ಕ್ರಿಸ್ಮಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2401:4900:4E62:986A:6C19:26FE:356A:A4D (talk) to last revision by InternetArchiveBot
೩ ನೇ ಸಾಲು:
 
==ದಿನಾಂಕ==
ಕ್ರಿಸ್ಮಸ್ ಒಂದು ಸಾರ್ವತ್ರಿಕ ರಜಾದಿನವೂ ಹೌದು. ಕ್ರೈಸ್ತ ಜನಸಂಖ್ಯೆ ಕಡಿಮೆ ಇರುವ [[ಜಪಾನ್]]ನಂತಹ ದೇಶಗಳನ್ನೂ ಒಳಗೊಂಡು ವಿಶ್ವದ ಹಲವೆಡೆ ಕ್ರಿಸ್ಮಸ್ ವರ್ಷದ ರಜಾದಿನ. ಜೀಸಸ್ನ ನಿಜವಾದ ಹುಟ್ಟಿದ ದಿನಾಂಕ ಹಾಗೂ ಐತಿಹಾಸಿಕತೆಯ ಬಗ್ಗೆ ಹಲವು ವಾದಗಳಿವೆ. ಕ್ರಿಸ್ತನ ಹುಟ್ಟುಹಬ್ಬವನ್ನು ನಿರ್ಧರಿಸುವ ಯತ್ನ ಕ್ರಿಸ್ತಶಕ [[ಎರಡನೆ ಶತಮಾನ]]ದಿಂದ ಆರಂಭವಾಯಿತು. ಕ್ರೈಸ್ತ [[ಚರ್ಚ್]] ಇದೇ ಕಾಲದಲ್ಲಿ ತನ್ನ ಸಂಪ್ರದಾಯಗಳನ್ನು ಸ್ಥಾಪಿಸಲು ಯತ್ನಿಸುತ್ತಿತ್ತು. ಆಗಿನ ಕಾಲದ ಸುಮಾರು ಎಲ್ಲ ಮುಖ್ಯ ಚರ್ಚ್ಗಳೂ ಕ್ರಿಸ್ತ ಹುಟ್ಟಿದ ದಿನಾಂಕ [[ಡಿಸೆಂಬರ್ 2೨೫]] ಎಂದು ಒಪ್ಪಿಕೊಂಡವು. ಸಾಮಾನ್ಯವಾಗಿ ಎಲ್ಲ ಕ್ರೈಸ್ತ ದೇಶಗಳಲ್ಲೂ ಕ್ರಿಸ್ಮಸ್ ಹಬ್ಬವನ್ನು ಕ್ರಿಸ್ಮಸ್ ದಿನ ಮಾತ್ರವಲ್ಲದೆ ಅದರ ಆಚೀಚೆ ಕೆಲವು ದಿನಗಳನ್ನೂ ಸೇರಿಸಿಕೊಂಡು ಆಚರಿಸಲಾಗುತ್ತದೆ.
4]] ಎಂದು ಒಪ್ಪಿಕೊಂಡವು. ಸಾಮಾನ್ಯವಾಗಿ ಎಲ್ಲ ಕ್ರೈಸ್ತ ದೇಶಗಳಲ್ಲೂ ಕ್ರಿಸ್ಮಸ್ ಹಬ್ಬವನ್ನು ಕ್ರಿಸ್ಮಸ್ ದಿನ ಮಾತ್ರವಲ್ಲದೆ ಅದರ ಆಚೀಚೆ ಕೆಲವು ದಿನಗಳನ್ನೂ ಸೇರಿಸಿಕೊಂಡು ಆಚರಿಸಲಾಗುತ್ತದೆ.
 
ಕ್ರಿಸ್ಮಸ್ ಹಬ್ಬದ ಹಿಂದಿನ ದಿನವನ್ನು [[ಕ್ರಿಸ್ಮಸ್ ಈವ್]] ಎಂಬ ಹೆಸರಿನಲ್ಲಿ ಆಚರಿಸಲಾಗುತ್ತದೆ. ಕ್ರಿಸ್ಮಸ್ ನಂತರದ ಹನ್ನೆರಡನೆ ದಿನವನ್ನು [[ಎಪಿಫನಿ]] ಎಂಬ ಹೆಸರಿನಿಂದ ಆಚರಿಸಲಾಗುತ್ತದೆ. [[ಚಿತ್ರ:The visit of the wise-men.jpg|thumb|right|[[ಯೇಸುಕ್ರಿಸ್ತ]] ಹುಟ್ಟಿದ ಹನ್ನೆರಡನೆಯ ದಿನದಂದು ಮೂರು ವಿವೇಕಿಗಳು ನೋಡಲು ಬಂದಿರುವುದು. ಹೊರನಾಡಿಗರಿಗೆ ಯೇಸು ಪ್ರಕಟಗೊಂಡ ಈ ಬಗೆಯನ್ನು ’ಎಪಿಫನಿ’ ಎನ್ನುತ್ತಾರೆ.]]
ಕ್ರಿಸ್ಮಸ್ ಹೊಸ ವರ್ಷದ ಸಮೀಪ ಬರುವುದರಿಂದ ಕ್ರಿಸ್ಮಸ್ ಮೊದಲುಗೊಂಡು ಹೊಸ ವರ್ಷದವರೆಗೂ ಹಲವು ದೇಶಗಳಲ್ಲಿ ರಜಾ ಇರುವುದು.
 
== ನಂಬಿಕೆಗಳು ಮತ್ತು ಆಚರಣೆಗಳು ==
"https://kn.wikipedia.org/wiki/ಕ್ರಿಸ್ಮಸ್" ಇಂದ ಪಡೆಯಲ್ಪಟ್ಟಿದೆ