಥೆಯಲ್ಲಿ ಶ್ರೀಕೃಷ್ಣನ ಪ್ರವೇಶವಾಗುವುದು ದ್ರೌಪದಿಯ ಸ್ವಯಂವರದ ಸಂದರ್ಭದಲ್ಲಿ ಅವನು ಅರ್ಜುನನ ಮತ್ತು ಪಾಂಡವರ ಗುರುತು ಹಿಡಿದು ಬಲರಾಮನಿಗೆ ತೋರಿಸುತ್ತಾನೆ. ನಂತರ ಅವನು ಯಾದವರೊಡನೆ ದ್ರೌಪದಿ ಮತ್ತು ಪಾಂಡವರ ವಿವಾಹದಲ್ಲಿ ಭಾಗವಹಿಸುವನು. <ref>'ಕುಮಾರವ್ಯಾಸ ಭಾರತ'- ಆದಿಪರ್ವ ೧೭ ನೆಯ ಸಂಧಿ, ಪದ್ಯ ೧೦, ೧೧, ೧೨.</ref> ಜೂಜಿನಲ್ಲಿ ಪಾಂಡವರು ಸೋತಾಗ ಕೌರವರು ದ್ರೌಪದಿಯ ವಸ್ತ್ರಾಪಹರಣಕ್ಕೆ ಪ್ರಯತ್ನಿಸುತ್ತಾರೆ. ಆಗ ದ್ರೌಪದಿಗೆ ಅಕ್ಷಯವಸ್ತ್ರವನ್ನು ಕೊಡುವ ಮೂಲಕ ಅವಳ ಮಾನರಕ್ಷಣೆ ಮಾಡುತ್ತಾನೆ.
# ಕುರುಕ್ಷೇತ್ರದ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ಪಾಲ್ಗೊಳ್ಳುತ್ತಾನೆ.
"https://kn.wikipedia.org/wiki/ಕೃಷ್ಣ" ಇಂದ ಪಡೆಯಲ್ಪಟ್ಟಿದೆ