ಧಾರವಾಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Dharwad_Montage.jpg ಹೆಸರಿನ ಫೈಲು Polarlysರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.
೫೧ ನೇ ಸಾಲು:
| website = {{URL|www.dharwad.nic.in}}
| footnotes = |
|skyline=Dharwad Montage.jpg|population_metro=3,137,000}}
 
'''ಧಾರವಾಡ''' [[ಕರ್ನಾಟಕ]] ರಾಜ್ಯದ ಒಂದು ನಗರ; ಧಾರವಾಡ ನಗರ ಧಾರವಾಡ ಜಿಲ್ಲೆಯ ಕೇಂದ್ರಸ್ಥಳ. ಕರ್ನಾಟಕದಲ್ಲಿ ಬೆಂಗಳೂರಿನ ನಂತರ ಎರಡನೇ ಅತಿ ದೊಡ್ಡ ನಗರ ಎಂದರೆ ಧಾರವಾಡ ನಗರ, ಹುಬ್ಬಳ್ಳಿ ವಾಣಿಜ್ಯ ನಗರವಾದರೆ ಧಾರವಾಡ ಶೈಕ್ಷಣಿಕ ಜಿಲ್ಲೆ, ಧಾರವಾಡ ಅತಿ ತಂಪು ವಾತಾವರಣ ಹೊಂದಿರುವ ನಗರ, ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಆಕಾಶವಾಣಿ, ಕಾನೂನು ವಿಶ್ವವಿದ್ಯಾಲಯ, ಹೈಕೋರ್ಟ್, ನೈರುತ್ಯ ರೈಲ್ವೆ ಘಟಕ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಐ ಐ ಟಿ ,ಮುಂತಾದವುಗಳ ಆಗರ ಧಾರವಾಡ, ಧಾರವಾಡ’ದ ಮೂಲ ರೂಪ ‘ದಾರವಾಡ’. ಬಹಳಷ್ಟು ಚರ್ಚಿತವಾಗಿರುವ ಧಾರವಾಡ ಗ್ರಾಮದ ನಿಪ್ಪತ್ತಿಯು ಸಹ ವ್ಯಕ್ತಿನಾಮದ್ದಾಗಿರುವ ಸಾಧ್ಯತೆ ಹೆಚ್ಚಿದೆ. ಧಾರವಾಡ ಜಿಲ್ಲಾ ಗೆಝೆಟಿಯರ್‍ದಲ್ಲಿ ವಿಜಯನಗರದ ರಾಮರಾಜನ ಕಾಲದ ಧಾರರಾವ್ ಎಂಬುವನು ೧೪೦೩ರಲ್ಲಿ ಕೋಟೆ ಕಟ್ಟಿಸಿದ್ದರ ನಿಮಿತ್ತ ಈ ಊರಿಗೆ ಧಾರವಾಡ ಎಂಬ ಹೆಸರು ಬಂದಿತೆಂದು ತಿಳಿಸುತ್ತದೆ. ಆದರೆ ಕ್ರಿ.ಶ.೧೧೧೭ ಧಾರವಾಡ ಶಾಸನದಲ್ಲಿಯೇ ‘ದಾರವಾಡ’ ಎಂಬ ಹೆಸರು ಬಳಕೆಗೊಂಡಿದೆ
"https://kn.wikipedia.org/wiki/ಧಾರವಾಡ" ಇಂದ ಪಡೆಯಲ್ಪಟ್ಟಿದೆ