ಮೀರಾಬಾಯಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2401:4900:61AE:8C13:0:0:C36:234 (talk) to last revision by Pavanaja
೨೩ ನೇ ಸಾಲು:
ಮುಂದೆ ಉದಯಪುರದ ಮಾಹಾರಾಣಾ ಸಾಂಗಾ ಅವರ ಮಗ ಮಹಾರಾಣಾ ಕುಂವರ್ ಭೋಜರಾಜನ ಜೊತೆ ಮೀರಾಳ ವಿವಾಹವನ್ನು ನೆರವೇರಿಸಲಾಯಿತು. ಇದಾದ ಕೆಲವೇ ಸಮಯದ ನಂತರ ಈಕೆಯ ಪತಿ ಸ್ವರ್ಗಸ್ಥನಾದ. ಆಗಿನ ಕಾಲದ ರೂಢಿಯಂತೆ ಮೀರಾಳಿಗೆ ಸತಿ ಮಾಡಿಕೊಳ್ಳುವ ಅವಕಾಶವಿತ್ತು, ಆದರೆ ಮೀರಾ ಇದಕ್ಕೆ ಒಪ್ಪಲಿಲ್ಲ. ಆಕೆ ಸಂಸಾರದಲ್ಲಿ ವಿರಕ್ತಳಾಗಿ ಸಾಧುಗಳ ಸಂಗದಲ್ಲಿ ಹರಿ ಸಂಕೀರ್ತನೆ ಮಾಡುತ್ತಾ ಇದ್ದುಬಿಟ್ಟಳು. ದೇವಸ್ಥಾನಗಳಲ್ಲಿ ಭಕ್ತರ ಸಮ್ಮುಖದಲ್ಲಿ ಆಕೆ ತಲ್ಲೀನಳಾಗಿ ಪದಗಳನ್ನು ಹಾಡುತ್ತಾ ನರ್ತಿಸುತ್ತಿದ್ದಳು. ಅವಳ ಬಂಧುಬಳಗದವರಿಗೆ ಇದು ಒಪ್ಪಿಗೆಯಾಗಲಿಲ್ಲ. ಮಾವನ ಮನೆಯವರು ಎಷ್ಟೋ ಸಲ ಅವಳಿಗೆ ವಿಷ ಕೊಟ್ಟು ಸಾಯಿಸುವ ಪ್ರಯತ್ನ ನಡೆಸಿದರು. ಇದರಿಂದ ಮನನೊಂದ ಮೀರಾಬಾಯಿ ದ್ವಾರಕಾ ಪಟ್ಟಣಕ್ಕೆ ಮತ್ತು ವೃಂದಾವನಕ್ಕೆ ಹೋಗಿರುತ್ತಿದ್ದಳು. ಅವಳಿಗೆ ಹೋದಲ್ಲೆಲ್ಲಾ ಗೌರವ ಪ್ರಾಪ್ತವಾಗುತ್ತಿತ್ತು. ದ್ವಾರಕಾ ನಗರದಲ್ಲೇ ಈಕೆ ೧೫೫೮ರಲ್ಲಿ ಕೊನೆಯುಳಿರೆಳೆದಳು.
 
== ಕೃತಿಗಳು ==
Ghdhfnhghvhhnvbಮೀರಾಬಾಯಿಯ gjcjyyಕೃತಿಗಳು fkhikiಭೋಜಪುರಿ ಭಾಷೆಯಲ್ಲಿವೆ. ಈ ಕೃತಿಗಳಲ್ಲಿ ನಮಗೆ ಮುಖ್ಯವಾಗಿ ಕಾಣುವುದು ಶ್ರೀಕೃಷ್ಣನನ್ನು ಕುರಿತು ಅನನ್ಯ ಭಕ್ತಿ ಮತ್ತು ಸಮರ್ಪಣ ಭಾವ. "ಗಿರಿಧರ ಗೋಪಾಲ" ಎಂಬುದು ಅವಳ ಅಂಕಿತ. "ನನಗೆ ಏನಿದ್ದರೂ ಗಿರಿಧರ ಗೋಪಾಲ, ಬೇರಾರೂ ಇಲ್ಲ" ಎಂಬುದು ಅವಳ ಪದಗಳಲ್ಲಿ ವ್ಯಕ್ತವಾಗುವ ಭಾವ. ಮೀರಾಬಾಯಿ ಕುರಿತು ಅನೇಕ ಚಲನಚಿತ್ರಗಳನ್ನು ಭಾರತೀಯ ಭಾಷೆಗಳಲ್ಲಿ ತಯಾರಿಸಲಾಗಿದೆ <ref>[ https://en.wikipedia.org/wiki/Meera_(1979_film) | ಗುಲ್ಜಾರ್ ನಿರ್ದೇಶನದ ಹಿಂದಿ ಚಿತ್ರ "ಮೀರಾ"]</ref>. ಮೀರಾಬಾಯಿಯ ಕೃತಿಗಳನ್ನು [[ಲತಾ ಮಂಗೇಶ್ಕರ್]] ಮತ್ತು [[ಎಂ.ಎಸ್.ಸುಬ್ಬುಲಕ್ಷ್ಮಿ]] ಅವರು ಹಾಡಿದ್ದಾರೆ<ref>[https://www.youtube.com/watch?v=Cne5-46K99s ಛಾಲಾ ವಾಹಿ ದೇಸ್, ಹೃದಯನಾಥ್ ಮಂಗೇಶ್ಕರ್ ಅವರ ನಿರ್ದೇಶನದಲ್ಲಿ ಲತಾ ಮಂಗೇಶ್ಕರ್ ಹಾಡಿರುವ ಮೀರಾ ಭಜನೆಗಳು]</ref>,<ref>[https://www.youtube.com/watch?v=jzR0pKfK3oQ, ಮೋರೆ ತೋ ಗಿರಿಧರ ಗೋಪಾಲ್, ಎಂ.ಎಸ್. ಸುಬ್ಬಲಕ್ಷ್ಮಿ ]</ref>.
* ನರಸಿಯ ಉಪಾಹಾರ
* ಗೀತಗೋವಿಂದದ ಭಾಷ್ಯ
Line ೨೯ ⟶ ೩೦:
* ರಾಗ ಸೋರಠದ ಪದಗಳು
* ಮೀರಾಬಾಯಿಯ ಪದಾವಲಿ (ಭಕ್ತಿಗೀತೆಗಳ ಸಂಗ್ರಹ)
 
== ಇದನ್ನೂ ಗಮನಿಸಿ ==
* [[ಭಕ್ತಿ]]
"https://kn.wikipedia.org/wiki/ಮೀರಾಬಾಯಿ" ಇಂದ ಪಡೆಯಲ್ಪಟ್ಟಿದೆ