ಅಂತರಜಾಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Shilpashreemrchinnu (ಚರ್ಚೆ) ರ 1081296 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್‌ಗಳು: ರದ್ದುಗೊಳಿಸಿ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
No edit summary
ಟ್ಯಾಗ್‌ಗಳು: Reverted ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೦ ನೇ ಸಾಲು:
*ಅಂತರಜಾಲಗಳು ಸಾಧಾರಣವಾಗಿ ಸಂಸ್ಥೆಯ ನೌಕರರಿಗೆ ಮಾತ್ರ ಸೀಮಿತವಾಗಿದ್ದರೆ, ಎಕ್ಸ್ಟ್ರಾನೆಟ್ ಗಳನ್ನು ಗ್ರಾಹಕರು, ಸರಬರಾಜುದಾರರು, ಅಥವಾ ಇತರ ಅಂಗೀಕೃತ ಗುಂಪುಗಳೂ ಸಹ ಬಳಕೆಮಾಡಬಹುದು. ಎಕ್ಸ್ಟ್ರಾನೆಟ್ ಗಳು, ಅದಕ್ಕೆ ಆಕ್ಸೆಸ್(ಪ್ರವೇಶ), ಆಥರೈಸೇಶನ್ (ಪ್ರಮಾಣೀಕರಣ), ಹಾಗು ಅಥೆಂಟಿಕೆಶನ್(ದೃಢೀಕರಣ)ದಂತಹ (AAA ಪ್ರೋಟೋಕಾಲ್)ವಿಶೇಷ ಸೌಕರ್ಯವನ್ನು ಅಂತರಜಾಲದ ಮೂಲಕ ಖಾಸಗಿ ನೆಟ್ವರ್ಕ್ ಗೆ ವಿಸ್ತರಿಸುತ್ತವೆ.
*ಅಂತರಜಾಲಗಳು, ಅಂತರಜಾಲಕ್ಕೆ ಫೈರ್ ವಾಲ್ (ಸಾಫ್ಟ್ವೇರ್ ಮತ್ತು ಹಾರ್ಡ್ ವೇರ್)ನೊಂದಿಗೆ ನೆಟ್ವರ್ಕ್ ಪ್ರವೇಶವನ್ನು ಒದಗಿಸುತ್ತವೆ. ಈ ಮೂಲಕ ಬಾಹ್ಯ, ಅನಧಿಕೃತ ಪ್ರವೇಶದಿಂದ ಅಂತರಜಾಲಕ್ಕೆ ರಕ್ಷಣೆ ಒದಗಿಸುತ್ತವೆ. ಸಾಮಾನ್ಯವಾಗಿ ಪ್ರವೇಶಗಳೂ ಸಹ ಬಳಕೆದಾರನ ದೃಢೀಕರಣ, ಸಂದೇಶಗಳ ಗೋಪ್ಯತೆ ಹಾಗು ಸಾಮಾನ್ಯವಾಗಿ ವರ್ಚ್ಯುವಲ್ ಪ್ರೈವೇಟ್ ನೆಟ್ವರ್ಕ್(VPN) ಕನೆಕ್ಟಿವಿಟಿಯನ್ನು ಕಂಪನಿಯ ಬಗ್ಗೆ ಮಾಹಿತಿ, ಕಂಪ್ಯೂಟರ್ ಸಾಧನಗಳು ಹಾಗು ಆಂತರಿಕ ಸಂವಹನಕ್ಕೆ ಪ್ರವೇಶದ ಅಧಿಕಾರವನ್ನು ಬಾಹ್ಯ ನೌಕರವರ್ಗಕ್ಕೆ ನೀಡುವುದರ ಮೂಲಕ ನಿರ್ವಹಣೆ ಮಾಡುತ್ತವೆ.
== Sadhane ==
== ಉಪಯೋಗಗಳು ==
*ಹೆಚ್ಚಾಗಿ, ಅಂತರಜಾಲಗಳನ್ನು ಸಾಧನೋಪಕರಣ ಹಾಗು ಅಳವಡಿಕೆಗಳನ್ನು ವಿತರಿಸಲು ಬಳಸಲಾಗುತ್ತದೆ. ಉದಾಹರಣೆಗೆ: ಸಹಯೋಗ(ಗುಂಪುಗಳಲ್ಲಿ ಹಾಗು ದೂರವಾಣಿ ಮೂಲಕ ಸಮಾಲೋಚನೆ ಮಾಡುವವರಿಗೆ ಅನುಕೂಲ ಒದಗಿಸುವುದು) ಅಥವಾ ಅತ್ಯಾಧುನಿಕ ಕಾರ್ಪೋರೇಟ್ ನಿರ್ದೇಶಿಕೆಗಳು, ಮಾರಾಟಗಾರ ಹಾಗು ಗ್ರಾಹಕ ಸಂಬಂಧಿತ ನಿರ್ವಹಣಾ ಸಾಧನಗಳು, ಯೋಜನಾ ನಿರ್ವಹಣೆ ಮುಂತಾದವುಗಳನ್ನು ಉತ್ಪಾದಕತೆ ಹೆಚ್ಚಿಸಲು ಬಳಸಲಾಗುತ್ತದೆ.
*ಅಂತರಜಾಲಗಳನ್ನು ಕಾರ್ಪೋರೇಟ್ ಕಾರ್ಯ-ಚಟುವಟಿಕೆಯ ಸಂಸ್ಕೃತಿ-ಬದಲಾವಣಾ ವೇದಿಕೆಗಳಾಗಿಯೂ ಸಹ ಬಳಸಲಾಗುತ್ತದೆ. ಉದಾಹರಣೆಗೆ, ಅಂತರಜಾಲ ಚರ್ಚಾವೇದಿಕೆಯನ್ನು ಬಳಸಿಕೊಂಡು ದೊಡ್ಡ ಸಂಖ್ಯೆಯ ನೌಕರವರ್ಗವು ಪ್ರಮುಖ ವಿಷಯಗಳನ್ನು ಚರ್ಚಿಸಿದರೆ; ಇದು ನಿರ್ವಹಣೆ, ಉತ್ಪಾದಕತೆ, ಗುಣಮಟ್ಟ ಹಾಗು ಇತರ ಕಾರ್ಪೋರೇಟ್ ವಿವಾದ-ವಿಷಯಗಳಿಗೆ ಸಂಬಂಧಿಸಿದ ಹೊಸ ಯೋಜನೆಗಳಿಗೆ ದಾರಿ ಮಾಡಿಕೊಡಬಹುದು.
"https://kn.wikipedia.org/wiki/ಅಂತರಜಾಲ" ಇಂದ ಪಡೆಯಲ್ಪಟ್ಟಿದೆ