ಗೋಲ ಗುಮ್ಮಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2401:4900:2180:FF78:15CB:8E82:4150:FA51 (talk) to last revision by Pavanaja
೧ ನೇ ಸಾಲು:
[[ಚಿತ್ರ:GolGumbaz2.mp3jpg |ritright|thuthumb|250250px|ಗಲ್ಗೋಲ್ ಗುಜ್ಗುಂಬಜ್]]
 
'''ಗೋಲ್ ಗುಮ್ಮಟ''' ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬6೯ರಲ್ಲಿ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ '''ಯಾಕುತ್''' ಮತ್ತು '''ದಬೂಲ್'''ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ sendಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ. ಇದು '''ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್ - ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್)'''. ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ '''ಏಳು ಬಾರಿ''' ಪ್ರತಿಧ್ವನಿತವಾಗುತ್ತದೆ!ಹಾಗೆಯೆ ಇಲ್ಲಿರುವ "ಪಿಸುಗುಟ್ಟುವ ಶಾಲೆ"ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಇದರ ಹತ್ತಿರ ಬಿಜಾಪುರ ಆದಿಲ್ ಶಾಹಿಗಳಿಗೆ ಸಂಭದಿಸಿದ '''ವಸ್ತು ಸಂಗ್ರಾಹಾಲಯ'''ವು ಇದೆ.
[[ಚಿತ್ರ:Canon infinfront of Gol Gumbaz.JPJPG|thumb]]
Hdhfncbflf
 
Fhdmd
D
Djfjckc
 
Ccjkr
Fi kf
VK. ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ. ಇದು '''ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್ - ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್)'''. ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ '''ಏಳು ಬಾರಿ''' ಪ್ರತಿಧ್ವನಿತವಾಗುತ್ತದೆ!ಹಾಗೆಯೆ ಇಲ್ಲಿರುವ "ಪಿಸುಗುಟ್ಟುವ ಶಾಲೆ"ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಇದರ ಹತ ಆದಿಲ್ ಶಾಹಿಗಳಿಗೆ ಸಂಭದಿಸಿದ '''ವಸ್ತು ಸಂಗ್ರಾಹಾಲಯ'''ವು ಇದೆ.
[[ಚಿತ್ರ:Canon inf of Gol Gumbaz.JP|thumb]]
'''ಗೋಲ್ ಗುಮ್ಮಟ''' [[ಬಿಜಾಪುರ|ಬಿಜಾಪುರದಲ್ಲಿ]] ಸ್ಥಿತವಾಗಿರುವ [[ಮೊಹಮ್ಮದ್ ಆದಿಲ್ ಶಾ]] (೧೬೨೭ - ೧೬೫೭) ಅವರ ಸಮಾಧಿ.
ಬಿಜಾಪುರವಲ್ಲದೆ [[ಬೀದರ]], [[ಗೊಲ್ಕೊಂಡ]], [[ಗುಲ್ಬರ್ಗಾ]]ಗಳನ್ನೊಳಗೊಳ್ಳುವ 'ಗೋಲ್ ಗುಂಬಜ್' ಬಿಜಾಪುರದ ಅತ್ಯಂತ ಆಕರ್ಷಕವಾದ ಸ್ಮಾರಕ. ಇದನ್ನು ಮುಹಮ್ಮದ್ ಆದಿಲ್ ಷಾ,(1627-56) ತನ್ನ ಸಮಾಧಿ ಹಾಗೂ ಸ್ಮಾರಕವಾಗಿ ನಿರ್ಮಿಸಿದನು. ಅದರ ಕಟ್ಟುವಿಕೆಯ ಹೊಣೆ ಹೊತ್ತವನು, ದಾಬುಲ್ ನ ಪ್ರಸಿದ್ಧ ವಾಸ್ತುಶಿಲ್ಪಯಾದ ಯಾಕುಬ್. ಗೋಲ್ ಗುಂಬಜ್ ನ ತಳಹದಿಯು 205 ಅಡಿಗಳ ಚಚ್ಚೌಕ. ಅದರ ಸುತ್ತಲೂ ಇರುವ ಗೋಡೆಗಳು 198 ಅಡಿ ಎತ್ತರವಾಗಿವೆ. ಈ ಗೋಡೆಗಳ ಮೇಲೆ ಗುಂಬಜವು ಕಣ್ಣಿಗೆ ಕಾಣುವ ಯಾವುದೇ ಆಸರೆಯೂ ಇಲ್ಲದೆ ನಿಂತಿದೆ. ಗೋಡೆಗಳಿಂದ ಸುತ್ತುವರಿಯಲ್ಪಟ್ಟ
Line ೧೭ ⟶ ೮:
# ಗೋಲ್ ಗುಂಬಜ್ ನ ಮಧ್ಯದಲ್ಲಿರುವ ಗೋಳಾಕೃತಿಯ ಶಿಖರವು ಯಾವುದೇ ಕಂಬ ಅಥವಾ ರಚನೆಯನ್ನು ಆಧರಿಸಿ ನಿಂತಿಲ್ಲ. ರೋಮ್ ನಗರದಲ್ಲಿರುವ ಸೈಂಟ್ ಪೀಟರ್ ಬ್ಯಾಸಿಲಿಕಾದ ಡೋಮನ್ನು ಹೊರತುಪಡಿಸಿದರೆ, ಇದು ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದು.
# ಈ ಗುಮ್ಮಟ ನಿಂತಿರುವುದು ಪೆಂಡಾಂಟಿವ್ ಎಂಬ ತತ್ವದ ಮೇಲೆ. ಪರಸ್ಪರ ಕ್ರಾಸ್ ಆಗುವ ಕಮಾನುಗಳ ವ್ಯವಸ್ಥೆಯೇ ಈ ಡೋಮಿಗೆ ಆಧಾರವಾಗಿರುತ್ತದೆ. ಭಾರತದಲ್ಲಿ ಬೇರೆಲ್ಲಿಯೂ ಈ ಬಗೆಯ ರಚನೆಯಿಲ್ಲ.
 
==ಗೋಲ್ ಗುಮ್ಮಟದ ವೈಶಿಷ್ಟ್ಯತೆ==
ಕಾರ್ಡೋಬಾದಲ್ಲಿರುವ ಬೃಹತ್ ಮಸೀದಿಯಲ್ಲಿ ಮಾತ್ರ ಇಂತಹ ರಚನೆಯನ್ನು ಬಳಸಲಾಗಿದೆ. ಎತ್ತರದ ಬಿಂದುವಿನಲ್ಲಿ ಕೊನೆಯಾಗುವ ಎಂಟು ಕಮಾನುಗಳು, ನಿಯತವಾದ ಜಾಗಗಳಲ್ಲಿ ಒಂದನ್ನೊಂದು ಅರ್ಧಿಸುತ್ತವೆ. ಈ ಗುಂಬಜ್ ನಲ್ಲಿರುವ ಪ್ರತಿಧ್ವನಿಗುಣವು ಅದರ ವಿಶೇಷ ಲಕ್ಷಣಗಳಲ್ಲಿ ಒಂದು. ಇಲ್ಲಿ ಆಡಿದ ಮಾತು ಅಥವಾ ಮಾಡಿದ ಶಬ್ದವು ಹನ್ನೊಂದು ಬಾರಿ ಪ್ರತಿಧ್ವನಿಸುತ್ತದೆ. ಅದನ್ನು ಮೂವತ್ತೇಳು ಕಿಲೋಮೀಟರುಗಳ ದೂರದಿಂದ ಕೇಳಬಹುದು. ಹಾಲ್ ನಿಂದ 33.22 ಮೀಟರುಗಳ ಎತ್ತರದಲ್ಲಿ ಸುಮಾರು ಮೂರೂಕಾಲು ಅಡಿ ಅಗಲದ ಗ್ಯಾಲರಿಯಿದೆ. ಇದು ಗುಂಬಜಿನ ಒಳ ಪರಿಧಿಯ ಸುತ್ತಲೂ ವೃತ್ತಾಕಾರವಾಗಿ ಹರಡಿಕೊಂಡಿದೆ. ಇದನ್ನು ‘ಪಿಸುಗುಟ್ಟುವ ಗ್ಯಾಲರಿ’(ವಿಷ್ಪರಿಂಗ್ ಗ್ಯಾಲರಿ) ಎಂದು ಕರೆಯುತ್ತಾರೆ. ಏಕೆಂದರೆ, ಇಲ್ಲಿ ಅತ್ಯಂತ ಮೆಲುದನಿಯಲ್ಲಿ ಆಡಿದ ಮಾತನ್ನು ಕೂಡ ಗ್ಯಾಲರಿಯ ಒಂದು ತುದಿಯಿಂದ ಇನ್ನೊಂದು ತುದಿಯವರೆಗೂ ಕೇಳಬಹುದು. ಒಂದೇ ಒಂದು ಬಾರಿ ಗಟ್ಟಿಯಾಗಿ ಚಪ್ಪಾಳೆ ತಟ್ಟಿದರೆ, ಅದು ಹತ್ತು ಸಲ ಪ್ರತಿಧ್ವನಿಸುತ್ತದೆ. ಗುಂಬಜಿನ ಗೋಡೆಗಳ ಹೊರ ಭಾಗದ ಮೇಲೆ ಪಾರಿವಾಳಗಳು, ಆನೆಗಳು, ಕಮಲದಳಗಳು, ಮತ್ತು ಕಂಠಹಾರಗಳ ಸುಂದರವಾದ ಕೆತ್ತನೆ ಹಾಗೂ ಶಿಲ್ಪಗಳನ್ನು ನೋಡಬಹುದು. ಹಾಲಿನ ಮಧ್ಯದಲ್ಲಿರುವ ವೇದಿಕೆಯ ಮೇಲೆ, ಮುಹಮ್ಮದ್ ಆದಿಲ್ ಷಾ ಮತ್ತು ಅವನ ಬಂಧುಗಳ ಕೃತಕವಾದ ಸಮಾಧಿಗಳಿವೆ. ನಿಜವಾದ ಸಮಾಧಿಗಳು ನೆಲಮಾಳಿಗೆಯಲ್ಲಿ ಸುರಕ್ಷಿತವಾಗಿವೆ.
"https://kn.wikipedia.org/wiki/ಗೋಲ_ಗುಮ್ಮಟ" ಇಂದ ಪಡೆಯಲ್ಪಟ್ಟಿದೆ