ಮಾಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Unnecessary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ

೨೪ ನೇ ಸಾಲು:
 
'''ಮಾಲೂರು''' [[ಕರ್ನಾಟಕ]] ರಾಜ್ಯದ, [[ಕೋಲಾರ]] ಜಿಲ್ಲೆಯ ತಾಲ್ಲೂಕು ಮತ್ತು ಅದರ ಆಡಳಿತ ಕೇಂದ್ರ.
 
ಕೋಲಾರ ಜಿಲ್ಲೆಗೆ ಸೇರಿದ ಮಾಲೂರು ತಾಲ್ಲೂಕು ಕೇಂದ್ರ. ಇದರ ಸುತ್ತಮುತ್ತ ನೂರಾರು ಇಟ್ಟಿಗೆ ಹಾಗು ಹೆಂಚಿನ ಕಾರ್ಖಾನೆಗಳು ನೆಲೆಗೊಂಡಿವೆ. ಇಲ್ಲಿ ದೊರೆಯುವ ವಿಶೇಷ ಜೇಡಿ ಮಣ್ಣು ಹಾಗೂ ನೀಲಗಿರಿ ಉರುವಲುಗಳಿಂದಾಗಿ ಇಲ್ಲಿನ ಹೆಂಚು ಮತ್ತು ಇಟ್ಟಿಗೆ ಕಾರ್ಖಾನೆಗಳು ಪ್ರಸಿದ್ಧವಾಗಿವೆ. ಇಲ್ಲಿ ತಯಾರಾಗುವ ಹೆಂಚುಗಳಿಗೆ ರಾಜ್ಯ ಅಲ್ಲದೇ ತಮಿಳುನಾಡು ಆಂಧ್ರ ಪ್ರದೇಶದಿಂದ ಬೇಡಿಕೆ ಇದೆ. ಈ ಪ್ರದೇಶವು ತರಕಾರಿ ಮತ್ತು ಹೂಗಳಿಗೆ ಮನೆಮಾತಾಗಿದೆ. ಬಿಹಾರ, ಒರಿಸ್ಸ, ಆಂಧ್ರ ಮತ್ತು ತಮಿಳುನಾಡಿನ ಅನೇಕ ಕಾರ್ಮಿಕರಿಗೆ ಇಟ್ಟಿಗೆ ಕಾರ್ಖಾನೆಗಳು ಆಶ್ರಯ ತಾಣವಾಗಿವೆ. ಮಾಲೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರವಾಗಿದೆ. ಮಾಲೂರು ಸೊಣ್ಣಪ್ಪ ಹರಿಕಥಾ ವಿದ್ವಾಂಸರಾಗಿದ್ದು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಹಾಸ್ಯ ಸಾಹಿತಿಗಳಾದ ಎಂ.ಎಸ್ ನರಸಿಂಹಮೂರ್ತಿ, ಸಿ.ಎಂ.ಗೋವಿಂದರೆಡ್ಡಿ, ಆರ್ ವಿಜಯರಾಘವನ್, ಸ.ರಘುನಾಥ ಮತ್ತು ಡಾ.ಕೆ.ವೈ.ನಾರಾಯಣಸ್ವಾಮಿ ಮುಂತಾದವರು ರಾಜ್ಯ ಮಟ್ಟದ ಲೇಖಕರಾಗಿ ಗುರುತಿಸಿಕೊಂಡಿದ್ದಾರೆ.
 
ಮಾಲೂರು ಕಸಬಾ ಹೋಬಳಿಗೆ ಸೇರಿದ ಈ ಗ್ರಾಮ ಶಿಲ್ಪ ಕಲೆಗೆ ಹೆಸರಾಗಿದೆ. ಇಲ್ಲಿನ ವಿಶ್ವಕರ್ಮ ಜನಾಂಗವು ಅನಾದಿ ಕಾಲದಿಂದ ಶಿಲೆ ಮತ್ತು ಲೋಹದಲ್ಲಿ ಶಿಲ್ಪಗಳನ್ನು ಶಿಲ್ಪ ಶಾಸ್ರ್ತಾನುಸಾರವಾಗಿ ಸುಂದರವಾಗಿ ವಿವಿಧ ಅಳತೆಗಳಲ್ಲಿ ಕೆತ್ತುತ್ತಾರೆ. ಇಲ್ಲಿನ ಶಿಲ್ಪ ಕಲಾಕೃತಿಗಳಿಗೆ ಹೊರರಾಜ್ಯಗಳಿಂದ, ದೇಶ-ವಿದೇಶಗಳಿಂದ ಬೇಡಿಕೆ ಇದೆ. ಇಲ್ಲಿನ ಶಿಲ್ಪಿಗಳಿಗೆ ಹಲವಾರು ರಾಜ್ಯ ಪ್ರಶಸ್ತಿಗಳು ಸಂದಿವೆ. ಶಿವಾರಪಟ್ಟಣದ ಶಿಲ್ಪಕಲೆ ವಿಜಯನಗರ ಶಿಲ್ಪಕಲೆಯ ಅನುಕರಣೆ ಆಗಿದೆ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ರವರು ಹುಂಗೇನಹಳ್ಳಿಯಲ್ಲಿ ವಾಸವಿದ್ದು ಶಿವಾರಪಟ್ಟಣದಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪಡೆದರು.ಮಾಲೂರು ತಾಲೂಕಿನಲ್ಲಿ ನಾಲ್ಕು ಹೋಬಳಿಗಳಿವೆ.1.ಕಸಬಾ ಹೋಬಳಿ, 2.ಟೇಕಲ್.
3.ಲಕ್ಕೂರು.
4.ಮಾಸ್ತಿ.
 
==ಮಾಲೂರು ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳು==
Line ೩೮ ⟶ ೪೪:
ತಾಲ್ಲೂಕು ಕೇಂದ್ರದಿಂದ : ೨೨ ಕಿ.ಮೀ
ಜಿಲ್ಲಾ ಕೇಂದ್ರದಿಂದ : ೪೮ ಕಿ.ಮೀ
 
"https://kn.wikipedia.org/wiki/ಮಾಲೂರು" ಇಂದ ಪಡೆಯಲ್ಪಟ್ಟಿದೆ