ಹುನಗುಂದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೪೪ ನೇ ಸಾಲು:
==ಪ್ರೇಕ್ಷಣಿಯ ಸ್ಥಳಗಳು ==
ಹುನಗುಂದಕ್ಕೆ ಪಶ್ಚಿಮದಲ್ಲಿ 26 ಕಿಮೀ ದೂರದಲ್ಲಿರುವ ಐಹೊಳೆ (ನೋಡಿ- ಐಹೊಳೆ) ಬಾದಾಮಿ ಚಾಳುಕ್ಯರ ಕಾಲದ ಸುಂದರ ದೇವಾಲಯ ಸಮೂಹಗಳಿರುವ ಪ್ರವಾಸಿ ಕೇಂದ್ರ. ಹುನಗುಂದಕ್ಕೆ ಆಗ್ನೇಯದಲ್ಲಿ 13 ಕಿಮೀ ದೂರದಲ್ಲಿರುವ ಇಳಕಲ್ಲು
ಹುನಗುಂದದಲ್ಲಿ ಪುರಾತನ ದೇವಾಲಯಗಳು ಮತ್ತು ಊರಿಗೆ ಹೊಂದಿರುವ ಚಿಕ್ಕಗುಡ್ಡದ ಮೇಲೆ ಜೈನಬಸದಿಯ ಅವಶೇಷಗಳು ಇವೆ. ರಾಮಲಿಂಗ ದೇವಾಲಯವು ಊರೊಳಗಿದ್ದು ಗರ್ಭಗುಡಿಯು ನೆಲದಡಿ ಇದೆ. ಚಾಳುಕ್ಯ ಶೈಲಿಯ ಸ್ತಂಭಗಳು ಈ ಗುಡಿಯ ವೈಶಿಷ್ಟ್ಯ. ಎರಡು ಶಿಲಾಶಾಸನಗಳೂ ಇಲ್ಲಿವೆ. ಇಲ್ಲಿನ ಒಂದು ಪ್ರಾಥಮಿಕ ಶಾಲೆಯ ಅಡಿಯಲ್ಲಿ ಕಲ್ಲಿನ ಸ್ತಂಭಗಳ ಗುಹೆ ಇದೆ. ಮಲ್ಲಿಕಾರ್ಜುನ, ಮುದಮಾರುತಿ, ಸಂಗಮೇಶ್ವರ ದೇವಾಲಯಗಳು ಇತ್ತೀಚಿನವು. ಪ್ರತಿವರ್ಷ ಪಟ್ಟಣದಲ್ಲಿ ನಡೆಯುವ ಸಂಗಮೇಶ್ವರ ಜಾತ್ರೆ ಪ್ರಸಿದ್ಧ. ಹಳೆಯ ಕಾಲದ ಕೋಟೆಯ ಎರಡು ಅಗಸೀಬಾಗಿಲುಗಳುಂಟು. ಇಲ್ಲಿನ ಗುಡ್ಡದ ಮೇಲೆ ಹಳದಿ ಮಣ್ಣು ಸಿಕ್ಕುವುದರಿಂದ ಇದಕ್ಕೆ ಹೊನ್ನಕುಂಡ, ಹೊನ್ನಗುಂಡ ಎಂದು ಹಿಂದೆ ಕರೆಯತ್ತಿದ್ದರೆಂದು ತಿಳಿದುಬರುವುದು.
|