ಹುನಗುಂದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೧ ನೇ ಸಾಲು:
 
== ಕೃಷಿ ಮತ್ತು ಕೈಗಾರಿಕೆ ==
ತಾಲ್ಲೂಕಿನಲ್ಲಿ ವ್ಯವಸಾಯಕ್ಕೆ ಸಹಾಯಕವಾಗಿ ಕೆಲವು ಬಾವಿಗಳಿವೆ. ಇಳಕಲ್ಲು, ಬೂದಿಹಾಳ, ಚಿಕ್ಕಮಗಿ, ಅಮೀನಗಡ ಮುಂತಾದ ಕಡೆ ಜಿನಗು ಕೆರೆಗಳ ಬೇಸಾಯವಿದೆ. ಚಿತ್ತವಾಡಗಿ ಕೆರೆ ಯೋಜನೆಯಿಂದ ಲಾಭಪಡೆಯುವ ತಾಲ್ಲೂಕುಗಳಲ್ಲಿ ಹುನಗುಂದವೂ ಒಂದು. ಜೋಳ, ಸಜ್ಜೆ, ಸೇಂಗಾ, ದ್ವಿದಳ ಧಾನ್ಯಗಳು, ಗೋದಿ, ಹತ್ತಿ, ಕಬ್ಬು ಮುಂತಾದುವನ್ನು ಬೆಳೆಯುತ್ತಾರೆ. ವಿವಿಧ ತೈಲಬೀಜಗಳಲ್ಲಿ ಹೆಚ್ಚಾಗಿ ರೇಪ್ ಬೀಜವನ್ನು ಬೆಳೆಯುತ್ತಾರೆ. ಪಶುಪಾಲನೆಯಿದ್ದು ಅವುಗಳ ರಕ್ಷಣೆ ಮತ್ತು ಅಭಿವೃದ್ಧಿಗೆ ನೆರವಾಗುವ ಪಶುವೈದ್ಯಾಲಯ ಗಳಿವೆ. ಮತ್ಸ್ಯೋದ್ಯಮ ಸಾಧಾರಣವಿದೆ. ಈ ತಾಲ್ಲೂಕಿನಲ್ಲಿ ಹತ್ತಿ ಸಂಸ್ಕರಣ ಕಾರ್ಖಾನೆಗಳಿವೆ. ಕೈಮಗ್ಗದ ಖಣಗಳಿಗೆ, ಸೀರೆಗಳಿಗೆ ಈ ತಾಲ್ಲೂಕು ಪ್ರಸಿದ್ಧ. ಮರಗೆಲಸ, ಬಿದಿರು ವಸ್ತುಗಳ ತಯಾರಿಕೆ ಮುಂತಾದ ಕೈಗಾರಿಕೆಗಳಿವೆ.
 
==ಪ್ರೇಕ್ಷಣಿಯ ಸ್ಠಳಗಳು ==
"https://kn.wikipedia.org/wiki/ಹುನಗುಂದ" ಇಂದ ಪಡೆಯಲ್ಪಟ್ಟಿದೆ