ಸ್ವರ (ಭಾಷೆ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
೩ ನೇ ಸಾಲು:
ವರ್ಣಮಾಲೆಯನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಅವು ಕ್ರಮವಾಗಿ [[ಸ್ವರ]]ಗಳು, [[ವ್ಯಂಜನ]]ಗಳು ಮತ್ತ್ತು [[ಯೋಗವಾಹ]]ಗಳು. ಸ್ವತಂತ್ರವಾಗಿ ಉಚ್ಚಾರ ಮಾಡಲಾಗುವ ಅಕ್ಷರಗಳನ್ನು [[ಸ್ವರ]]ಗಳೆಂದು ಕರೆಯುತ್ತೇವೆ
 
'''ಸ್ವಯಂ ರಂಜತಿ ಇತಿ ಸ್ವರಃ ಚ್ರ'''
 
ಇವು ಒಟ್ಟು ಹದಿಮೂರು. ಅವುಗಳು ,'''ಅ, ಆ , ಇ, ಈ, ಉ, ಊ, ಋ, ಎ, ಏ, ಐ, ಒ, ಓ, ಔ''' (ೠ ಎಂಬ ಅಕ್ಷರದಿಂದ ಪದಗಳು ದೊರಕದೆ ಇರುವುದರಿಂದ ಈ ಅಕ್ಷರವನ್ನು ಕೈಬಿಡಲಾಗಿದೆ)
"https://kn.wikipedia.org/wiki/ಸ್ವರ_(ಭಾಷೆ)" ಇಂದ ಪಡೆಯಲ್ಪಟ್ಟಿದೆ