ಶಿವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 2409:4071:2000:52A3:9407:ABDC:B558:44E7 (talk) to last revision by ಪ್ರಸನ್ನ ಪಿ
೨೬ ನೇ ಸಾಲು:
 
==ಶಬ್ದ ವ್ಯಾಖ್ಯೆ==
ಶಿವ ಶಬ್ದಕ್ಕೆ ಸಂಸ್ಕೃತದಲ್ಲಿ 'ಮಂಗಳ'' ಎನ್ನುವ ಅರ್ಥವನ್ನು ಹೇಳುವರಾದರೂ, ಈ ಶಬ್ದಕ್ಕೆ ಸಂಸ್ಕೃತದಲ್ಲಿ ಸರಿಯಾದ ವ್ಯುತ್ಪತ್ತಿಯು ಇನ್ನೂ ನಿಶ್ಚಯವಾಗಿಲ್ಲ. ಶಿವ ಶಬ್ದವು ಮೂಲದಲ್ಲಿ ಸಂಸ್ಕೃತಜಜ ಸಂಸ್ಕೃತ ಭಾಷೆಯ ಶಬ್ದವೇ ಅಲ್ಲ. ಆದುದರಿಂದಲೇ ಈ ಶಬ್ದಕ್ಕೆ ನಿರುಕ್ತ ದೊರೆಯು ವುದಿಲ್ಲ ಎಂದು ದ್ರಾವಿಡ ಭಾಷಾತಜ್ಞರು ಹೇಳುತ್ತಾರೆ. ಶಿವ ಎಂದರೆ ಮಾಯಾ, ನಿರಹಂಕಾರ, ಬಂಧರಹಿತ ಎನ್ನಲಾಗಿದೆ.''
 
ಮೂಲ ದ್ರಾವಿಡ ಭಾಷೆಯಲ್ಲಿ ಶೆನ್, ಶಿನ್ ಎಂಬ ಬೀಜ ಶಬ್ದಗಳು ಇವೆ ಹಾಗು ಈ ಶಬ್ದಗಳಿಗೆ ಕೆಂಪು ಎನ್ನುವ ಅರ್ಥ ಇದೆ. ಆದ್ದರಿಂದ ಶಿವ ಶಬ್ದವು ಶೆನ್, ಶಿನ್ ಶಬ್ದದಿಂದಲೇ ಹುಟ್ಟಿದೆ ಎಂದು ಅಭಿಪ್ರಾಯ ಪಡುತ್ತಾರೆ. ಶಿನ್ (ದಂತೆ ಇರುವ) ಅವನೇ ಶಿವನು ಎಂದು ಹೇಳಿ, ಶಿವನನ್ನು ಕೆಂಪಗೆ ಇರುವ ದೇವತೆ ಎನ್ನುತ್ತಾರೆ . ಋಗ್ವೇದ ಭಾಷ್ಯದಲ್ಲಿ ಸಾಯಣರು ರುದ್ರ ಶಬ್ದಕ್ಕೆ ಆರು ಬಗೆಯಿಂದ ಆರ್ಥ ಮಾಡಬಹುದೆಂದು ತೋರಿಸಿದ್ದಾರಾದರೂ, ರುದ್ರ ಶಬ್ದಕ್ಕೆ ಕೆಂಪು ಎಂದು ಆರ್ಥಮಾಡಿಲ್ಲ.
"https://kn.wikipedia.org/wiki/ಶಿವ" ಇಂದ ಪಡೆಯಲ್ಪಟ್ಟಿದೆ