ಭ್ರಷ್ಟಾಚಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 1 sources and tagging 0 as dead.) #IABot (v2.0.8
ಭ್ರಷ್ಟಾಚಾರdinda
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨ ನೇ ಸಾಲು:
ಭ್ರಷ್ಟಾಚಾರವು ಯಾವುದೇ ವ್ಯಕ್ತಿ ನಿಯಮಬಾಹಿರವಾದ ಮತ್ತು ತನಗೆ ತಮ್ಮವರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ವಸ್ತು ಯಾ ಹಣ ಪಡೆಯುವುದು ಅಥವಾ ಲಾಭಮಾಡಿಕೊಳ್ಳುವುದು ಎನ್ನಬಹುದು. ಸಾರ್ವಜನಿಕ ಸೇವಾ ಸ್ಥಾನದಲ್ಲಿರುವವರು, ಜನ ಪ್ರತಿನಿಧಿಗಳು ಅಥವಾ ಸರಕಾರದ ಅಧಿಕಾರಿಗಳು ಯಾ ಸೇವಕರು ನಿಯಮ ಬಾಹಿರವಾಗಿ ಅಥವಾ ತಮ್ಮ ಆ ಸ್ಥಾನವನ್ನು ಉಪಯೋಗಿಸಿಕೊಂಡು ನಿಯಮಕ್ಕಿಂತ ಹೆಚ್ಚಿನ ಅಥವಾ ತಮಗೆ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ಲಾಭ ಪಡೆಯುವುದು. ತಮ್ಮ ಅಧಿಕಾರವನ್ನು ನಿಯಮಕ್ಕೆ ವಿರುದ್ಧವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳುವುದು.
 
==ಭಾರತದಲ್ಲಿ ಭ್ರಷ್ಟಾಚಾರ==dinda
*2016
*ದೇಶದಲ್ಲಿ 2001ರಿಂದ 2015ರವರೆಗೆ 54 ಸಾವಿರಕ್ಕೂ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಅರ್ಧದಷ್ಟು ಪ್ರಕರಣಗಳ ವಿಚಾರಣೆ ಮಾತ್ರ ಪೂರ್ತಿಯಾಗಿದೆ.
 
==ದೂರು ನೀಡಲು ಹಿಂದೇಟು==
ಪ್ರಕರಣ ದಾಖಲಾದರೂ ನ್ಯಾಯ ನೀಡಿಕೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗುವಲ್ಲಿ ವಿಳಂಬವಾಗುತ್ತಿರುವುದರಿಂದ ಭ್ರಷ್ಟಾಚಾರ ನಿಯಂತ್ರಣ ಪರಿಣಾಮಕಾರಿಯಾಗುತ್ತಿಲ್ಲ. ಹೀಗಾಗಿ ಹಲವೆಡೆ ಜನರು ದೂರು ನೀಡಲೂ ಹಿಂದೇಟು ಹಾಕುತ್ತಿದ್ದಾರೆ ಎಂದು ‘ಕಾಮನ್‌ವೆಲ್ತ್ ಹ್ಯೂಮನ್‌ ರೈಟ್ಸ್‌ ಇನಿಷಿಯೇಟಿವ್’ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆ ಮಾಡಿರುವ ವರದಿಯನ್ನು ಅಧ್ಯಯನ ಮಾಡಿ ಸಂಸ್ಥೆ ಈ ವರದಿ ಸಿದ್ಧಪಡಿಸಿದೆ.
"https://kn.wikipedia.org/wiki/ಭ್ರಷ್ಟಾಚಾರ" ಇಂದ ಪಡೆಯಲ್ಪಟ್ಟಿದೆ