ರಕ್ತಹೀನತೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೧ ನೇ ಸಾಲು:
 
==ಕಾರಣಗಳು==
ರಕ್ತಹೀನತೆ ಕಾಣಿಸಿಕೊಳ್ಳಲು ಹಲವಾರು ಕಾರಣಗಳಿದ್ದು, ಅತಿ ಸಾಮಾನ್ಯವಾದ ಕಾರಣವೆಂದರೆ ಕಬ್ಬಿಣಾಂಶದ ಕೊರತೆ ಮತ್ತು ಪ್ರಸವದ ಸಂದರ್ಭದಲ್ಲಿ ಸಂಭವಿಸುವ ತೀವ್ರ ರಕ್ತಸ್ರಾವ.ರಕ್ತಹೀನತೆಗೆ ಕಾರಣವಾಗುವ ಇತರ ಅಂಶಗಳನ್ನು ಎರಡು ರೀತಿಯಲ್ಲಿ ಗುರುತಿಸಬಹುದು. ಅವು:
 
# ಕೆಂಪುರಕ್ತಕಣಗಳ ಉತ್ಪಾದನೆಯಲ್ಲಿ ಕೊರತೆ
 
* ಅತಿ ಸಾಮಾನ್ಯವಾಗಿ ನಮ್ಮ ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕಬ್ಬಿಣಾಂಶದ ಪೂರೈಕೆ ಇಲ್ಲದಿದ್ದಾಗ, ಅಗತ್ಯ ಪ್ರಮಾಣದ ವಿಟಮಿನ್‌ಗಳ ಕೊರತೆಯಾದಾಗ ಕೆಂಪುರಕ್ತಕಣಗಳ ಸಂಖ್ಯೆಯಲ್ಲಿ ಇಳಿಕೆ ಉಂಟಾಗಬಹುದು.
 
* ರಕ್ತಕಣಗಳು ದೇಹದೊಳಗಿನ ಮೂಳೆಯ ಮಜ್ಜೆಯಲ್ಲಿ ಉತ್ಪಾದನೆಯಾಗುತ್ತವೆ. ಕೆಲವೊಂದು ಗಂಭೀರವಾದ ಕಾಯಿಲೆಗಳಾದ ಕ್ಯಾನ್ಸರ್, ಸಂಧಿವಾತ ಹೆಚ್‌ಐವಿ, ಏಡ್ಸ್‌ನಂತಹ ರೋಗಗಳು ಬಂದಾಗ ನಮ್ಮ ದೇಹದಲ್ಲಿ ರಕ್ತಕಣಗಳ ಉತ್ಪಾದನೆ ಕುಂಠಿತವಾಗುತ್ತದೆ.
 
==ರೋಗಲಕ್ಷಣಗಳು==
"https://kn.wikipedia.org/wiki/ರಕ್ತಹೀನತೆ" ಇಂದ ಪಡೆಯಲ್ಪಟ್ಟಿದೆ