ಸರ್ವಜ್ಞ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
2409:4071:D8D:3746:DC87:3B8E:39E4:4C9A (ಚರ್ಚೆ) ರ 1087249 ಪರಿಷ್ಕರಣೆಯನ್ನು ವಜಾ ಮಾಡಿ. Unsourced
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೬ ನೇ ಸಾಲು:
 
==ಜನನ ಮತ್ತು ಬಾಲ್ಯ==
* ಸರ್ವಜ್ಞ ಜನಿಸಿದ್ದು ಇಂದಿನ ಹಾವೇರಿ ಜಿಲ್ಲೆಯ ರಟ್ಟೀಹಳ್ಳೀಹಿರೇಕೆರೂರ ತಾಲೂಕಿನತಾಲ್ಲೂಕು ಅಂದಿನ ಅಂಬಲೂರು ಇಂದಿನ ಮಾಸೂರುಅಬಲೂರ. ಇದು ಈಗ ಸರ್ವಜ್ಞನ ಮಾಸೂರಅಬಲೂರ ಎಂದೇ ಪ್ರಸಿದ್ಧಿ ಪಡೆದಿದೆ.
* ಅವನ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು -ಪುಷ್ಪದತ್ತ. ಸಾಕು ತಾಯಿ ಮಲ್ಲಕ್ಕ. ತಂದೆ ಬಸವರಸ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಹಿರೇಕೇರೂರು ತಾಲ್ಲೂಕು ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, ಬಸವರಸನು, ಎಷ್ಟು ದಿನಗಳಾದರೂ ಮಕ್ಕಳಾಗ ದಿದ್ದಾಗ ಮಲ್ಲಮ್ಮನನ್ನು ಸಮಾಧಾನ ಮಾಡಿ, ಪುತ್ರಸಂತಾನದ ವರ ಪಡೆಯಲು ಕಾಶೀ ಕ್ಷೇತ್ರಕ್ಕೆ ಹೊರಡುತ್ತಾನೆ.
* ಭಕ್ತಿಯಿಂದ ಸೇವೆ ಮಾಡಿದ ಬಸವರಸನಿಗೆ ಕಾಶಿ ವಿಶ್ವನಾಥನು ಕನಸಿನಲ್ಲಿ ಪ್ರತ್ಯಕ್ಷನಾಗಿ, 'ನಿನಗೆ ಪುತ್ರಪ್ರಾಪ್ತಿಯಾಗುವುದು. ಹುಟ್ಟುವ ಮಗನು ನನ್ನ ಪ್ರಸಾದದಿಂದ ಮಹಾಜ್ಞಾನಿಯಾಗುವನು' ಎಂದು ಹೇಳಲು ಆನಂದಭರಿತನಾದ ಬಸವರಸನು, ಪ್ರಾತಃಕಾಲದಲ್ಲಿ ಎದ್ದು, ಪವಿತ್ರ ಗಂಗಾಸ್ನಾನ ಮಾಡಿ, ವಿಶ್ವನಾಥನನ್ನು ಅರ್ಚಿಸಿ, ಪ್ರಸಾದಗಳೊಂದಿಗೆ ತನ್ನ ಗ್ರಾಮದ ಹಾದಿ ಹಿಡಿದನು.
*ಹಗಲಿರುಳು ಪ್ರಯಾಣ ಮಾಡಿ ಅನೇಕ ಗ್ರಾಮಗಳಲ್ಲಿ ವಿಶ್ರಮಿಸಿ, ಮಾಸೂರ ದಾರಿಯಲ್ಲಿ ಸಿಕ್ಕ 'ಅಂಬಲೂರ ಎಂಬ ಗ್ರಾಮಕ್ಕೆ ಬರುವಾಗ ಭಯಂಕರ ಗುಡುಗು, ಸಿಡಿಲುಗಳಿಂದ ಮಳೆ ಸುರಿಯುತ್ತಿತ್ತು. ಸಮೀಪದಲ್ಲಿದ್ದ ಕುಂಬಾರಸಾಲೆಯಲ್ಲಿ ಕುಂಬಾರ ಮಾಳಿ ಎಂಬುವಳ ಮನೆಯಲ್ಲಿ ವಸತಿ ಮಾಡಿದನು. ಕಾಲಧರ್ಮ ಸಂಯೋಗದಿಂದ ಮಾಳಿಯಲ್ಲಿ ವ್ಯಾಮೋಹಗೊಂಡ ಬಸವರಸನಿಗೆ ಕಾಮ ವಿಕಾರವಾಯಿತು.
* ಕಾಶಿಯಿಂದ ತಂದ ತೀರ್ಥ ಪ್ರಸಾದಗಳನ್ನು ಕೊಟ್ಟು ಅವಳ ಸಂಗ ಮಾಡಿದನು. ೯ ತಿಂಗಳ ನಂತರ ಮಾಳಿ ದಿವ್ಯ ತೇಜಸ್ಸಿನ ಗಂಡು ಕೂಸಿಗೆ ಜನ್ಮವಿತ್ತಳು. 'ಪುಷ್ಪದತ್ತ'ನೆಂದು ನಾಮಕರಣವೂ ಆಯಿತು. ಮುಂದೆ ಈ ಮಗುವೇ ಜಗತ್ತಿಗೆ ಸರ್ವಜ್ಞನೆಂದು ಪ್ರಸಿದ್ಧಿಯಾದನು. ಬಾಲ್ಯದಲ್ಲಿಯೆ ಅಗಾಧವಾದ ಪಾಂಡಿತ್ಯವನ್ನು ಶಿವನ ವರಪ್ರಸಾದದಿಂದ ಪಡೆದಿದ್ದನು.
* ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ ಗುರುಮಠಗಳನ್ನೂ ಭೇಟಿ ಮಾಡಿ ಜ್ಞಾನಾರ್ಜನೆ ಮಾಡಿದನು. ಎಲ್ಲಾ ಶಾಸ್ತ್ರಗಳ ಜ್ಞಾನವನ್ನು ಸಂಪಾದಿಸಿದನು. ಅವನ ಜನಪ್ರಿಯ ವಚನಗಳು ಅವನ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸಿವೆ. ಅವನು ರಚಿಸಿದ ತ್ರಿಪದಿಗಳಿಗೆ ಲೆಕ್ಕವಿಲ್ಲ. ಅವನು ಆಶುಕವಿಯಾದ್ದರಿಂದ, ಎಷ್ಟೋ ಕವನಗಳು ಅವನ ಸ್ಮೃತಿಯಲ್ಲೇ ಉಳಿದಿರಬಹುದು. ಸುಮಾರು ೭,೦೭೦ ವಚನಗಳು ಲಭ್ಯವಾಗಿದೆಯೆಂದು ತಜ್ಞರ ಅಭಿಪ್ರಾಯ. ಮಾಸೂರಿನಲ್ಲಿ ಈತನ ಸಮಾಧಿ ಇದೆ.
 
==ಸರ್ವಜ್ಞ - ತನ್ನ ಬಗೆಗೆ==
"https://kn.wikipedia.org/wiki/ಸರ್ವಜ್ಞ" ಇಂದ ಪಡೆಯಲ್ಪಟ್ಟಿದೆ