ಅಲಂಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪ ನೇ ಸಾಲು:
*ಉದಾ : ಪೂರ್ವ ದಿಕ್ಕಿನಲ್ಲಿ ಸೂರ್ಯ ಮೂಡಿದನು ಎಂದು ಹೇಳುವ ಬದಲಿಗೆ, ಪೂರ್ವ ದಿಕ್ಕಿನಲ್ಲಿ ಹುಟ್ಟಿದ ಸೂರ್ಯನು ಮುತೈದೆಯ ಹಣೆಯ ಕುಂಕುಮದಂತೆ ಶೋಭಿಸುತ್ತಿದ್ದನು ಎಂದು ಹೇಳಿದಾಗ ಮಾತಿನ ಸೌಂದರ್ಯ ಹೆಚ್ಚುವುದು.
 
== ಅಲಂಕಾರಗಳು ==
== ನಿಮ್ಮ ತಾಯಿಯನ್ನು ಫಕ್ ಮಾಡಿ ==
*ವಿಶಾಲ ಅರ್ಥದಲ್ಲಿ ಕಾವ್ಯದ ರಮಣೀಯತೆ ಅಥವಾ ಅದರ ಸೌಂದರ್ಯಕ್ಕೆ ಕಾರಣವಾಗುವ 'ಶಬ್ದ' ಮತ್ತು 'ಅರ್ಥ'ಗಳ ಉಕ್ತಿ ವೈಚಿತ್ರವನ್ನು "ಅಲಂಕಾರ" ಎನ್ನಬಹುದು. ಅಲಂಕಾರವು ಸಾಮಾನ್ಯವಾದ ಭಾಷೆಗೆ ಮಂತ್ರಶಕ್ತಿಯನ್ನು ತಂದುಕೊಡುವ ಸಾಧನ. ಹಾಗಾಗಿ ಭಾರತೀಯ ಕಾವ್ಯ ಮೀಮಾಂಸೆಯ ಪ್ರಮುಖ ಲಾಕ್ಷಣಿಕನಾದ ದಂಡಿ - "ಕಾವ್ಯಶೋಭಾಕರನ್ ಧರ್ಮಾನಲಂಕಾರಾನ್ ಪ್ರಚಕ್ಷತೇ" ಎಂದಿದ್ದಾನೆ.
*ಭಾರತೀಯ ಕಾವ್ಯಮೀಮಾಂಸೆಯ ಪ್ರಮುಖ ಪ್ರಸ್ಥಾನಗಳಾಗಿ ಅಲಂಕಾರಗಳನ್ನು ಗುರ್ತಿಸುತ್ತೇವೆ. ವಾಸ್ತವವಾಗಿ ಅಲಂಕಾರವನ್ನು ಮೂರು ವಿಧಗಳಾಗಿ ವಿಂಗಡಿಸಲಾಗಿದೆ.
೩೪ ನೇ ಸಾಲು:
# ಸ್ವಭಾವೋಕ್ತಿ ಅಲಂಕಾರ
 
=== ಸುಳೆಉಪಮಾಲಂಕಾರ===
ಎರಡು ವಸ್ತುಗಳು ಪರಸ್ಪರವಾಗಿ ಇರುವ ಸಾದೃಶ್ಯ (ಸಮಾನವಾದ) ಹೋಲಿಕೆಯನ್ನು ತಿಳಿಸುವುದೇ ಉಪಮಾಲಂಕಾರ. ಇದರಲ್ಲಿ ಎರಡು ಬಗೆ - ೧.ಪೂರ್ಣೋಪಮೆ, ೨.ಲುಪ್ತೋಪಮೆ
ಉಪಮಾಲಂಕಾರದಲ್ಲಿ, '''ಉಪಮೇಯ''' = ಯಾವ ವಸ್ತುವನ್ನು ಹೋಲಿಸುತ್ತೇವೆಯೋ ಆ ವಸ್ತು, '''ಉಪಮಾನ''' = ಯಾವ ವಸ್ತುವಿಗೆ ಹೋಲಿಸುತ್ತೇವೆಯೋ ಆ ವಸ್ತು, '''ಸಮಾನಧರ್ಮ''' = ಉಪಮೇಯ, ಉಪಮಾನಗಳಲ್ಲಿ ಕಂಡು ಬರುವ ಸಮಾನಗುಣ,
"https://kn.wikipedia.org/wiki/ಅಲಂಕಾರ" ಇಂದ ಪಡೆಯಲ್ಪಟ್ಟಿದೆ