ಗೋಪಾಲಕೃಷ್ಣ ಅಡಿಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೯೫ ನೇ ಸಾಲು:
==ಉದ್ಯೋಗ ಪರ್ವ==
ಬಿ.ಎ ಆನರ್ಸ್ ಮುಗಿಸಿದ ಬಳಿಕ ಅಡಿಗರು ತುಮಕೂರು, ಬೆಂಗಳೂರು, ದಾವಣಗೆರೆ, ಚಿತ್ರದುರ್ಗ ಮುಂತಾದ ಊರುಗಳಲ್ಲಿ ಅಧ್ಯಾಪಕರಾಗಿ ದುಡಿದರು. ಸ್ವಲ್ಪ ಕಾಲ ಅಠಾರ ಕಚೇರಿಯಲ್ಲಿಯೂ ಗುಮಾಸ್ತರಾಗಿ ದುಡಿದರು. ಅನಂತರ ಶಾರದಾ ವಿಲಾಸ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾದರು. (೧೯೪೮-೫೨) ಬಳಿಕ ಎರಡು ವರ್ಷ ಕುಮಟಾದ ಕೆನರಾ ಕಾಲೇಜಿನಲ್ಲೂ, ಅನಂತರ ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿಯೂ, ಇಂಗ್ಲಿಷ್ ಉಪನ್ಯಾಸಕರಾಗಿ (೧೯೫೪-೫೨) ಹತ್ತು ವರ್ಷ ದುಡಿದರು.೧೯೬೪ರಿಂದ ೬೮ರವರೆಗೆ ಸಾಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜಿನ ಪ್ರಿನ್ಸಿಪಾಲರಾಗಿ, ಆ ಹೊಸ ಕಾಲೇಜನ್ನು ಕಟ್ಟಿದರು. ೧೯೬೮ರಲ್ಲಿ ಆ ಹುದ್ದೆಯನ್ನು ತ್ಯಜಿಸಿ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಿನ್ಸಿಪಾಲರಾದರು. ೧೯೭೧ರಲ್ಲಿ ಅವರ ಬದುಕಿನಲ್ಲಿ ಒಂದು ಅನಿರೀಕ್ಷಿತ ತಿರುವು ಬಂತು. ಲೋಕಸಭಾ ಚುನಾವಣೆಯಲ್ಲಿ ೯ ಪಕ್ಷಗಳ ಒಕ್ಕೂಟದ ಪರವಾಗಿ ಜನಸಂಘದ ಅಭ್ಯರ್ಥಿಯಾಗಿ ಬೆಂಗಳೂರಿನಿಂದ ಸ್ಪರ್ಧಿಸಬೇಕೆಂಬ ಸ್ನೇಹಿತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದರು. ಆಗ ವಿಜೃಂಭಿಸುತ್ತಿದ್ದ `ಇಂದಿರಾ ಅಲೆ'ಯ ಅಬ್ಬರದಲ್ಲಿ ಅವರಿಗೆ ಸೋಲಾಯಿತು. ತತ್ಪರಿಣಾಮವಾಗಿ ಪೂರ್ಣಪ್ರಜ್ಞ ಕಾಲೇಜಿನ ಪ್ರಿನ್ಸಿಪಾಲ್ ಹುದ್ದೆಗೆ ರಾಜಿನಾಮೆ ಕೊಡಬೇಕಾಯಿತು. ಅನಂತರ ದೆಹಲಿಯ ನ್ಯಾಶನಲ್ ಬುಕ್ ಟ್ರಸ್ಟ್ ನಲ್ಲಿ ಉಪನಿರ್ದೇಶಕರಾಗಿ ಸ್ವಲ್ಪ ಕಾಲ ದುಡಿದ ಬಳಿಕ ಶಿಮ್ಲಾದ `ಇಂಡಿಯನ್ ಇನ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡಿಸ್' ಸಂಸ್ಥೆಯಲ್ಲಿ ಮೂರು ವರ್ಷ ವಿಸಿತ್ಟಿಂಗ್ ಫೆಲೊ ಆಗಿ ಕೆಲಸ ಮಾಡಿದರು.
 
ನವ್ಯದ ನಾಯಕತ್ವ ೧೯೫೫ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದ ಶಿಖರದಲ್ಲಿದ್ದರು. ಹೊಸ ಪೀಳಿಗೆಯ ಯು.ಆರ್.ಅನಂತಮೂರ್ತಿ, ಎ.ಕೆ. ರಾಮಾನುಜನ್, ರಾಮಚಂದ್ರ ಶರ್ಮಾ, ನಿಸಾರ್ ಅಹಮದ್, ಲಂಕೇಶ್, ತೇಜಸ್ವಿ, ಲಕ್ಶ್ಮಿ ನಾರಾಯಣ ಭಟ್ಟ, ಕೆ.ವಿ.ತಿರುಮಲೇಶ್, ಎಚ್.ಎಂ. ಚೆನ್ನಯ್ಯ, ಗಿರಡ್ಡಿ ಗೋವಿಂದರಾಜ, ಸಿದ್ಧಲಿಂಗ ಪಟ್ಟಣಶೆಟ್ಟಿ ಚಂದ್ರಶೇಖರ ಪಾಟೀಲ ಎಂ.ಎನ್. ವ್ಯಾಸರಾವ್, ಜಯಂತ ಕಾಯ್ಕಿಣಿ, ಕ.ವೆಂ.ರಾಜಗೋಪಾಲ್, ಮಾಧವ ಕುಲಕರ್ಣಿ, ಜಿ.ಎಚ್. ನಾಯಕ್, ಶ್ರೀಕೃಷ್ಣ ಆಲನಹಳ್ಳಿ ನಾ.ಮೊಗಸಾಲೆ ಮುಂತಾದ ಅನೇಕ ಲೇಖಕರು ತಮ್ಮದೇ ಆದ ರೀತಿಯಲ್ಲಿ ನವ್ಯಪ್ರಜ್ಞೆಯ ಸಾಹಿತ್ಯವನ್ನು ರಚಿಸಿದರು. ಇವರಲ್ಲಿ ಚಂಪಾ ಮತ್ತು ತೇಜಸ್ವಿ ಮುಂತಾದ ಕೆಲವರು ಕೆಲಕಾಲದ ನಂತರ ನವ್ಯ ಮಾರ್ಗದಿಂದ ಕೊಂಚ ಭಿನ್ನವಾದ ಮಾರ್ಗವನ್ನು ಹಿಡಿದರೂ ಆರಂಭದಲ್ಲಿ ಅಡಿಗರು ಪ್ರವರ್ತಿಸಿದ ನವ್ಯತೆಯ ಪ್ರಭಾವಾದಲ್ಲೇ ತಮ್ಮ ಸೃಜನಶೀಲತೆಯನ್ನು ರೂಪಿಸಿಕೊಂಡುದುದನ್ನು ಮರೆಯುವಂತಿಲ್ಲ.
== ನವ್ಯದ ನಾಯಕತ್ವ ==
ನವ್ಯದ ನಾಯಕತ್ವ ೧೯೫೫ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದ ಶಿಖರದಲ್ಲಿದ್ದರು. ಹೊಸ ಪೀಳಿಗೆಯ ಯು.ಆರ್.ಅನಂತಮೂರ್ತಿ, ಎ.ಕೆ. ರಾಮಾನುಜನ್, ರಾಮಚಂದ್ರ ಶರ್ಮಾ, ನಿಸಾರ್ ಅಹಮದ್, ಲಂಕೇಶ್, ತೇಜಸ್ವಿ, ಲಕ್ಶ್ಮಿ ನಾರಾಯಣ ಭಟ್ಟ, ಕೆ.ವಿ.ತಿರುಮಲೇಶ್, ಎಚ್.ಎಂ. ಚೆನ್ನಯ್ಯ, ಗಿರಡ್ಡಿ ಗೋವಿಂದರಾಜ, ಸಿದ್ಧಲಿಂಗ ಪಟ್ಟಣಶೆಟ್ಟಿ ಚಂದ್ರಶೇಖರ ಪಾಟೀಲ, [[ಎಂ. ಎನ್. ವ್ಯಾಸರಾವ್|ಎಂ.ಎನ್. ವ್ಯಾಸರಾವ್,]] ಜಯಂತ ಕಾಯ್ಕಿಣಿ, ಕ.ವೆಂ.ರಾಜಗೋಪಾಲ್, ಮಾಧವ ಕುಲಕರ್ಣಿ, ಜಿ.ಎಚ್. ನಾಯಕ್, ಶ್ರೀಕೃಷ್ಣ ಆಲನಹಳ್ಳಿ ನಾ.ಮೊಗಸಾಲೆ ಮುಂತಾದ ಅನೇಕ ಲೇಖಕರು ತಮ್ಮದೇ ಆದ ರೀತಿಯಲ್ಲಿ ನವ್ಯಪ್ರಜ್ಞೆಯ ಸಾಹಿತ್ಯವನ್ನು ರಚಿಸಿದರು. ಇವರಲ್ಲಿ ಚಂಪಾ ಮತ್ತು ತೇಜಸ್ವಿ ಮುಂತಾದ ಕೆಲವರು ಕೆಲಕಾಲದ ನಂತರ ನವ್ಯ ಮಾರ್ಗದಿಂದ ಕೊಂಚ ಭಿನ್ನವಾದ ಮಾರ್ಗವನ್ನು ಹಿಡಿದರೂ ಆರಂಭದಲ್ಲಿ ಅಡಿಗರು ಪ್ರವರ್ತಿಸಿದ ನವ್ಯತೆಯ ಪ್ರಭಾವಾದಲ್ಲೇ ತಮ್ಮ ಸೃಜನಶೀಲತೆಯನ್ನು ರೂಪಿಸಿಕೊಂಡುದುದನ್ನು ಮರೆಯುವಂತಿಲ್ಲ.
 
==ಕವನ ಸಂಕಲನಗಳು==
"https://kn.wikipedia.org/wiki/ಗೋಪಾಲಕೃಷ್ಣ_ಅಡಿಗ" ಇಂದ ಪಡೆಯಲ್ಪಟ್ಟಿದೆ