ಬಾಬಾ ಅಮ್ಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
I corrected spellings
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೧ ನೇ ಸಾಲು:
==ಜನಸೇವೆ==
 
ಅಂದಿನ ಸಾಮಾಜಿಕ ಪರಿಸ್ಥಿತಿಗೆ ವ್ಯತಿರಿಕ್ತವಾಗಿ, ಹರಿಜನರೊಂದಿಗೆ, ತಮ್ಮದೇ ಜಮೀನಿನಲ್ಲಿ ಕಾರ್ಯ ಪ್ರಾರಂಭ. ಹಿಂದಿನ ಜನ್ಮದ ಪಾಪದ ಫಲ ಎಂದೇ ನಂಬಲಾಗುತ್ತಿದ್ದ ಕುಷ್ಟ ರೋಗದಿಂದ , ಪೀಡಿತರಾದವರನ್ನು ಸಮಾಜ ತಾತ್ಸಾರ ಮಾಡಿ ದೂರವಿಡುತ್ತಿದ್ದ ಆ ಕಾಲದಲ್ಲಿ, ಬಾಬಾ ಆರು ಜನ ಕುಷ್ಟ ರೋಗಿಗಳೊಂದಿಗೆ ಮಹಾರೋಗಿ ಸೇವಾ ಸಮಿತಿಯನ್ನು ೧೯೪೯ರಲ್ಲಿ ಸ್ಥಾಪಿಸಿದಾಗ ಅವರಲ್ಲಿದ್ದು ೧೪ ರೂಪಾಯಿ ಮತ್ತು ಒಂದು ಕುಂಟ ಗೋವು ಮಾತ್ರಾ ಇತು.
 
೧೯೪೦ರ ದಶಕದ ವೊದಲಲ್ಲಿ ವರೋರಾ ಎಂಬಲ್ಲಿ ಆನಂದವನವನ್ನು ಸ್ಥಾಪಿಸಿದರು. ಇದು ಕುಷ್ಟ ರೋಗಿಗಳು ಮತ್ತು ಇತರ ಅಂಗವಿಕಲರ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲಾ ಸೌಲಭ್ಯಗಳನ್ನೂ ಹೊಂದಿದ್ದ ಮೊಟ್ಟಮೊದಲ ಪ್ರಯತ್ನವಾಗಿತ್ತು. ಇಂದು (೨೦೦೮) ೧೭೬ ಹೆಕ್ಟೇರಿನಲ್ಲಿ ಹಬ್ಬಿರುವ ಆನಂದ ವನದಲ್ಲಿ ೩೦೦೦ ನಿವಾಸಿಗಳಿದ್ದಾರೆ. ಈ ಮೂಲಕ ಬಾಬಾ ಅಂಗವಿಕಲರೂ , ಕುಷ್ಟ ರೋಗಿಗಳು ತಮ್ಮ ಕಾಲಮೇಲೆ ನಿಂತು ಸ್ವಾಭಿಮಾನದ ಬದುಕನ್ನು ಬಾಳಬಲ್ಲರು ಎಂದು ಸಿದ್ಧ ಮಾಡಿದರು.
"https://kn.wikipedia.org/wiki/ಬಾಬಾ_ಅಮ್ಟೆ" ಇಂದ ಪಡೆಯಲ್ಪಟ್ಟಿದೆ