ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
 
== ಇತಿಹಾಸ ==
ಗೋಕಾಕ್ ನಗರವು ಐತಿಹಾಸಿಕವಾಗಿಯೂ ಪ್ರಾಮುಖ್ಯತೆ ಪಡೆದ ಸ್ಥಳವಾಗಿದೆ. ಬಾದಾಮಿ ಚಾಲುಕ್ಯರು, ಕಲ್ಯಾಣದ ಚಾಲುಕ್ಯರು ಈ ಪ್ರದೇಶವನ್ನು ಆಳಿದ್ದಾರೆ. ತದನಂತರ ಮೊಘಲರ್ ಆಡಳಿತದಲ್ಲಿ ಬಿಜಾಪುರ ಸುಲ್ತಾನರು ಗೋಕಾಕ್ ಕೋಟೆಯನ್ನು ವಶಪಡಿಸಿಕೊಂಡರು. ಬಳಿಕ ಸವಣೂರಿನ ನವಾಬರು ಇದನ್ನು ಜಹಗೀರಾಗಿ ಪಡೆದುಕೊಂಡರು. ಇದಲ್ಲದೆ ಆಯಕಟ್ಟಿನ ಸ್ಥಳವಾಗಿದ್ದ ಹಿನ್ನೆಲೆಯಲ್ಲಿ ಈ ಪ್ರದೇಶ ಕೆಲಕಾಲ ಜಮಖಂಡಿ ಸಂಸ್ಥಾನ, ಕಿತ್ತೂರು ಸಂಸ್ಥಾನ ಹಾಗೂ ಮರಾಠಾ ಪೆಶ್ವೆಗಳ ಆಡಳಿತಕ್ಕೂ ಒಳಪಟ್ಟಿತ್ತು. ನಂತರದ ಬ್ರಿಟಿಷ್ ಆಡಳಿತಾವಧಿಯಲ್ಲಿ ಬೆಳಗಾವಿ ಜಿಲ್ಲೆಯ ಉಪವಿಭಾಗದ ಕೇಂದ್ರವಾಗಿತ್ತು. ೧೯೫೬ರಲ್ಲಿ1956 ರಲ್ಲಿ ರಾಜ್ಯ ಪುನರ್ವಿಂಗಡನೆಯಾದಾಗ ಮುಂಬಯಿ ಸರ್ಕಾರದಿಂದ ಬೇರ್ಪಟ್ಟು ಕರ್ನಾಟಕದೊಂದಿಗೆ ಸೇರಿಸಲ್ಪಟ್ಟಿತು.ಮತ್ತು ಸಮಿಪದ ಕಲ್ಲೋಳಿ ಗ್ರಾಮವು 1000 ಸಾವಿರ ಶತಮಾನದ ಇತಿಹಾಸ ಹೊಂದಿದೆ ಇಲ್ಲಿ 10ಕ್ಕು ಹೆಚ್ಚಿನ 1000 ಸಾವಿರ ಶತಮಾನದ ಜೈನರ ಶಾಸನಗಳು ದೊರೆತಿವೆ 100ಕ್ಕೂ ಹೆಚ್ಚು ಜೈನ ಬಸೀದಿಗಳನ್ನು ಹೊಂದಿದೆ ಎನ್ನುವ ಖ್ಯಾತಿಯನ್ನು ಈ ಗ್ರಾಮ ಪಡೆದಿದೆ. ಅದೆ ರಿತಿಯಾಗಿ ಯಾದವಾಡ ಗ್ರಾಮವು ಸುಮಾರು 5 ಶತಮಾನಗಳ ಇತಿಹಾಸ ಹೊಂದಿದೆ.....
 
== ನಗರಾಡಳಿತ ==
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ