ಭಾರತದಲ್ಲಿ ತುರ್ತು ಪರಿಸ್ಥಿತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
2401:4900:61C7:26F2:0:0:622:AD2A (ಚರ್ಚೆ) ರ 1087728 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
 
೨ ನೇ ಸಾಲು:
ಕೆಲ ಪರಿಸ್ಥಿತಿಗಳಲ್ಲಿ ಒಂದು [[ದೇಶ]]ದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ '''ತುರ್ತು ಪರಿಸ್ಥಿತಿ''' ಎಂದು ಹೆಸರು. ಈ ಘೋಷಣೆಯು [[ನೈಸರ್ಗಿಕ ವಿಕೋಪ]]ಗಳಿಗಿರಬಹುದು, [[ಯುದ್ಧ]]ಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.
''''''ಭಾರತದಲ್ಲಿ ತುರ್ತು ಪರಿಸ್ಥಿತಿ''''''
ಭಾರತದಲ್ಲಿ ತುರ್ತು ಪರಿಸ್ಥಿತಿಯು ಜೂನ್ -೨೫-೧೯೭೫ ರಿಂದ ಮಾರ್ಚ್-೨೧-೧೯೭೭ ರವರೆಗೆ ಜಾರಿಯಲ್ಲಿತ್ತು.ಆ ಸಮಯಲ್ಲಿಸಮಯದಲ್ಲಿ 'ಫಕ್ರುದೀನ್ ಅಲಿ ಅಹ್ಮದ್'ಭಾರತದ ರಾಷ್ಟ್ರಪತಿಯಾಗಿದ್ದರು ಮತ್ತು ಶ್ರೀಮತಿ ಇಂದಿರಾಗಾಂಧಿ ಯವರು ಪ್ರದಾನಮಂತ್ರಿಯಾಗಿದ್ದರು.
ಭಾರತದಲ್ಲಿ ೧೯೭೫-೧೯೭೭ ರಲ್ಲಿ ಶ್ರೀಮತಿ ಇಂದಿರಾಗಾಂಧಿ ಯವರು ಪ್ರಧಾನಮಂತ್ರಿ ಯಾಗಿದ್ದಾಗ ಅಧಿಕ್ರುತವಾಗಿ ದೇಶಾದ್ಯಂತ ರಾಜ್ಯ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದರು.ಈ 'ತುರ್ತುಪರಿಸ್ಥಿತಿ'ಯು ೨೧ ತಿಂಗಳುಗಳ ಕಾಲ ಮುಂದುವರೆಯಿತು. ಸಮಾಜವಾದಿ ಪಕ್ಷದ ನಾಯಕ ಜಯಪ್ರಕಾಶ ನಾರಾಯಣ ಅವರು ಪ್ರಚಾರದ ದೊಡ್ಡ ರ್ಯಾಲಿಯಲ್ಲಿ ಇಂದಿರಾ ಗಾಂಧಿಯವರ ಆಡಳಿತದ ವಿರುದ್ಧ ಪೋಲಿಸ್‍ನವರಿಗೂ ಸೈನ್ಯಕ್ಕೂ ಸರ್ಕಾರದ ಆಜ್ಞೆಯನ್ನು ಪಾಲಿಸಬಾರದೆಂದೂ, ಸರ್ಕಾರದ ವಿರುದ್ಧ ದಂಗೆ ಏಳಬೇಕೆಂದೂ ಕರೆ ಇತ್ತರು. ಜನಪ್ರಿಯ ಜಯಪ್ರಕಾಶ ನಾರಾಯನರ ಕರೆ ಬಗೆಗೆ ಪ್ರಧಾನಿಗೆ ಆತಂಕಕ್ಕೆ ಕಾರಣವಾಯಿತು. ಆಗಿನ ರಾಷ್ಟ್ರಪತಿಯಾಗಿದ್ದ ಫಕ್ರುದ್ದೀನ್ ಅಲಿ ಯವರು ಸಂವಿಧಾನದ ೩೫೨(೧)ನೇ ವಿಧಿಯ ಪ್ರಕಾರ'ಆಂತರಿಕ ಕಠಿನ ಪರಿಸ್ಥಿತಿ ಕಾರಣ ನೀಡಿ ಇದಕ್ಕೆ ಅಧಿಕೃತವಾಗಿ ಒಪ್ಪಿಗೆ ನೀಡಿದರು. ಇದರ ಪರಿಣಾಮವಾಗಿ ತುರ್ತುಪರಿಸ್ಥಿತಿಯು ಜೂನ್-೨೫-೧೯೭೫ ರಿಂದ ಜಾರಿಯಾಯಿತು ಮತ್ತು ಮಾರ್ಚ್-೨೧-೧೯೭೭ ರಲ್ಲಿ ಇದನ್ನು ಹಿಂಪಡೆಯಲಾಯಿತು. <ref>[https://www.deccanherald.com/opinion/comment/how-indira-gandhi-came-to-the-emergency-decision-742870.html How Indira Gandhi came to the Emergency decisionRavi Visvesvaraya Sharada Prasad, JUN 26 2019]</ref>ಪ್ರಧಾನಮಂತ್ರಿ ಯವರಿಂದ ಜಾರಿಯಾದ ಈ ತುರ್ತುಪರಿಸ್ಥಿತಿಯು ಅವರ ಸರ್ವಾಧಿಕಾರಿ ಆಡಳಿತವನ್ನು ಸೂಚಿಸಿತು.ಆ ಸಮಯದಲ್ಲಿ ಚುನಾವಣೆಗಳಿಗೆ ಬಹಿಷ್ಕಾರ ಹಾಕಿ, ನಾಗರೀಕ ಹಕ್ಕುಗಳನ್ನು ನಿಷೇದಿಸಲಾಯಿತು.ಹಾಗೂ ಇದಕ್ಕೆ ಪ್ರತಿರೋದ ಒಡ್ಡಿದ ಹೆಚ್ಚಿನ ಗಾಂಧಿವಾಧಿಗಳು ಜೈಲು ಶಿಕ್ಷೆ ಅನುಭವಿಸಬೇಕಾಯಿತು ಮತ್ತು ಇದನ್ನು ಪ್ರಶ್ನಿಸಿದ ಮಾಧ್ಯಮದ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು.ಜೊತೆಗೆ ಇಂದಿರಾರವರ ಮಗ ಸಂಜಯ್ ಗಾಂಧಿಯವರಿಂದ ಸಾಮೂಹಿಕ ಸಂತಾನಹರಣ ಶಸ್ತ್ರಚಿಕಿತ್ಸೆ ಸೇರಿದಂತೆ ಅನೇಕ ದೌರ್ಜನ್ಯಗಳು ವರದಿಯಾದವು.ಈ ಮೂಲಕ ಸ್ವತಂತ್ರ್ಯಭಾರತದ ಇತಿಹಾಸದಲ್ಲಿ ತುರ್ತುಪರಿಸ್ಥಿತಿಯು ವಿವಾದಾತ್ಮಕ ಕಾಲವಾಗಿತ್ತು.